Subscribe to Gizbot

ಟಾಪ್‌ ಸ್ಮಾರ್ಟ್‌ಫೋನ್‌ಗಳ ಬೆಲೆ ದಿಢೀರ್‌ ಇಳಿಕೆ

Posted By:

ಸ್ಯಾಮ್‌ಸಂಗ್‌ ತನ್ನ ದುಬಾರಿ ಫ್ಯಾಬ್ಲೆಟ್‌ ಗೆಲಾಕ್ಸಿ ನೋಟ್‌ 2 ಮೇಲೆ  ವಿಶೇಷ ಆಫರ್‌ ಪ್ರಕಟಿಸಿದ್ದೆ ತಡ ಉಳಿದ ಕಂಪೆನಿಗಳು ತನ್ನ ಸ್ಮಾರ್ಟ್‌ಫೋನ್‌,ಫ್ಯಾಬ್ಲೆಟ್‌ಗಳನ್ನು ದರದಲ್ಲಿ ಇಳಿಕೆ ಮಾಡಿದೆ. ಮೈಕ್ರೋಮ್ಯಾಕ್ಸ್‌,ಎಚ್‌ಟಿಸಿ, ನೋಕಿಯಾ,ಆಪಲ್‌,ಜೊತೆಗೆ ಸ್ಯಾಮ್‌ಸಂಗ್‌ ತನ್ನ ಗೆಲಾಕ್ಸಿ ಗ್ಯ್ರಾಂಡ್‌ ಡ್ಯುಯೊಸ್‌ ಬೆಲೆಯನ್ನು ಇಳಿಕೆ ಮಾಡಿದೆ.ಹೀಗಾಗಿ ಗಿಝ್‌ಬಾಟ್‌ ದರ ಇಳಿಕೆ ಕಂಡ ಈ ಕಂಪೆನಿಗಳ ಸ್ಮಾರ್ಟ್‌‌ಫೋನ್‌ಗಳ ಹಿಂದಿನ ಬೆಲೆ ಮತ್ತು ಪ್ರಸ್ತತ ಬೆಲೆಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಮಾಹಿತಿಯನ್ನು ಓದಿಕೊಂಡು ಹೋಗಿ.ನಂತರ ನಿಮ್ಮ ಬಜೆಟ್‌ಗೆ ಅನುಗುಣವಾಗಿ ಹೊಸ ಸ್ಮಾರ್ಟ್‌ಫೋನ್,ಫ್ಯಾಬ್ಲೆಟ್‌ ಖರೀದಿಸಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ 116

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ 116

ವಿಶೇಷತೆ:
5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1.2GHz ಕ್ಯಾಡ್‌ ಕೋರ್‌ ಮೀಡಿಯಾ ಟೆಕ್‌ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೊಮೊರಿ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈ-ಫಿ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ ಸ್ಲಾಟ್‌
2,100 mAh ಬ್ಯಾಟರಿ
ಮೊದಲಿನ ಬೆಲೆ: 17,499
ಪ್ರಸ್ತುತ ಬೆಲೆ :13,099

ನೋಕಿಯಾ ಲ್ಯೂಮಿಯಾ 720

ನೋಕಿಯಾ ಲ್ಯೂಮಿಯಾ 720

ವಿಶೇಷತೆ:
4.3 ಇಂಚಿನ ಕ್ಲಿಯರ್‌ ಬ್ಲ್ಯಾಕ್‌ ಸ್ಕ್ರೀನ್‌(480 x 800 )
ವಿಂಡೋಸ್‌ ಫೋನ್‌ 8 ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
6.7 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
2,000 mAh ಬ್ಯಾಟರಿ
ಮೊದಲಿನ ಬೆಲೆ: 22,199
ಪ್ರಸ್ತುತ ಬೆಲೆ :18,094

ಆಪಲ್‌ ಐಫೋನ್‌ 4

ಆಪಲ್‌ ಐಫೋನ್‌ 4

ವಿಶೇಷತೆ:
3.5 ಇಂಚಿನ ರೆಟಿನಾ ಸ್ಕ್ರೀನ್‌(960x640 ಪಿಕ್ಸೆಲ್‌)
ಐಓಎಸ್‌ 4
1GHz ARM Cortex A-8 ಪ್ರೊಸೆಸರ್‌
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
ವೈಫೈ,ಬ್ಲೂಟೂತ್‌,3G
1420 mAh ಬ್ಯಾಟರಿ
ಮೊದಲಿನ ಬೆಲೆ: 26,500
ಪ್ರಸ್ತುತ ಬೆಲೆ :24,000

 ಎಚ್‌ಟಿಸಿ ಒನ್‌

ಎಚ್‌ಟಿಸಿ ಒನ್‌

ವಿಶೇಷತೆ :
4.7 ಎಲ್‌ಸಿಡಿ 3 ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1.7GHz ಕ್ವಾಡ್‌ ಕೋರ್‌ ಸ್ನಾಪ್ಡ್ರ್ಯಾಗನ್‌ ಪ್ರೋಸೆಸರ್
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
4 ಎಂಪಿ ಆಲ್ಟ್ರಾ ಪಿಕ್ಸೆಲ್‌ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಎದುರುಗಡೆ ಕ್ಯಾಮೆರಾ
2GB RAM
32GB/64GB ಆಂತರಿಕ ಮೊಮೋರಿ
2,300 mAh ಬ್ಯಾಟರಿ
ಮೊದಲಿನ ಬೆಲೆ: 42,400
ಪ್ರಸ್ತುತ ಬೆಲೆ : 39,489

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಡ್ಯುಯೊಸ್‌

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ WVGA TFT LCD ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ ಜೆಲ್ಲಿ ಬೀನ್‌ 4.1.2 ಓಎಸ್
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್‌,ಯುಎಸ್‌ಬಿ,ಬ್ಲೂಟೂತ್‌
2100 mAh ಬ್ಯಾಟರಿ
ಮೊದಲಿನ ಬೆಲೆ: 22,990
ಪ್ರಸ್ತುತ ಬೆಲೆ :18,599

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot