Just In
- 9 hrs ago
ಒಪ್ಪೋ ರೆನೋ 8T 5G ಫಸ್ಟ್ ಲುಕ್: ಪವರ್ಫುಲ್ ಫೀಚರ್ಸ್ ಜೊತೆಗೆ ಹೊಸ ಲುಕ್!
- 12 hrs ago
ಕ್ಯಾನನ್ ಕಂಪೆನಿಯಿಂದ ಹೊಸ ಪ್ರಿಂಟರ್ ಬಿಡುಗಡೆ! ಏನೆಲ್ಲಾ ಸೌಲಭ್ಯವಿದೆ ಗೊತ್ತಾ?
- 13 hrs ago
ನಿಮ್ಮ ರಕ್ಷಣೆಗೆ ನೆರವಾಗಲಿವೆ ಈ ಗ್ಯಾಜೆಟ್ಗಳು; ಮಹಿಳೆಯರಿಗಂತೂ ಅಗತ್ಯ!
- 15 hrs ago
Oppo Reno 8T 5G : ಭಾರತಕ್ಕೆ ಎಂಟ್ರಿ ಕೊಟ್ಟ ಒಪ್ಪೋ ರೆನೋ 8T 5G! ಕ್ಯಾಮೆರಾ ಹೇಗಿದೆ? ವಿಶೇಷತೆ ಏನು?
Don't Miss
- Sports
ಭಾರತ vs ಆಸ್ಟ್ರೇಲಿಯಾ: ಸುಂದರ್ ಸೇರಿ ನಾಲ್ವರು ಸ್ಪಿನ್ನರ್ಗಳು ನೆಟ್ ಬೌಲರ್ಗಳಾಗಿ ತಂಡಕ್ಕೆ ಸೇರ್ಪಡೆ
- Movies
Katheyondu Shuruvagide: ಕೋಪ ಮರೆತು ಬಹದ್ದೂರ್ ವಂಶದ ಮರ್ಯಾದೆ ಉಳಿಸುತ್ತಾಳಾ ಕೃತಿ..?
- News
ಕಾಂಗ್ರೆಸ್ ಸೇರ್ತಾರಾ ಸುದೀಪ್?; ನಟ ಸುದೀಪ್ ಕಾಂಗ್ರೆಸ್ ಗೆ ಬಂದರೆ ಸ್ವಾಗತ: ಸತೀಶ್ ಜಾರಕಿಹೊಳಿ
- Lifestyle
Horoscope Today 4 Feb 2023: ಶನಿವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Automobiles
ಹೊಸ ನವೀಕರಣಗಳೊಂದಿಗೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್
- Finance
ಅದಾನಿ ಕಳೆದುಕೊಂಡಿದ್ದು ಎಷ್ಟು ಲಕ್ಷ ಕೋಟಿ? ಕುಸಿಯುತ್ತಿವೆ ಷೇರುಗಳು- ಭಾರತದ ಶ್ರೀಮಂತನಿಗೆ ಮಂದೇನು ಕಾದಿದೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
950 ಮಿಲಿಯನ್ ಭಾರತೀಯರಿಗೆ ಇಂಟರ್‌ನೆಟ್ ಸಂಪರ್ಕವಿಲ್ಲವಂತೆ...!
ಒಂದು ಕಡೆ ಕೇಂದ್ರ ಸರಕಾರವು ಲೆಸ್ ಕ್ಯಾಷ್ ವ್ಯವಸ್ಥೆಯನ್ನು ಜಾರಿಗೆ ತರಲು ಇನ್ನಿಲ್ಲದ ಪ್ರಯತ್ನವನ್ನು ಮಾಡುತ್ತಿದ್ದರೆ, ಇತ್ತ ಸಮಿಕ್ಷೆಯೊಂದರ ಪ್ರಕಾರ ದೇಶದ ಸುಮಾರು 950 ಮಿಲಿಯನ್ ಜನರಿಗೆ ಇಂಟರ್‌ನೆಟ್ ಸಂಪರ್ಕವನ್ನು ಕಲ್ಪಿಸಲಾಗಿಲ್ಲ. ಹೀಗಿರುವ ಸಂದರ್ಭದಲ್ಲಿ ಡಿಜಿಟಲ್ ಹಣಕಾಸಿನ ವ್ಯವಹಾರವು ಹೇಗೆ ಸಾಧ್ಯವೆಂಬುದು ಪ್ರಶ್ನೆಯಾಗಿದೆ.

ರಿಲಯನ್ಸ್ ಡಿಜಿಟಲ್ ಲೈಫ್ ನಿಂದ ಮತ್ತೊಂದು ಬಜೆಟ್ ಸ್ಮಾರ್ಟ್‌ಪೋನ್
ಸ್ಮಾರ್ಟ್‌ಪೋನ್ ಯುಗದಲ್ಲಿ ಅದರಲ್ಲೂ ಉಚಿತ 4G ಇಂಟರ್‌ನೆಟ್ ಲಭ್ಯವಿದ್ದರು ಸುಮಾರು 950 ಮಿಲಿಯನ್ ಭಾರತೀಯರು ಅಂತರ್ಜಾಲ ವಂಚಿತರು ಎಂಬುದನ್ನು ನಂಬಲು ಸಾಧ್ಯವಿಲ್ಲ. ಆದರೆ ಸಮೀಕ್ಷೆಯೊಂದು ಈ ವಿಚಾರವನ್ನು ಸಾಕ್ಷಿ ಸಮೇತ ವಿವರಿಸಿದೆ. Assocham-Deloitte ನಡೆಸಿರುವ ಜಂಟಿ ಸಮೀಕ್ಷೆಯಲ್ಲಿ ಈ ವಿಚಾರವು ಬೆಳಕಿಗೆ ಬಂದಿದೆ.
ಈ ಸೈಬರ್ ಅಪರಾಧವನ್ನು ತಡೆಯಲು ರಾಷ್ಟ್ರೀಯ ಕ್ರಮಗಳು ಎಂಬ ಸಮೀಕ್ಷೆಯ ಪ್ರಕಾರ ಭಾರತದಲ್ಲಿ ಇಂಟರ್ನೆಟ್ ಸಂಪರ್ಕವು ಏರುಗತಿಯಲ್ಲಿ ಸಾಗುತ್ತಿದೆ. ಬ್ರಾಡ್ ಬ್ಯಾಂಡ್ ಮತ್ತು ಸ್ಮಾರ್ಟ್‌ಪೋನ್ ಬಳಕೆಯಿಂದ ಅಂತರ್ಜಾಲದ ಸಂಪರ್ಕ ಸಾಧಿಸುವುದು ಹೆಚ್ಚಾಗುತ್ತಿದೆ ಎನ್ನಲಾಗಿದೆ.

5000 mAh ಬ್ಯಾಟರಿ ಮತ್ತು 200 GB SD ಕಾರ್ಡ್ ಸಾಮಾರ್ಥ್ಯದ ನುಬಿಯಾ ಸ್ಮಾರ್ಟ್‌ಪೋನ್
ಅಲ್ಲದೇ ಸದ್ಯ ಸರಕಾರವು ರಿಮೋಟ್ ಪ್ರದೇಶಗಳಲ್ಲೂ ಅಂತರ್ಜಾಲದ ಸಂಪರ್ಕವನ್ನು ತಲುಪಿಸಲು ಯತ್ನ ನಡೆಸುತ್ತಿದೆ ಎಂದು ತಿಳಿಸಿದ್ದು, ಇದಕ್ಕಾಗಿ ಇನ್ನು ಹೆಚ್ಚಿನ ಪ್ರಯತ್ನಗಳನ್ನು ನಡೆಸಬೇಕು ಎಂದು ಸಲಹೆಯನ್ನು ನೀಡಿದೆ.
ಡಿಜಿಟಲ್ ಸಾಕ್ಷರತೆಯನ್ನು ಹೆಚ್ಚಿಸುವ ಸಲುವಾಗಿ ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಹೆಚ್ಚಿನ ತರಬೇತಿ ನೀಡಬೇಕು ಎಂದಿದೆ. ಡಿಜಿಟಲ್ ಇಂಡಿಯಾ ಮತ್ತು ಸ್ಕಿಲ್ ಇಂಡಿಯಾ ಜೊತೆಗೆ ಮೈತ್ರಿ ಏರ್ಪಡಿಸಬೇಕು ಎಂದು ಸಹ ಈ ಸಮೀಕ್ಷೆ ತಿಳಿಸಿದೆ.

2016ರ ಟಾಪ್ 4G ಡೇಟಾ ಪ್ಲಾನ್ ಮತ್ತು ಕಾಲಿಂಗ್ ಪ್ಲಾನ್ ಗಳು..!
ಖಾಸಗಿ ಸಹಭಾಗಿತ್ವದಲ್ಲಿ ಈ ಅಂತರ್ಜಾಲವನ್ನು ಗ್ರಾಮೀಣ ಪ್ರದೇಶಕ್ಕೆ ತಲುಪಿಸುವ ಕಾರ್ಯವೇಗವಾಗಿ ನಡೆಯಬೇಕು, ಡಿಜಿಟಲ್ ವಿಷಯದಲ್ಲಿ ಸ್ಟಾರ್ಟ್ ಆಪ್ ಉದ್ಯಮಗಳು ಹೆಚ್ಚಾಗಬೇಕು ಎಂದು ಈ ಸಮಿಕ್ಷೆ ತಿಳಿಸಿದೆ.
ಅಲ್ಲದೇ ಕೇಲವು ಟೆಲಿಕಾಂ ಆಪರೇಟರ್ ಗಳು ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಇಂಟರ್ನೆಟ್ ಪೂರೈಕೆ ಮಾಡುತ್ತಿಲ್ಲ, ಇದನ್ನು ಬದಲಾಯಿಸಿ ಅಲ್ಲಿಯೂ ಗುಣಮಟ್ಟದ ಅಂತರ್ಜಾಲದ ಸೇವೆಯನ್ನು ನೀಡಬೇಕು ಎಂದು ಸಮೀಕ್ಷೆಯು ಸಲಹೆ ನೀಡಿದೆ.
ಹೊಸ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470