Airtel ಟೆಲಿಕಾಂನ ಅಗ್ಗದ ದರದ ರೀಚಾರ್ಜ್ ಪ್ಲ್ಯಾನ್‌ಗಳ ಲಿಸ್ಟ್ ಇಲ್ಲಿದೆ!
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳು ಅಧಿಕ ಗ್ರಾಹಕರನ್ನು ಸೆಳೆಯಲು ಭಿನ್ನ ಪ್ರೀಪೇಯ್ಡ್ ಯೋಜನೆಗಳ ಆಯ್ಕೆ ನೀಡಿವೆ. ಅವುಗಳ ಪೈಕಿ ಭಾರ್ತಿ ಏರ್‌ಟೆಲ್ (Airtel) ಸಂಸ್ಥೆಯು ಕಡಿಮೆ ವ್ಯಾಲಿಡಿಟಿ ಸೇರಿದಂತೆ ದೀರ್ಘಾ ಅವಧಿಯ ವ್ಯಾಲಿಡಿಟಿ ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್‌ಗಳ ಲಿಸ್ಟ್ ಅನ್ನು ತನ್ನ ಚಂದಾದಾರರಿಗೆ ಒದಗಿಸಿದೆ. ಏರ್‌ಟೆಲ್‌ನ 28 ದಿನಗಳ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳು ಅಗ್ಗದ ಪ್ರೈಸ್‌ಟ್ಯಾಗ್‌ನಲ್ಲಿ ಗ್ರಾಹಕರ ಗಮನ ಸೆಳೆದಿವೆ.
ಹೌದು, ಭಾರ್ತಿ ಏರ್‌ಟೆಲ್ ಟೆಲಿಕಾಂ ಸಂಸ್ಥೆಯು ಪ್ರತಿದಿನ ಅಧಿಕ ಡೇಟಾ ಪ್ರಯೋಜನದ ಹಾಗೂ ಅಧಿಕ ವ್ಯಾಲಿಡಿಟಿ ಇರುವ ಪ್ಲ್ಯಾನ್ ಇದ್ದು, ಅಧಿಕ ಬೇಡಿಕೆಯಲ್ಲಿ ಇವೆ. ಅದೇ ರೀತಿ 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿರುವ ಪ್ಲ್ಯಾನ್‌ಗಳು ಸಹ ಆಕರ್ಷಕ ಎನಿಸಿವೆ. ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್ ಪ್ರಯೋಜನ ಸಹ ಪಡೆದಿವೆ. ಹಾಗಾದರೇ 28 ದಿನಗಳ ವ್ಯಾಲಿಡಿಟಿ ಸೌಲಭ್ಯದ ಕೆಲವು ಪ್ರೀಪೇಯ್ಡ್ ಯೋಜನೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಏರ್‌ಟೆಲ್ ಟೆಲಿಕಾಂನ 199 ರೂ. ರೀಚಾರ್ಜ್ ಯೋಜನೆ
ಭಾರ್ತಿ ಏರ್‌ಟೆಲ್ ಟೆಲಿಕಾಂನ 199 ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಒಟ್ಟು 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ.
ಏರ್‌ಟೆಲ್ ಟೆಲಿಕಾಂನ 299ರೂ. ರೀಚಾರ್ಜ್ ಯೋಜನೆ
ಭಾರ್ತಿ ಏರ್‌ಟೆಲ್ ಟೆಲಿಕಾಂನ 299 ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಕೂಡಾ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಪ್ರತಿದಿನ 1 GB ಡೇಟಾ ಪ್ರಯೋಜನ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ.
ಏರ್‌ಟೆಲ್ ಟೆಲಿಕಾಂನ 349ರೂ. ರೀಚಾರ್ಜ್ ಯೋಜನೆ
ಏರ್‌ಟೆಲ್ ಸಂಸ್ಥೆಯ 349 ರೂ. ರೀಚಾರ್ಜ್ ಯೋಜನೆ ಪ್ಲ್ಯಾನ್ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ.
ಏರ್‌ಟೆಲ್ ಟೆಲಿಕಾಂನ 449ರೂ. ರೀಚಾರ್ಜ್ ಯೋಜನೆ
ಭಾರ್ತಿ ಏರ್‌ಟೆಲ್ ಟೆಲಿಕಾಂನ 449 ರೂ. ರೀಚಾರ್ಜ್ ಯೋಜನೆ ಪ್ಲ್ಯಾನ್ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ.
ಏರ್‌ಟೆಲ್ ಟೆಲಿಕಾಂನ 549ರೂ. ಪ್ರೀಪೇಯ್ಡ್ ರೀಚಾರ್ಜ್
ಏರ್‌ಟೆಲ್ ಸಂಸ್ಥೆಯ 549 ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ. ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್ ಸೌಲಭ್ಯ ಪಡೆದಿದೆ.


Click it and Unblock the Notifications








