Just In
- 17 hrs ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 19 hrs ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 19 hrs ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 21 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
Don't Miss
- News
ಗ್ವಾಲಿಯರ್ನಲ್ಲಿ ಯುದ್ಧ ವಿಮಾನ ಪತನ; ಬೆಳಗಾವಿ ಮೂಲದ ಯೋಧ ಹುತಾತ್ಮ
- Lifestyle
ವಾರ ಭವಿಷ್ಯ ಜ.29-ಫೆ.4: ಈ ವಾರ ಯಾವ ರಾಶಿಯವರಿಗೆ ಅದೃಷ್ಟ, ಯಾರು ಸ್ವಲ್ಪ ಜಾಗ್ರತೆವಹಿಸಬೇಕು ನೋಡಿ
- Sports
ಫಿಟ್ನೆಸ್ ಪರೀಕ್ಷೆಯಲ್ಲಿ ಸಂಜು ಸ್ಯಾಮ್ಸನ್ ತೇರ್ಗಡೆ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಬುಮ್ರಾ ವಾಪಸ್?
- Movies
3 ದಿನಗಳಲ್ಲಿ ಕ್ರಾಂತಿ ಪಡೆದುಕೊಂಡ ಬುಕ್ ಮೈ ಶೋ, ಐಎಂಡಿಬಿ, ಗೂಗಲ್ ರೇಟಿಂಗ್; ಇಷ್ಟು ಸಾಕಾ?
- Automobiles
'ಮಹೀಂದ್ರಾ ಸ್ಕಾರ್ಪಿಯೊ ಎನ್' ಈ ರೂಪಾಂತರಗಳಿಗೆ ಬರೋಬ್ಬರಿ 2 ವರ್ಷ ಕಾಯಬೇಕು..
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಜಿಯೋಗೆ ಟಾಂಗ್ ಕೊಡಲು ಎರಡು ಹೊಸ ಪ್ಲ್ಯಾನ್ ಪರಿಚಯಿಸಿದ ಏರ್‌ಟೆಲ್!
ಭಾರತೀಯ ಟೆಲಿಕಾಂ ವಲಯದಲ್ಲಿ ಲೀಡಿಂಗ್ ನಲ್ಲಿರುವ ಜಿಯೋಗೆ ತೀವ್ರ ಪೈಪೋಟಿ ನೀಡುತ್ತಿರುವ ಟೆಲಿಕಾಂ ಅಂದರೇ ಅದು ಏರ್‌ಟೆಲ್ ಆಗಿದೆ. ಏರ್‌ಟೆಲ್ ಸಂಸ್ಥೆಯು ತನ್ನ ಚಂದಾದಾರರಿಗೆ ಈಗಾಗಲೆ ಹಲವು ಉಚಿತ ಕರೆ ಹಾಗೂ ಅಧಿಕ ಡೇಟಾ ಸೌಲಭ್ಯದ ಯೋಜನೆಗಳನ್ನು ಪರಿಚಯಿಸಿದೆ. ಹಾಗೆಯೇ ಕೆಲವೊಂದು ಪ್ರೀಪೇಯ್ಡ್ ಮತ್ತು ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ಗಳಲ್ಲಿ ಹೆಚ್ಚುವರಿ ಓಟಿಟಿ ಪ್ರಯೋಜನ ಒದಗಿಸಿದೆ. ಅದೇ ರೀತಿ ಇದೀಗ ಮತ್ತೆ ಎರಡು ಹೊಸ ಯೋಜನೆಗಳನ್ನು ಪರಿಚಯಿಸಿದ್ದು, ಭರ್ಜರಿ ಸೌಲಭ್ಯ ನೀಡಿದೆ.

ಹೌದು, ಏರ್‌ಟೆಲ್ ಟೆಲಿಕಾಂ ನೂತನವಾಗಿ ಏರ್‌ಟೆಲ್ 399ರೂ. ಮತ್ತು ಏರ್‌ಟೆಲ್ 839 ರೂ. ಪ್ರಿಪೇಯ್ಡ್ ಯೋಜನೆಗಳನ್ನು ಪರಿಚಯಿಸಿದೆ. ಈ ಯೋಜನೆಗಳು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ಒಳಗೊಂಡಿದೆ. ಹಾಗೆಯೇ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದಿದ್ದು, ದೈನಂದಿನ ಡೇಟಾ ಸೌಲಭ್ಯ ಸಹ ಪಡೆದಿದೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಹಾಗೂ ಏರ್‌ಟೆಲ್ ಸಂಸ್ಥೆಯ ಆಪ್‌ಗಳ ಪ್ರಯೋಜನ ಸಹ ಲಭ್ಯ ಆಗಲಿದೆ. ಹಾಗಾದರೆ ಏರ್‌ಟೆಲ್ 399ರೂ. ಮತ್ತು ಏರ್‌ಟೆಲ್ 839ರೂ. ಪ್ರಿಪೇಯ್ಡ್ ಯೋಜನೆಯ ಇತರೆ ಪ್ರಯೋಜನಗಳ ಹಾಗೂ ಇತರೆ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಏರ್‌ಟೆಲ್ 399 ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 399 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2.5 GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಜನಪ್ರಿಯ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಮೂರು ತಿಂಗಳ ಚಂದಾದಾರಿಕೆ ಸಿಗಲಿದ್ದು, ಏರ್‌ಟೆಲ್‌ನ Wynk Music ಸೇವೆ ಸಹ ದೊರೆಯುತ್ತದೆ. ಇದರೊಂದಿಗೆ ಹೆಲೊಟೂನ್ಸ್ ಮತ್ತು 100 ರೂ. ಫಾಸ್ಟ್‌ಟ್ಯಾಗ್ ಕ್ಯಾಶ್ ಬ್ಯಾಕ್ ಸಹ ಸಿಗಲಿದೆ.

ಏರ್‌ಟೆಲ್ 839 ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 839 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2 GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಜನಪ್ರಿಯ ವಿಡಿಯೊ ಸ್ಟ್ರೀಮಿಂಗ್ ಆಪ್ ಅಮೆಜಾನ್ ಪ್ರೈಮ್‌ನ ಒಂದು ತಿಂಗಳ ಚಂದಾದಾರಿಕೆ ಸಿಗಲಿದ್ದು, ಏರ್‌ಟೆಲ್‌ನ Wynk Music ಸೇವೆ ಸಹ ದೊರೆಯುತ್ತದೆ. ಇದರೊಂದಿಗೆ ಹೆಲೊಟೂನ್ಸ್ ಮತ್ತು 100 ರೂ. ಫಾಸ್ಟ್‌ಟ್ಯಾಗ್ ಕ್ಯಾಶ್ ಬ್ಯಾಕ್ ಸಹ ಸಿಗಲಿದೆ.
ಏರ್‌ಟೆಲ್ 999ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 349ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2.5 GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಜನಪ್ರಿಯ ವಿಡಿಯೊ ಸ್ಟ್ರೀಮಿಂಗ್ ಆಪ್ ಅಮೆಜಾನ್ ಪ್ರೈಮ್‌ನ ಒಂದು ತಿಂಗಳ ಚಂದಾದಾರಿಕೆ ಸಿಗಲಿದ್ದು, ಏರ್‌ಟೆಲ್‌ನ Wynk Music ಸೇವೆ ಸಹ ದೊರೆಯುತ್ತದೆ. ಇದರೊಂದಿಗೆ ಹೆಲೊಟೂನ್ಸ್ ಮತ್ತು 100 ರೂ. ಫಾಸ್ಟ್‌ಟ್ಯಾಗ್ ಕ್ಯಾಶ್ ಬ್ಯಾಕ್ ಸಹ ಸಿಗಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470