ಏರ್‌ಟೆಲ್ ಗ್ರಾಹಕರೇ ಇಲ್ಲಿ ಗಮನಿಸಿ!...ಈ ಪ್ಲ್ಯಾನಿನಲ್ಲಿ ಪ್ರತಿದಿನ ಅಧಿಕ ಡೇಟಾ ಖಚಿತ!
ದೇಶದ ಟೆಲಿಕಾಂ ಕಂಪನಿಗಳ ಪೈಕಿ ಎರಡನೇ ಸ್ಥಾನದ ಟೆಲಿಕಾಂ ಕಂಪನಿಯಾಗಿ ಗುರುತಿಸಿಕೊಂಡಿರುವ ಏರ್‌ಟೆಲ್ (Airtel) ತನ್ನ ಚಂದಾದಾರರಿಗೆ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್ ರೀಚಾರ್ಜ್ ಆಯ್ಕೆಗಳ್ನು ಪರಿಚಯಿಸಿದೆ. ಆ ಪೈಕಿ ಕೆಲವು ರೀಚಾರ್ಜ್ ಯೋಜನೆಗಳು ಆಕರ್ಷಕ ಡೇಟಾ ಪ್ರಯೋಜನ ಪಡೆದಿದ್ದು, ಅವುಗಳಲ್ಲಿ ಮತ್ತೆ ಕೆಲ ರೀಚಾರ್ಜ್ ಪ್ಲ್ಯಾನ್‌ಗಳು ದೀರ್ಘ ಅವಧಿಯ ವ್ಯಾಲಿಡಿಟಿಯ ಸೌಲಭ್ಯ ಒಳಗೊಂಡಿವೆ. ಮತ್ತಷ್ಟು ರೀಚಾರ್ಜ್ ಪ್ಲ್ಯಾನ್‌ಗಳು ದೈನಂದಿನ 2 GB ಡೇಟಾ ಮೂಲಕ ಉತ್ತಮ ಎನಿಸವೆ.
ಹೌದು, ಏರ್‌ಟೆಲ್ ಸಂಸ್ಥೆಯು ಅಧಿಕ ದೈನಂದಿನ ಡೇಟಾ ಪ್ರಯೋಜನ ಪಡೆದಿರುವ ರೀಚಾರ್ಜ್ ಪ್ಲ್ಯಾನ್ ಆಯ್ಕೆಗಳನ್ನು ಪಡೆದಿದೆ. ಅದಾಗ್ಯೂ, ನಿತ್ಯ 2 GB ಡೇಟಾ ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಆಕರ್ಷಕ ಎನಿಸಿವೆ. ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಸಹ ಒಳಗೊಂಡಿವೆ. ಹಾಗಾದರೇ ಏರ್‌ಟೆಲ್ ಟೆಲಿಕಾಂನ ದೈನಂದಿನ 2GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳ ಬಗ್ಗೆ ಹಾಗೂ ಇತರೆ ಬೆಸ್ಟ್ ಯೋಜನೆಗಳ ಕುರಿತು ತಿಳಿಯಲು ಮುಂದೆ ಓದಿರಿ.

ಏರ್‌ಟೆಲ್ 379ರೂ. ರೀಚಾರ್ಜ್ ಯೋಜನೆ ಮಾಹಿತಿ
ಏರ್‌ಟೆಲ್ ಟೆಲಿಕಾಂನ 379 ರೂ. ರೀಚಾರ್ಜ್ ಯೋಜನೆ ಒಟ್ಟು 30 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಪ್ಲ್ಯಾನ್ ಪ್ರತಿದಿನ 2 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ. ಅನಿಯಮಿತ ವಾಯಿಸ್ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿ ಯಾಗಿ ಏರ್‌ಟೆಲ್ ಆಪ್ಸ್ ಸೇವೆ ಸಹ ಸಿಗಲಿವೆ.
ಏರ್‌ಟೆಲ್ 1029ರೂ. ರೀಚಾರ್ಜ್ ಯೋಜನೆ ಮಾಹಿತಿ
ಏರ್‌ಟೆಲ್ ಟೆಲಿಕಾಂನ 1029 ರೂ. ರೀಚಾರ್ಜ್ ಯೋಜನೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಪ್ಲ್ಯಾನ್ ದೈನಂದಿನ 2 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ. ಅನಿಯಮಿತ ವಾಯಿಸ್ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್ಎಸ್ ಸೌಲಭ್ಯ ಪಡೆದಿದೆ. ಅಲ್ಲದೇ ಈ ಯೋಜನೆಯಲ್ಲಿ ಹೆಚ್ಚುವರಿ ಯಾಗಿ ಡಿಸ್ನಿ+ ಹಾಟ್‌ಸ್ಟಾರ್ ಹಾಗೂ ಏರ್‌ಟೆಲ್ ಆಪ್ಸ್ ಸೇವೆ ಸಹ ಸಿಗಲಿವೆ.
ಏರ್‌ಟೆಲ್ 649ರೂ. ರೀಚಾರ್ಜ್ ಯೋಜನೆ ಮಾಹಿತಿ
ಏರ್‌ಟೆಲ್ ಟೆಲಿಕಾಂನ 649 ರೂ. ರೀಚಾರ್ಜ್ ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಪ್ಲ್ಯಾನ್ ಪ್ರತಿದಿನ 2 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ. ಅನಿಯಮಿತ ವಾಯಿಸ್ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರ ಜೊತೆಗೆ ನಿತ್ಯ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಏರ್‌ಟೆಲ್ ಆಪ್ಸ್ ಸೇವೆ ಸಹ ಸಿಗಲಿವೆ.
ಏರ್‌ಟೆಲ್ 979ರೂ. ರೀಚಾರ್ಜ್ ಯೋಜನೆ ಮಾಹಿತಿ
ಏರ್‌ಟೆಲ್ ಟೆಲಿಕಾಂನ 979 ರೂ. ರೀಚಾರ್ಜ್ ಯೋಜನೆ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಅನ್ನು ಪಡೆದುಕೊಂಡಿದೆ. ಈ ಪ್ಲ್ಯಾನ್ ಪ್ರತಿದಿನ 2 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ. ಅನಿಯಮಿತ ವಾಯಿಸ್ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರ ಜೊತೆಗೆ ನಿತ್ಯ 100 ಎಸ್‌ಎಮ್ಎಸ್ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿ ಯಾಗಿ ಏರ್‌ಟೆಲ್ ಆಪ್ಸ್ ಸೇವೆ ಸಹ ಸಿಗಲಿವೆ.


Click it and Unblock the Notifications








