Just In
- 12 min ago ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- 1 hr ago OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- 3 hrs ago ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
- 3 hrs ago Poco: ಭಾರತದಲ್ಲಿ ಶೀಘ್ರವೇ ಲಾಂಚ್ ಆಗಲಿದೆ ಪೊಕೊದ ಈ ಫೋನ್; ಫೀಚರ್ಸ್ ಲೀಕ್
Don't Miss
- Movies 'ರಾಮಾಯಣ'ದಲ್ಲಿ 'ಯಶ್' ಗೆ 'ಸಾಕ್ಷಿ ತನ್ವರ್' ನಾಯಕಿ ; 'ಬೇಡವೇ ಬೇಡ' ಎಂದ ಅಭಿಮಾನಿಗಳು..!
- News ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಿಮೇಲ್,ಯಾಹೂಗೆ ಸರ್ಕಾರಿ ಕಚೇರಿಗಳಲ್ಲಿ ನಿಷೇಧ
ಅಮೆರಿಕದ ಸೈಬರ್ ಪತ್ತೆದಾರಿಕೆಗೆ ತುತ್ತಾಗದಂತೆ ಭಾರತ ಸರ್ಕಾರ ಎಚ್ಚೆತ್ತುಕೊಂಡಿದ್ದು, ತನ್ನೆಲ್ಲಾ ಸರ್ಕಾರಿ ನೌಕರರಿಗೆ ಜಿ ಮೇಲ್‌ನಂತಹ ಇಮೇಲ್ ಬಳಕೆಯ ಮೇಲೆ ನಿಷೇಧ ಹೇರಲು ಚಿಂತನೆ ನಡೆಸಿದ್ದು,ಡಿಸೆಂಬರ್‌ನಲ್ಲಿ ಈ ಯೋಜನೆ ಪೂರ್ಣವಾಗಿ ಜಾರಿಗೆ ಬರುವ ಸಾಧ್ಯತೆ ಇದೆ.
ಈ ಯೋಜನೆ ಕಾರ್ಯರೂಪಕ್ಕೆ ಬಂದಲ್ಲಿ ಎಲ್ಲಾ ಸರ್ಕಾರಿ ಇಲಾಖೆಯ ಅಧಿಕಾರಿಗಳ ಜಿಮೇಲ್,ಯಾಹೂ,ಹಾಟ್‌ಮೈಲ್ ಇಮೇಲ್ ಖಾತೆಗಳ ಬದಲಾಗಿ ಸರ್ಕಾರದ್ದೇ ಆದ ಎನ್‌ಐಸಿ(National Informatics Centre)ಸಿದ್ದ ಪಡಿಸಿರುವ ಇಮೇಲ್ ಖಾತೆಗಳ ಮೂಲಕ ಸಂವಹನ ನಡಸುವುದು ಕಡ್ಡಾಯವಾಗಲಿದೆ.ಈ ಹೊಸ ವ್ಯವಸ್ಥೆಗೆ ಆರಂಭದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಎನ್‌ಐಸಿಗೆ 5 ಕೋಟಿ ವೆಚ್ಚವಾಗಲಿದ್ದು.ಒಟ್ಟು ಈ ವ್ಯವಸ್ಥೆ ಪೂರ್ಣಗೊಳ್ಳಲು 50 - 100 ಕೋಟಿ ಅಗತ್ಯವಿದೆ.
ಕೇಂದ್ರ ಸರ್ಕಾರದ ಡಿಇಐಟಿ(Department of Electronics and Information Technology) ಸಿದ್ದಪಡಿಸಿರುವ ಈ ಪ್ರಸ್ತಾವನೆ ಸದ್ಯಕ್ಕೆ ಪ್ರಯೋಗಿಕ ಹಂತದಲ್ಲಿದ್ದು,ವರ್ಷಾಂತ್ಯದಲ್ಲಿ ಜಾರಿಗೆ ಬರಬಹುದು ಎಂದು ಅಂದಾಜಿಸಲಾಗಿದೆ.ಇದೇ ಅಗಸ್ಟ್‌ನಲ್ಲಿ ಈ ಸಂಬಂಧ ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ಸರ್ಕಾರದ ಐದು ಲಕ್ಷ ನೌಕರರಿಗೆ ಜಿಮೇಲ್ ಬಳಸದಂತೆ ಔಪಚಾರಿಕ ಸೂಚನೆ ನೀಡಿತ್ತು.
ಅಮೆರಿಕದ ರಾಷ್ಟ್ರೀಯ ಭದ್ರತಾ ಸಂಸ್ಥೆ(ಎನ್ಎಸ್ ) ಮಾಜಿ ಗುತ್ತಿಗೆದಾರ ಎಡ್ವರ್ಡ್ ಸ್ನೋಡೆನ್ ಕೆಲ ತಿಂಗಳ ಹಿಂದೆ ಅಮೆರಿಕ, ಭಾರತ ಸೇರಿದಂತೆ ವಿಶ್ವದ ಇತರ ರಾಷ್ಟ್ರಗಳ ಮಾಹಿತಿಯನ್ನು ಕದಿಯುತ್ತಿದೆ ಎಂದು ಆಧಾರ ಸಮೇತ ಬಹಿರಂಗ ಪಡಿಸಿದ್ದ.ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಎಚ್ಚೆತ್ತುಕೊಳ್ಳುತ್ತಿದ್ದು ತನ್ನ ನೌಕರರಿಗೆ ಅಮೆರಿಕದಲ್ಲಿ ಸರ್ವರ್ ಹೊಂದಿರುವ ಕಂಪೆನಿಗಳ ಇಮೇಲ್ ಬಳಕೆಯನ್ನು ಬಳಸದಂತೆ ಈ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗುತ್ತಿದೆ.
ಇದನ್ನೂ ಓದಿ: ಇಮೇಲ್‌ನ್ನು ಸುರಕ್ಷಿತವಾಗಿಡಲು 8 ಟಿಪ್ಸ್
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999