Just In
Don't Miss
- Finance
ಕರ್ನಾಟಕ ಬಜೆಟ್ 2021: ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ತಗ್ಗಬಹುದು!
- News
ಬೆಂಗಳೂರಿನ ಸಬ್ಅರ್ಬನ್ ರೈಲು ಕಾರಿಡಾರ್ಗಳಿಗೆ ಹೂವುಗಳ ಹೆಸರು
- Movies
ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ನಟ ಜೂ.ಎನ್ ಟಿ ಆರ್: ಯಾವ ಶೋ?
- Sports
ಐಎಸ್ಎಲ್: ಗೋವಾಕ್ಕೆ ಫೈನಲ್ ಪಂಚ್ ನೀಡುವ ಗುರಿಯಲ್ಲಿ ಮುಂಬೈ
- Lifestyle
ದಿನ ಭವಿಷ್ಯ: ನಿಮ್ಮ ರಾಶಿ ಸೋಮವಾರ ಹೇಗಿರಲಿದೆ ನೋಡಿ
- Automobiles
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರತಿದಿನ ಅಧಿಕ ಡೇಟಾ ಅಗತ್ಯವಿದ್ದರೆ, ಏರ್‌ಟೆಲ್‌ನ ಈ ಪ್ಲ್ಯಾನ್ ರೀಚಾರ್ಜ್ ಮಾಡಿ!
ಪ್ರಸ್ತುತ ದೇಶದ ಟೆಲಿಕಾಂ ವಲಯದಲ್ಲಿ ಹಲವು ಮಹತ್ತರ ಬದಲಾವಣೆಗಳು ಕಂಡುಬಂದಿದ್ದು, ಟೆಲಿಕಾಂ ಕಂಪನಿಗಳ ನಡುವೆ ಪೈಪೋಟಿ ಇದೆ. ಈ ನಿಟ್ಟಿನಲ್ಲಿ ಮುಂಚೂಣಿಯಲ್ಲಿ ಜಾಣಿಸಿಕೊಂಡಿರುವ ಜಿಯೋ ಟೆಲಿಕಾಂ ಸೇರಿದಂತೆ ಏರ್‌ಟೆಲ್, ವಿ ಟೆಲಿಕಾಂ ಸಹ ಅಧಿಕ ಡೇಟಾ ಪ್ಲ್ಯಾನ್‌ಗಳ ಮೂಲಕ ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತ ಸಾಗಿವೆ. ಆ ಪೈಕಿ ಏರ್‌ಟೆಲ್ ಸಂಸ್ಥೆಯು ಪ್ರತಿದಿನ ಅಧಿಕ ಡೇಟಾ ಯೋಜನೆಗಳ ಆಯ್ಕೆಯನ್ನು ಬಳಕೆದಾರರಿಗೆ ನೀಡಿದೆ.

ಹೌದು, ಏರ್‌ಟೆಲ್ ತನ್ನ ಗ್ರಾಹಕರಿಗೆ ಈಗಾಗಲೇ ಹಲವು ಡೇಟಾ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿದ್ದು, ಅವುಗಳಯ ಕ್ರಮವಾಗಿ ಡೈಲಿ 1GB, 1.5GB, 2GB ಮತ್ತು 3GB ಪ್ರಯೋಜನಗಳನ್ನು ಹೊಂದಿವೆ. ಹಾಗೆಯೇ ಈ ದೈನಂದಿನ ಡೇಟಾ ಯೋಜನೆಗಳು ಭಿನ್ನ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿವೆ. ಆದರೆ ಹೆಚ್ಚಿನ ಡೇಟಾ ಬಳಕೆ ಅಗತ್ಯ ಇರುವ ಗ್ರಾಹಕರು ಪ್ರತಿದಿನ 3GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳನ್ನು ರೀಚಾರ್ಜ್ ಮಾಡಿಸಲು ಇಚ್ಛಿಸುತ್ತಾರೆ. ಹಾಗಾದರೆ ಪ್ರತಿದಿನ 3GB ಡೇಟಾ ಸೌಲಭ್ಯದ ಏರ್‌ಟೆಲ್ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಏರ್‌ಟೆಲ್ 398ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್ 398ರೂ. ಪ್ರೀಪೇಯ್ಡ್ ಪ್ಲ್ಯಾನ್‌ನಿನಲ್ಲಿ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ, ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಹೆಲೊ ಟ್ಯೂನ್ಸ್, ವೆಂಕ್ ಮ್ಯೂಸಿಕ್ ಸೇವೆಗಳು ಲಭ್ಯ.

ಏರ್‌ಟೆಲ್ 558ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 558ರೂ. ಪ್ರೀಪೇಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಉಚಿತ ಡೇಟಾ, ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಹೆಲೊ ಟ್ಯೂನ್ಸ್, ವೆಂಕ್ ಮ್ಯೂಸಿಕ್ ಸೇವೆಗಳು ಲಭ್ಯ.

ಏರ್‌ಟೆಲ್ 448ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕ್ ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಪ್ರತಿದಿನ 100ಎಸ್‌ಎಮ್‌ಎಸ್ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190