ಏರ್‌ಟೆಲ್ ಟೆಲಿಕಾಂನ ಈ ಹೊಸ ದರದ ಪ್ಲ್ಯಾನ್‌ಗಳಲ್ಲಿ ಹೆಚ್ಚುವರಿ ಡೇಟಾ ಲಭ್ಯ!
ಭಾರ್ತಿ ಏರ್‌ಟೆಲ್ ಟೆಲಿಕಾಂ ತನ್ನ ಪ್ರಿಪೇಯ್ಡ್ ಪ್ಲ್ಯಾನ್‌ಗಳ ದರ ಹೆಚ್ಚಳ ಮಾಡಿದೆ. ಹೊಸ ಪ್ರಿಪೇಯ್ಡ್ (ನ.26) ಯೋಜನೆಗಳು ಈಗ ಕಂಪನಿಯ (ನ.26) ವೆಬ್‌ಸೈಟ್‌ನಲ್ಲಿ ಲೈವ್ ಆಗಿವೆ. ಇಂದಿನಿಂದ ಹೊಸ ಬೆಲೆಗಳು ಅನ್ವಯ ಆಗಲಿವೆ. ಏರ್‌ಟೆಲ್‌ನ ಪ್ರಿಪೇಯ್ಟ್ ಯೋಜನೆಗಳು ದರ ಏರಿಕೆ ಕಂಡಿದ್ದು, ಆ ಪೈಕಿ ಕೆಲವು ಯೋಜನೆಗಳು ಹೆಚ್ಚುವರಿ ಡೇಟಾ ಪ್ರಯೋಜನ ಪಡೆದಿವೆ. ಇನ್ನು ಕೆಲವು ಯೋಜನೆಗಳು ಓಟಿಟಿ ಚಂದಾದಾರಿಕೆಯ ಪ್ರಯೋಜನ ಒಳಗೊಂಡಿವೆ.

ಹೌದು, ಏರ್‌ಟೆಲ್ ಪ್ರಿಪೇಯ್ಡ್ ಯೋಜನೆಗಳ ಬೆಲೆಯಲ್ಲಿ ಹೆಚ್ಚಳ ಆಗಿದ್ದು, ಗ್ರಾಹಕರಿಗೆ ಹೊರೆ ಎನಿಸಿದೆ. ಅದಾಗ್ಯೂ ಕಂಪನಿಯು ಕೆಲವು ಪ್ರಿಪೇಯ್ಡ್ ಯೋಜನೆಗಳಲ್ಲಿ ಹೆಚ್ಚುವರಿ ಡೇಟಾ ಪ್ರಯೋಜನ ನೀಡಿದೆ. ಏರ್‌ಟೆಲ್ 719ರೂ, ಏರ್‌ಟೆಲ್ 299ರೂ, ಏರ್‌ಟೆಲ್ 265ರೂ ಮತ್ತು ಏರ್‌ಟೆಲ್ 839ರೂ. ಪ್ರಿಪೇಯ್ಡ್ ಯೋಜನೆಗಳು ರೀಚಾರ್ಜ್ ಮಾಡುವ ಏರ್‌ಟೆಲ್ ಬಳಕೆದಾರರು ಪ್ರತಿದಿನ ಅರ್ಧ ಗಿಗಾಬೈಟ್ ಅಥವಾ 500GB ಡೇಟಾ ವನ್ನು ಕಂಪನಿಯಿಂದ ಉಚಿತವಾಗಿ ಪಡೆಯಲು ಸಾಧ್ಯವಾಗುತ್ತದೆ. ಹಾಗಾದರೇ ಏರ್‌ಟೆಲ್‌ನ 719ರೂ, 299ರೂ, 265ರೂ ಮತ್ತು 839ರೂ. ಪ್ರಿಪೇಯ್ಡ್ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 719ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳ
ಏರ್‌ಟೆಲ್‌ನ ಜನಪ್ರಿಯ ಪ್ರಿಪೇಯ್ಡ್ ಪ್ಯಾನ್‌ಗಳಲ್ಲಿ 719ರೂ. ಪ್ಲ್ಯಾನ್ ಸಹ ಒಂದಾಗಿದೆ. ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಪ್ರತಿದಿನ 500GB ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 299ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳ
ಏರ್‌ಟೆಲ್ ಟೆಲಿಕಾಂನ 299ರೂ. ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಪ್ರತಿದಿನ 500GB ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 265ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳ
ಏರ್‌ಟೆಲ್ ಟೆಲಿಕಾಂನ 265ರೂ. ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಪ್ರತಿದಿನ 500GB ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 839ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳ
ಏರ್‌ಟೆಲ್ ಟೆಲಿಕಾಂನ 839ರೂ. ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಪ್ರತಿದಿನ 500GB ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 549ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳ
ಏರ್‌ಟೆಲ್ ಟೆಲಿಕಾಂನ 549ರೂ. ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಜೊತೆಗೆ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 359ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳ
ಏರ್‌ಟೆಲ್ ಟೆಲಿಕಾಂನ 359ರೂ. ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಜೊತೆಗೆ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 479ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳ
ಏರ್‌ಟೆಲ್ ಟೆಲಿಕಾಂನ 479ರೂ. ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಜೊತೆಗೆ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 699ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳ
ಏರ್‌ಟೆಲ್ ಟೆಲಿಕಾಂನ 699ರೂ. ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಜೊತೆಗೆ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.


Click it and Unblock the Notifications








