Home
ಸುದ್ದಿಜಾಲ

ಏರ್‌ಟೆಲ್‌ ಗ್ರಾಹಕರೇ ಈ ಪ್ಲ್ಯಾನ್‌ ರೀಚಾರ್ಜ್‌ ಮಾಡ್ಸಿದ್ರೆ, 365 ದಿನಗಳು ಟೆನ್ಷನ್ ಫ್ರೀ!

ಟೆಲಿಕಾಂ ವಲಯದಲ್ಲಿ ಜಿಯೋ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಆದ್ರೆ ಜಿಯೋ ಟೆಲಿಕಾಂಗೆ ನೇರ ಫೈಟ್‌ ನೀಡುತ್ತಾ ಮುನ್ನುಗ್ಗಿರುವುದು ಭಾರ್ತಿ ಏರ್‌ಟೆಲ್‌ ಟೆಲಿಕಾಂ ಆಗಿದೆ. ಏರ್‌ಟೆಲ್‌ ಟೆಲಿಕಾಂ ತನ್ನ ಚಂದಾದಾರರಿಗಾಗಿ ಹಲವು ಭಿನ್ನ ಪ್ರಯೋಜನಗಳ ಪ್ರೀಪೇಯ್ಡ್‌ ಯೋಜನೆಗಳ ಲಿಸ್ಟ್‌ ಹೊಂದಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್‌ಗಳು ಆಕರ್ಷಕ ಡೇಟಾ ಹಾಗೂ ವ್ಯಾಲಿಡಿಟಿ ಪ್ರಯೋನ ಪಡೆದಿವೆ. ಆದರೆ 365 ದಿನಗಳ ವ್ಯಾಲಿಡಿಟಿಯ ಯೋಜನೆಗಳು ಭಾರೀ ಸದ್ದು ಮಾಡಿವೆ.

ಬಳಕೆದಾರರು

ಹೌದು, ಏರ್‌ಟೆಲ್‌ ಟೆಲಿಕಾಂ ಅಲ್ಪಾವಧಿ ವ್ಯಾಲಿಡಿಟಿ ಜೊತೆಗೆ ವಾರ್ಷಿಕ ವ್ಯಾಲಿಡಿಟಿಯ ಆಯ್ಕೆಗಳನ್ನು ಒಳಗೊಂಡಿದೆ. ಆ ಪೈಕಿ ಬಹುತೇಕ ಎಲ್ಲ ಪ್ರೀಪೇಯ್ಡ್‌ ಯೋಜನೆಗಳು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿವೆ. ಕೆಲವು ಬಳಕೆದಾರರು ಪದೇ ಪದೇ ರೀಚಾರ್ಜ್ ಮಾಡಿಸುವುದು ಬೇಡಾ ಎಂದು ವಾರ್ಷಿಕ ವ್ಯಾಲಿಡಿಟಿ ಅವಧಿಯ ಯೋಜನೆಗಳಿಗೆ ಮೋರೆ ಹೋಗುತ್ತಾರೆ. ಇಂತಹ ಗ್ರಾಹಕರಿಗಾಗಿ ಏರ್‌ಟೆಲ್‌ ಟೆಲಿಕಾಂ ಜಬರ್ದಸ್ತ್ ಪ್ರಯೋಜನಗಳ 365 ದಿನಗಳ ವ್ಯಾಲಿಡಿಟಿ ಪ್ರೀಪೇಯ್ಡ್‌ ಯೋಜನೆಗಳ ಆಯ್ಕೆ ನೀಡಿದೆ. ಮುಖ್ಯವಾಗಿ 2498ರೂ. ಪ್ಲ್ಯಾನ್ ಹೆಚ್ಚು ಆಕರ್ಷಕ ಎನಿಸಿದೆ. ಹಾಗಾದರೇ ಏರ್‌ಟೆಲ್‌ ಟೆಲಿಕಾಂನ 2498ರೂ.ಪ್ಲ್ಯಾನ್‌ ಬಗ್ಗೆ ಹಾಗೂ 365 ದಿನಗಳ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 2498ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್ 2498ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ನ 2498ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಸಹ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗುತ್ತದೆ. ಇನ್ನು ಹೆಚ್ಚುವರಿಯಾಗಿ ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್, ಹೆಲೊ ಟ್ಯೂನ್‌, ಏರ್‌ಟೆಲ್‌ ಎಕ್ಸ್‌ಟ್ರಿಮ್‌ ಆಪ್‌ ಸೇವೆ ಲಭ್ಯ.

ಏರ್‌ಟೆಲ್ 2698ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್ 2698ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ನ 2698ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಸಹ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗುತ್ತದೆ. ಇನ್ನು ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ವಿಐಪಿ ಸದಸ್ಯತ್ವ, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್, ಹೆಲೊ ಟ್ಯೂನ್‌, ಏರ್‌ಟೆಲ್‌ ಎಕ್ಸ್‌ಟ್ರಿಮ್‌ ಆಪ್‌ ಸೇವೆ ಲಭ್ಯ.

ಏರ್‌ಟೆಲ್ 1498ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್ 1498ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ನ 1498ರೂ. ಪ್ರೀಪೇಡ್‌ ಪ್ಲ್ಯಾನ್‌ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಒಟ್ಟು 24GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೂ ಒಟ್ಟು 3600 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗುತ್ತದೆ. ಇನ್ನು ಹೆಚ್ಚುವರಿಯಾಗಿ ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್, ಹೆಲೊ ಟ್ಯೂನ್‌, ಏರ್‌ಟೆಲ್‌ ಆಪ್‌ ಸೇವೆ ಲಭ್ಯ.

Best Mobiles in India

English summary
Airtel 365 Days Validity Plans: Which One Best To Recharge On These Plans.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+