ಅಧಿಕ ಡೇಟಾ ಅಗತ್ಯ ಇಲ್ಲವೇ?..ಹಾಗಿದ್ರೆ ಇಲ್ಲಿವೆ ನೋಡಿ ಸೂಕ್ತ ಪ್ಲ್ಯಾನ್‌ಗಳು!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಏರ್‌ಟೆಲ್, ಜಿಯೋ ಹಾಗೂ ವಿ ಟೆಲಿಕಾಂ ಗಳು ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಆ ಪೈಕಿ ಬಹುತೇಕ ಪ್ರಿಪೇಯ್ಡ್ ಯೋಜನೆಗಳು ದೈನಂದಿನ ಡೇಟಾ, ವಾಯಿಸ್ ಕರೆ ಸೌಲಭ್ಯ, ಎಸ್‌ಎಮ್‌ಎಸ್ ಸೌಲಭ್ಯ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಕೆಲವು ಗ್ರಾಹಕರು ಅಧಿಕ ದೈನಂದಿನ ಡೇಟಾ ಬಯಸಿದರೆ, ಮತ್ತೆ ಕೆಲವರು ಹೆಚ್ಚಿನ ದೈನಂದಿನ ಡೇಟಾ ಬಯಸೋದಿಲ್ಲ.

ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂ ಭಿನ್ನ ಡೇಟಾ ಪ್ರಯೋಜನಗಳ ಪ್ರೀಪೇಯ್ಡ್ ಯೋಜನೆಗಳ ಆಯ್ಕೆ ಪಡೆದಿವೆ. ಅವುಗಳಲ್ಲಿ ದೈನಂದಿನ 1GB, 1.5GB, 2GB ಹಾಗೂ 3GB ಡೇಟಾ ಪ್ರಯೋಜನದ ಯೋಜನೆಗಳು ಇವೆ. ಈ ಯೋಜನೆಗಳು ಡೇಟಾ ಜೊತೆಗೆ ವ್ಯಾಲಿಡಿಟಿ, ಎಸ್‌ಎಮ್‌ಎಸ್ ಸೇರಿದಂತೆ ಇತರೆ ಸೌಲಭ್ಯಗಳನ್ನು ಪಡೆದಿವೆ. ಹಾಗಾದರೇ ಅಧಿಕ ದೈನಂದಿನ ಡೇಟಾ ಅಗತ್ಯ ಇಲ್ಲವಾದರೇ ಈ ಮುಂದಿನ ಪ್ರೀಪೇಯ್ಡ್ ಯೋಜನೆಗಳು ಹೆಚ್ಚು ಸೂಕ್ತ.

ಜಿಯೋದ 149ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನ
ಜಿಯೋ ಟೆಲಿಕಾಂನ 149ರೂ ಪ್ಲ್ಯಾನ್ ಒಟ್ಟು 20 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ.

ಜಿಯೋದ 179ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನ
ಜಿಯೋ ಟೆಲಿಕಾಂನ 179ರೂ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ.

ಜಿಯೋದ 208ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನ
ಜಿಯೋ ಟೆಲಿಕಾಂನ 208ರೂ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ.

ವಿ ಟೆಲಿಕಾಂನ 199ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 18 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 219ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 239ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಏರ್‌ಟೆಲ್ 209ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಏರ್‌ಟೆಲ್ 239ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಏರ್‌ಟೆಲ್ 265ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.


Click it and Unblock the Notifications








