Home
ಸುದ್ದಿಜಾಲ

ಏರ್‌ಟೆಲ್‌ನ ಈ ಅತೀ ಕಡಿಮೆ ಬೆಲೆಯ ಪ್ಲ್ಯಾನ್‌, ಅಧಿಕ ಡೇಟಾ ಬಳಕೆಗೆ ಸೂಕ್ತವೇ?

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳು ಆಕರ್ಷಕ ಯೋಜನೆಗಳ ಮೂಲಕ ಸದ್ದು ಮಾಡುತ್ತ ಮುನ್ನಡೆದಿವೆ. ಆ ಪೈಕಿ ಏರ್‌ಟೆಲ್‌ ಟೆಲಿಕಾಂ ನೇರವಾಗಿ ಜಿಯೋಗೆ ಫೈಟ್‌ ನೀಡುವ ಹೆಜ್ಜೆಗಳನ್ನು ಹಾಕುತ್ತ ಸಾಗಿವೆ. ಚಂದಾದಾರರನ್ನು ಸೆಳೆಯಲು ಹಲವು ಅತ್ಯುತ್ತಮ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಏರ್‌ಟೆಲ್‌ ಟೆಲಿಕಾಂನ 19ರೂ. ಯೋಜನೆ ಹೆಚ್ಚುವರಿ ಡೇಟಾ ಅಗತ್ಯತೆಗೆ ಸೂಕ್ತವೇ?

ಪ್ರಯೋಜನವನ್ನು

ಮೂರು ಟೆಲಿಕಾಂಗಳು ಡೇಟಾ ವೋಚರ್ ಆಯ್ಕೆಗಳನ್ನು ಹೊಂದಿವೆ. ಏರ್‌ಟೆಲ್‌ 19ರೂ. ಬೆಲೆಯ ಡೇಟಾ ವೋಚರ್ ಆಯ್ಕೆಯನ್ನು ಹೊಂದಿದೆ. ಇದು ಅಗ್ಗದ ಬೆಲೆಯಲ್ಲಿ ಗಮನ ಸೆಳೆದಿದ್ದು, 1GB ಡೇಟಾ ಪ್ರಯೋಜನ ಒದಗಿಸುತ್ತದೆ. ಈ ಯೋಜನೆಯು ಡೇಟಾ ಪ್ರಯೋಜನವನ್ನು ಮಾತ್ರ ಒಳಗೊಂಡಿದ್ದು, ಯಾವುದೇ ಹೆಚ್ಚುವರಿ ಪ್ರಯೋಜನ ಹೊಂದಿಲ್ಲ. ಹಾಗಾದರೇ ಏರ್‌ಟೆಲ್‌ ಟೆಲಿಕಾಂನ 19ರೂ. ಡೇಟಾ ವೋಚರ್‌ ಬಗ್ಗೆ ಹಾಗೂ ಇತರೆ ಆಕರ್ಷಕ ದೈನಂದಿನ ಡೇಟಾ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ 19ರೂ. ಡೇಟಾ ವೋಚರ್

ಏರ್‌ಟೆಲ್‌ 19ರೂ. ಡೇಟಾ ವೋಚರ್

ಏರ್‌ಟೆಲ್‌ 19ರೂ. ಯೋಜನೆಯು ಆರಂಭಿಕ 4G ಡೇಟಾ ವೋಚರ್ ಆಗಿದೆ. ದೈನಂದಿನ ಡೇಟಾ ಗಿಂತ ಹೆಚ್ಚುವರಿ ಡೇಟಾ ಅಗತ್ಯ ಇರುವ ಗ್ರಾಹಕರಿಗೆ ಇದು ಸೂಕ್ತ ಎನಿಸುತ್ತದೆ. ಇನ್ನು ಈ ಡೇಟಾ ವೋಚರ್ ಬಳಕೆದಾರರಿಗೆ 1GB ಡೇಟಾವನ್ನು ನೀಡುತ್ತದೆ ಮತ್ತು ಅದರ ವ್ಯಾಲಿಡಿಟಿಯು ಕೇವಲ ಒಂದು ದಿನ ಮಾತ್ರ. ಆದ್ದರಿಂದ ನೀವು ಒಂದು ದಿನದಲ್ಲಿ ಸಂಪೂರ್ಣ 1GB ಡೇಟಾವನ್ನು ಬಳಸದಿದ್ದರೆ, ಅದರ ಅವಧಿ ಮುಗಿಯುತ್ತದೆ. ಜಿಯೋ ಟೆಲಿಕಾಂನ ಆರಂಭಿಕ ಡೇಟಾ ವೋಚರ್‌ 15ರೂ. ಆಗಿದ್ದು, 1GB ಡೇಟಾ ಪ್ರಯೋಜನ ನೀಡುತ್ತದೆ. ಜಿಯೋ ಟೆಲಿಕಾಂನ ಡೇಟಾ ವೋಚರ್‌ಗೆ ಹೋಲಿಸಿದರೆ, ಏರ್‌ಟೆಲ್‌ ದುಬಾರಿ ಎನಿಸುತ್ತದೆ.

ಏರ್‌ಟೆಲ್‌ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ವಿಡಿಯೊ ME ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್‌ ಪ್ಯಾನ್‌ಗಳಲ್ಲಿ ಒಂದಾಗಿರುವ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

Best Mobiles in India

English summary
Airtel 4G Data Only Vouchers Start at Rs 19, Are they Worth It.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+