Home
ಸುದ್ದಿಜಾಲ

Airtel ಗ್ರಾಹಕರೇ, ಪ್ರತಿದಿನ 3GB ಡೇಟಾ ನಿಮಗಾಗಿ!..ಈ ಪ್ಲ್ಯಾನ್‌ ರೀಚಾರ್ಜ್‌ ಮಾಡ್ತೀರಾ?

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡಿರುವ ಭಾರ್ತಿ ಏರ್‌ಟೆಲ್‌ (Airtel) ಕಂಪನಿಯು ಹಲವು ಅತ್ಯುತ್ತಮ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ತನ್ನ ಚಂದಾದಾರರಿಗೆ ಒದಗಿಸಿದೆ. ಇನ್ನು ದೈನಂದಿನ ಅಧಿಕ ಡೇಟಾ ಬಯಸುವ ಗ್ರಾಹಕರಿಗಾಗಿ ನಿತ್ಯ 3 GB ಡೇಟಾ ಪ್ರಯೋಜನ ಒದಗಿಸುವ ಕೆಲವು ರೀಚಾರ್ಜ್‌ ಯೋಜನೆಗಳ ಆಯ್ಕೆ ಸಹ ನೀಡಿದೆ. ಡೇಟಾ ಸೌಲಭ್ಯದ ಜೊತೆಗೆ ಇತರೆ ಕೆಲವು ಆಕರ್ಷಕ ಪ್ರಯೋಜನಗಳ ಸಹ ಲಭ್ಯ ಪಡೆದಿವೆ.

ಹೌದು, ಜನಪ್ರಿಯ ಭಾರ್ತಿ ಏರ್‌ಟೆಲ್‌ (Airtel) ಸಂಸ್ಥೆಯು ಭಿನ್ನ ಡೇಟಾ ಹಾಗೂ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳನ್ನು ಪಡೆದಿದೆ. ಅವುಗಳಲ್ಲಿ ಮುಖ್ಯವಾಗಿ ದೈನಂದಿನ 1.5GB ಡೇಟಾ ಹಾಗೂ ದೈನಂದಿನ 2GB ಡೇಟಾ ಸೌಲಭ್ಯದ ಯೋಜನೆಗಳು ಗಮನ ಸೆಳೆದಿವೆ. ಅದೇ ರೀತಿ ದೈನಂದಿನ 3 GB ಡೇಟಾ ಪ್ರಯೋಜನದ ಪ್ಲ್ಯಾನ್‌ಗಳ ಆಯ್ಕೆ ಇದ್ದು, ಇವು ಸಹ ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ 3GB ಡೇಟಾ ಪ್ರಯೋಜನ ಪಡೆದ ಏರ್‌ಟೆಲ್‌ನ ಕೆಲವು ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

Airtel ಗ್ರಾಹಕರೇ, ಪ್ರತಿದಿನ 3GB ಡೇಟಾ ನಿಮಗಾಗಿ!.ರೀಚಾರ್ಜ್‌ ಮಾಡ್ತೀರಾ?

ಏರ್‌ಟೆಲ್‌ 838ರೂ. ಪ್ರೀಪೇಯ್ಡ್‌ ಯೋಜನೆ ಸೌಲಭ್ಯ

ಭಾರ್ತಿ ಏರ್‌ಟೆಲ್‌ (Airtel) ಟೆಲಿಕಾಂನ 838ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರ ಜೊತೆಗೆ ಅಮೆಜಾನ್‌ ಪ್ರೈಮ್‌ ಸದಸ್ಯತ್ವ, ಉಚಿತ ಹೆಲೋ ಟ್ಯೂನ್‌, ಏರ್‌ಟೆಲ್‌ ಎಕ್ಸ್‌ಟ್ರಿಮ್‌ ಪ್ಲೇ ಪ್ರೀಮಿಯಂ ಸೌಲಭ್ಯ ಹಾಗೂ ಏರ್‌ಟೆಲ್‌ ಆಪ್ಸ್‌ ಸೇವೆ ಸಿಗಲಿದೆ.

ಏರ್‌ಟೆಲ್‌ 545ರೂ. ಪ್ರೀಪೇಯ್ಡ್‌ ಯೋಜನೆ ಸೌಲಭ್ಯ

ಭಾರ್ತಿ ಏರ್‌ಟೆಲ್‌ ಟೆಲಿಕಾಂನ 545ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರ ಜೊತೆಗೆ ಡಿಸ್ನಿ+ ಹಾಟ್‌ಸ್ಟಾರ್‌ ಚಂದಾದಾರಿಕೆ ಸೌಲಭ್ಯ, ಉಚಿತ ಹೆಲೋ ಟ್ಯೂನ್‌, ಏರ್‌ಟೆಲ್‌ ಎಕ್ಸ್‌ಟ್ರಿಮ್‌ ಪ್ಲೇ ಪ್ರೀಮಿಯಂ ಸೌಲಭ್ಯ ಹಾಗೂ ಏರ್‌ಟೆಲ್‌ ಆಪ್ಸ್‌ ಸೇವೆ ದೊರೆಯುತ್ತದೆ.

ಏರ್‌ಟೆಲ್‌ 449ರೂ. ಪ್ರೀಪೇಯ್ಡ್‌ ಯೋಜನೆ ಸೌಲಭ್ಯ

ಭಾರ್ತಿ ಏರ್‌ಟೆಲ್‌ ಟೆಲಿಕಾಂನ 449ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರ ಜೊತೆಗೆ ಏರ್‌ಟೆಲ್‌ ಎಕ್ಸ್‌ಟ್ರಿಮ್‌ ಪ್ಲೇ ಪ್ರೀಮಿಯಂ ಸೌಲಭ್ಯ, ಉಚಿತ ಹೆಲೋ ಟ್ಯೂನ್‌ ಹಾಗೂ ಏರ್‌ಟೆಲ್‌ ಆಪ್ಸ್‌ ಸೇವೆ ಲಭ್ಯ.

ಏರ್‌ಟೆಲ್‌ 1798ರೂ. ಪ್ರೀಪೇಯ್ಡ್‌ ಯೋಜನೆ ಸೌಲಭ್ಯ

ಭಾರ್ತಿ ಏರ್‌ಟೆಲ್‌ ಟೆಲಿಕಾಂನ 1798ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರ ಜೊತೆಗೆ ನೆಟ್‌ಫ್ಲಿಕ್ಸ್‌ ಬೇಸಿಕ್‌ ಸೌಲಭ್ಯ, ಉಚಿತ ಹೆಲೋ ಟ್ಯೂನ್‌ ಹಾಗೂ ಏರ್‌ಟೆಲ್‌ ಆಪ್ಸ್‌ ಸೇವೆ ಲಭ್ಯ.

Best Mobiles in India

English summary
Airtel 3GB of Data Per Day Plans List is here. Check Benefits and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+