ಸೆಕ್ಸ್‌ ಲೈಫ್‌ನ್ನು ಉತ್ತಮಪಡಿಸಬಲ್ಲ ಆಂಡ್ರಾಯ್ಡ್‌ ಆಪ್‌ಗಳು

Posted By: Staff

ಇಂದಿಗೂ ಭಾರತೀಯರು ಸೆಕ್ಸ್‌ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡುವ,ವಿಶ್ಲೇಷಿಸುವ ವಿಷಯ ಬಂದಾಗ ಸ್ವಲ್ಪ ಜಾಸ್ತಿಯೇ ಮಡಿವಂತಿಕೆ ತೋರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಬಹಳ ಹಿಂದೆಯೇ ಕಾಮ ಶಾಸ್ತ್ರಕ್ಕೆ ಸಂಬಂಧಿಸಿದಂತೆ ಕಾಮಸೂತ್ರ ಪುಸ್ತಕ ಬರೆದು ಜಗದ್‌ವಿಖ್ಯಾತನಾದವನು ವಾತ್ಸಾಯನ. ನರ-ನಾರಿಯ ಸಂಬಂಧ,ಮೋಹ,ರಾಗಗಳ ಬಗ್ಗೆ ಪ್ರಸ್ತಾಪ ಮಾಡಿ ಹೆಸರುವಾಸಿಯಾದವನು ವಾತ್ಸಾಯನ. ಹಾಗಾಗಿ ಇಂದಿಗೂ ಸಹ ಬಹಳಷ್ಟು ಜನ ವಿದ್ವಾಂಸರು ಕಾಮ ಶಾಸ್ತ್ರಕ್ಕೆ ಸಂಬಂಧಿಸಿದ ವಾತ್ಸಾಯನ ಪುಸ್ತಕವನ್ನೇ ಆಧಾರವಾಗಿಟ್ಟು ಅವರದ್ದೇ ಅಭಿಪ್ರಾಯದಲ್ಲಿ ಪುಸ್ತಕ ಬರೆದಿದ್ದಾರೆ.

ಇದು ಹಿಂದಿನ ಕಾಲದ ಕಥೆ ಆದರೆ ಇಂದು ಕಾಲ ಬದಲಾಗಿದೆ. ಬಹಳಷ್ಟು ಮಂದಿಗೆ ಕಾಮಸೂತ್ರವನ್ನು ಓದುಬೇಕೆಂಬ ತುಡಿತವಿರುತ್ತದೆ. ಆದರೆ ಮಡಿವಂತಿಕೆಯಿಂದಾಗಿ ಅವರು ಓದಲು ಸಾಧ್ಯವಾಗದೇ ಹೋಗುತ್ತದೆ .ಹಾಗಾಗಿ ಕಾಮ ಸೂತ್ರ,ಸೆಕ್ಸ್‌ ಕುರಿತ ಮಾಹಿತಿಗಳನ್ನು ಓದಬೇಕು ಎಂದು ಹಂಬಲಿಸುವರಿಗೆ ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಕೆಲವು ಆಪ್‌ಗಳು ಉಚಿತವಾಗಿ ದೊರೆಯುತ್ತಿವೆ.. ಈ ಆಪ್‌ನಲ್ಲಿ ಮಾಹಿತಿಗಳನ್ನು ಚಿತ್ರದೊಂದಿಗೆ ವಿವರಿಸಿದ್ದಾರೆ. ಗಿಝ್‌ಬಾಟ್‌ ಈ ಅಪ್ಲಿಕೇಶನ್‌ಗಳ ಮಾಹಿತಿ ತಂದಿದೆ.ಒಂದೊಂದೆ ಪುಟವನ್ನು ನೋಡಿಕೊಂಡು ಓದಿಕೊಂಡು ಹೋಗಿ. ಇಷ್ಟವಾದಲ್ಲಿ ಈ ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡಿಕೊಳ್ಳಿ.

Click Here For New Smartphones Gallery

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Please Wait while comments are loading...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot