ಅಧಿಕ ಡೇಟಾ ಮತ್ತು ವ್ಯಾಲಿಡಿಟಿ ಬಯಸುವರಿಗೆ ಸದ್ಯ ಇವೇ ಬೆಸ್ಟ್‌ ಪ್ಲ್ಯಾನ್!

|

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳ ನಡುವೆ ನೇರ ಪೈಪೋಟಿ ಇದ್ದು, ಇತ್ತೀಚಿಗೆ ತಮ್ಮ ಪ್ರಿಪೇಯ್ಡ್‌ ಯೋಜನೆಗಳ ಬೆಲೆ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿವೆ. ಅಲ್ಲದೇ ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಟೆಲಿಕಾಂ ಕಂಪನಿ ಗಳು ಭಿನ್ನ ಪ್ರಯೋಜನ ನೀಡುತ್ತಿವೆ. ವಿ ಟೆಲಿಕಾಂ, ಏರ್‌ಟೆಕ್‌ ಮತ್ತು ಜಿಯೋ ಟೆಲಿಕಾಂಗಳು ಭಿನ್ನ ಡೇಟಾ ಪ್ರಯೋಜನ ಆಯ್ಕೆಗಳನ್ನು ಒಳಗೊಂಡಿವೆ. ಆ ಪೈಕಿ ಹೆಚ್ಚಿನ ಡೇಟಾದ ಹಾಗೂ ವ್ಯಾಲಿಡಿಟಿ ಯೋಜನೆಗಳು ಹೆಚ್ಚು ಆಕರ್ಷಕ ಎನಿಸಿವೆ.

ಅಧಿಕ ಡೇಟಾ ಮತ್ತು ವ್ಯಾಲಿಡಿಟಿ ಬಯಸುವರಿಗೆ ಸದ್ಯ ಇವೇ ಬೆಸ್ಟ್‌ ಪ್ಲ್ಯಾನ್!

ಹೌದು, ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ಅಧಿಕ ಡೇಟಾ, ಅನಿಯಮಿತ ವಾಯಿಸ್ ಕರೆ, ಬಿಗ್ ವ್ಯಾಲಿಡಿಟಿ ಪ್ರಯೋಜನದ ಯೋಜನಗಳನ್ನು ಹೊಂದಿವೆ. ಅವುಗಳಲ್ಲಿ ಕೆಲವು 1.5GB ಡೇಟಾ ಹೊಂದಿದ್ದರೆ, ಮತ್ತೆ ಕೆಲವು 2GB ಡೇಟಾ ಪ್ರಯೋಜನ ಪಡೆದಿವೆ. ಹಾಗೆಯೇ ಇನ್ನು ಕೆಲವು ಪ್ಲ್ಯಾನ್‌ಗಳು 3GB ಡೇಟಾ ಸೌಲಭ್ಯವನ್ನು ಹೊಂದಿವೆ. ಅಧಿಕ ಡೇಟಾ ಪ್ರಿಯರಿಗೆ 3GB ಸೌಲಭ್ಯದ ಯೋಜನೆಗಳು ಸೂಕ್ತ ಎನಿಸಿವೆ. ಹಾಗಾದರೇ ಅಧಿಕ ಡೇಟಾ ಮತ್ತು ವ್ಯಾಲಿಡಿಟಿ ಪ್ರಯೋಜನ ನೀಡುವ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಪ್ರತಿದಿನ 2GB ಗಿಂತ ಅಧಿಕ ಡೇಟಾ ಅಗತ್ಯವೇ?..ಹಾಗಿದ್ರೆ ಈ ಪ್ಲ್ಯಾನ್‌ ಬೆಸ್ಟ್‌!
ವಿ ಟೆಲಿಕಾಂ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ವಿ ಟೆಲಿಕಾಂ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ 16GB ಡೇಟಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ, ವಿ ಆಪ್ಸ್‌, ವಿಕೆಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ 48GB ಡೇಟಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ, ವಿ ಆಪ್ಸ್‌, ವಿಕೆಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಲಭ್ಯ.

Best Mobiles in India

English summary
Airtel, Jio, Vi: Best Prepaid Plans With Daily Data and Validity.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X