Home
ಸುದ್ದಿಜಾಲ

ಏರ್‌ಟೆಲ್‌ನಿಂದ ಮತ್ತೆ ಹೊಸ ಪ್ಲ್ಯಾನ್!...ಬೆಲೆ ಎಷ್ಟು?..ಡೇಟಾ ಪ್ರಯೋಜನವೇನು?

ಜಿಯೋ, ಏರ್‌ಟೆಲ್‌ ಮತ್ತು ವಿ ಟೆಲಿಕಾಂಗಳು ಇತ್ತೀಚಿಗೆ ಪ್ರಿಪೇಯ್ಡ್ ಯೋಜನೆಗಳ ಬೆಲೆ ಹೆಚ್ಚಳ ಮಾಡಿವೆ. ಬೆಲೆ ಹೆಚ್ಚಳ ಬಳಿಕ ಸದ್ದಿಲ್ಲದೇ ಹೊಸ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆಯುವ ಪ್ರಯತ್ನ ನಡೆಸಿವೆ. ಅದೇ ರೀತಿ ಇದೀಗ ಏರ್‌ಟೆಲ್ ಟೆಲಿಕಾಂ ಸಹ ತನ್ನ ಪ್ರಿಪೇಯ್ಡ್‌ ಲಿಸ್ಟ್‌ಗೆ ನೂತನವಾಗಿ 666ರೂ. ಬೆಲೆಯ ಪ್ರಿಪೇಯ್ಡ್‌ ಯೋಜನೆಯನ್ನು ಸೇರ್ಪಡೆ ಮಾಡಿದೆ. ಈ ಯೋಜನೆಯ ಗ್ರಾಹಕರಿಗೆ ಆಕರ್ಷಕ ಎನಿಸಲಿದೆಯೇ?

ಹೊಸದಾಗಿ

ಹೌದು, ಏರ್‌ಟೆಲ್ ಟೆಲಿಕಾಂ ಹೊಸದಾಗಿ 666ರೂ. ಪ್ರಿಪೇಯ್ಡ್‌ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯು ದೈನಂದಿನ ಡೇಟಾ ಪ್ರಯೋಜನ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯ ಹಾಗೂ ದೈನಂದಿನ ಎಸ್‌ಎಮ್‌ಎಸ್‌ ಪ್ರಯೋಜನವನ್ನು ಒಳಗೊಂಡಿದೆ. ಜೊತೆಗೆ ಆಕರ್ಷಕ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹಾಗಾದರೇ ಏರ್‌ಟೆಲ್‌ ಟೆಲಿಕಾಂನ ಹೊಸ 666ರೂ. ಪ್ರಿಪೇಯ್ಡ್‌ ಯೋಜನೆಯ ಪ್ರಯೋಜನಗಳೆನು?..ಇತರೆ ಅತ್ಯುತ್ತಮ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ 666ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 666ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 299ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 299ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಈ ಯೋಜನೆಯಲ್ಲಿಯೂ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 359ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 359ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 359ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 479ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 479ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 1.5 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ದೊರೆಯಲಿದೆ.

ಏರ್‌ಟೆಲ್‌ 549ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 549ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 549ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 719ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 719ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಹಾಗೆಯೇ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 839ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 839ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 839ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

Best Mobiles in India

English summary
Airtel Brings Rs 666 Prepaid Plan With 77 Days Validity. Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+