ದಿಢೀರ್ ಮೂರು ಪ್ಲ್ಯಾನ್‌ಗಳನ್ನು ಕ್ಲೋಸ್ ಮಾಡಿದ ಏರ್‌ಟೆಲ್!..ಗ್ರಾಹಕರಿಗೆ ಶಾಕ್!
ದೇಶದ ಟೆಲಿಕಾಂ ಕಂಪನಿಗಳಲ್ಲಿ ಏರ್‌ಟೆಲ್ ತನ್ನದೇ ಜನಪ್ರಿಯದೊಂದಿಗೆ ಮುನ್ನಡೆದಿದೆ. ಜಿಯೋ ಟೆಲಿಕಾಂಗೆ ನೇರ ಫೈಟ್ ನೀಡುವಂತಹ ಕೆಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿದೆ. ಇನ್ನು ಇತ್ತೀಚಿಗೆ ತನ್ನ ಪ್ರಿಪೇಯ್ಡ್ ಯೋಜನೆಗಳ ಬೆಲೆ ಹೆಚ್ಚಳ ಮಾಡಿ ಗ್ರಾಹಕರಿಗೆ ಶಾಕ್ ನೀಡಿರುವ ಸಂಸ್ಥೆಯು, ಇದೀಗ ಮತ್ತೊಂದು ಅಚ್ಚರಿ ನೀಡಿದೆ. ಏರ್‌ಟಲ್ ತನ್ನ ಮೂರು ಜನಪ್ರಿಯ ಪ್ರಿಪೇಯ್ಡ್ ಯೋಜನೆಗಳನ್ನು ಬಂದ್ ಮಾಡಿದೆ.

ಹೌದು, ಜನಪ್ರಿಯ ಏರ್‌ಟೆಲ್ ಟೆಲಿಕಾಂ ತನ್ನ 398 ರೂ, 499ರೂ ಮತ್ತು 558ರೂ. ಪ್ರಿಪೇಯ್ಡ್ ಯೋಜನೆಗಳನ್ನು ನಿಲ್ಲಿಸಿದೆ ಎನ್ನಲಾಗಿದೆ. ಈ ಬಗ್ಗೆ ಕಂಪನಿ ಸ್ಪಷ್ಟವಾಗಿ ತಿಳಿಸಿಲ್ಲ. ಆದರೆ ಈ ಪ್ರಿಪೇಯ್ಡ್ ಪ್ಲ್ಯಾನ್‌ಗಳನ್ನು ತನ್ನ ಅಧಿಕೃತ ವೆಬ್‌ಸೈಟ್ ಮತ್ತು ಏರ್‌ಟೆಲ್ ಥ್ಯಾಂಕ್ಸ್ ಆಪ್‌ನಿಂದ ತೆಗೆದುಹಾಕಿದೆ. ಇನ್ನು ಈ ಯೋಜನೆಗಳು 3GB ದೈನಂದಿನ ಡೇಟಾ ಪ್ರಯೋಜನವನ್ನು ಒಳಗೊಂಡಿವೆ.

ಏರ್‌ಟೆಲ್ 398ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್ 398ರೂ. ಪ್ರೀಪೇಯ್ಡ್ ಪ್ಲ್ಯಾನ್‌ನಿನಲ್ಲಿ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಉಚಿತ ಡೇಟಾ, ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ.

ಏರ್‌ಟೆಲ್ 558ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 558ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 499ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ ತನ್ನ ಮೂರು ಪ್ರಿಪೇಯ್ಡ್ ಯೋಜನೆಗಳೊಂದಿಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನಗಳನ್ನು ನೀಡುತ್ತಿತ್ತು. ಆದರೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ಸೌಲಭ್ಯದ ಪ್ಲ್ಯಾನ್‌ಗಳ ಸಂಖ್ಯೆ ಕೇವಲ ಒಂದು ಆಗಿದೆ. ಏರ್‌ಟೆಲ್ ಟೆಲಿಕಾಂನ ಹೊಸ ದರದ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.

ಏರ್‌ಟೆಲ್ 479ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.

ಏರ್‌ಟೆಲ್ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.

ಏರ್‌ಟೆಲ್ 839ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.

ಏರ್‌ಟೆಲ್ 549ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.

ಏರ್‌ಟೆಲ್ 359ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.


Click it and Unblock the Notifications








