Home
ಸುದ್ದಿಜಾಲ

ಕಡಿಮೆ ಬೆಲೆಯಲ್ಲಿ ಏರ್‌ಟೆಲ್‌ ರೀಚಾರ್ಜ್ ಮಾಡಿಸಬೇಕೆ?..ಇಲ್ಲಿ ಗಮನಿಸಿ!

ಭಾರತೀಯ ಟೆಲಿಕಾಂ ವಲಯದಲ್ಲಿ ಭಾರ್ತಿ ಏರ್‌ಟೆಲ್‌, ರಿಲಯನ್ಸ್ ಜಿಯೋ ಟೆಲಿಕಾಂಗೆ ನೇರ ಫೈಟ್‌ ನೀಡುತ್ತಾ ಮುಂದೆ ಸಾಗಿದೆ. ಏರ್‌ಟೆಲ್‌ ಟೆಲಿಕಾಂನ ಹಲವು ಯೋಜನೆಗಳು ದೈನಂದಿನ ಡೇಟಾ, ವಾಯಿಸ್ ಕರೆ ಹಾಗೂ ವ್ಯಾಲಿಡಿಟಿ ಸೌಲಭ್ಯಗಳನ್ನು ಪಡೆದಿದೆ. ಹಾಗೆಯೇ ಏರ್‌ಟೆಲ್ ಟೆಲಿಕಾಂ ತನ್ನ ಗ್ರಾಹಕರಿಗೆ ಅಗ್ಗದ ಬೆಲೆಯಿಂದ ದುಬಾರಿ ಬೆಲೆಯ ಪ್ರೀಪೇಯ್ಡ್‌ ಯೋಜನೆಗಳ ರೀಚಾರ್ಜ್ ಆಯ್ಕೆಯನ್ನು ನೀಡಿದೆ. ಆ ಪೈಕಿ 300ರೂ. ಬೆಲೆಯ ಒಳಗಿನ ಪ್ರೀಪೇಯ್ಡ್‌ ಯೋಜನೆಗಳು ಗ್ರಾಹಕರಿಗೆ ಹೆಚ್ಚು ಗಮನ ಸೆಳೆದಿವೆ.

ದೀರ್ಘಾವಧಿಯ

ಹೌದು, ಏರ್‌ಟೆಲ್‌ ಸಂಸ್ಥೆಯು ಅಗ್ಗದ ದರ ದಿಂದ ದುಬಾರಿ ಬೆಲೆಯಲ್ಲಿ ಹಲವು ಭಿನ್ನ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿದೆ. ಅವುಗಳಲ್ಲಿ ಕೆಲವು ಅಲ್ಪಾವಧಿಯ ಯೋಜನೆಗಳಾಗಿದ್ದು, ಇನ್ನು ಕೆಲವು ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನದ ಪ್ಲ್ಯಾನ್‌ಗಳಾಗಿವೆ. ಇನ್ನೂ ಕೆಲ ಬಜೆಟ್‌ ದರದ ಏರ್‌ಟೆಲ್‌ ಯೋಜನೆಗಳು ವಾಯಿಸ್‌ ಕರೆ ಹಾಗೂ ಡೈಲಿ ಡೇಟಾ ಪ್ರಯೋಜನಗಳ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿವೆ. ಹಾಗಾದರೇ ಏರ್‌ಟೆಲ್‌ ಟೆಲಿಕಾಂನ 300ರೂ. ಬೆಲೆಯ ಒಳಗೆ ಲಭ್ಯವಿರುವ ಕೆಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ನ 155ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ನ 155ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂನ 155 ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು 1GB ಡೇಟಾ ಹಾಗೂ 300 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್‌ ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 179ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ನ 179ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂನ 179ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು 2 GB ಡೇಟಾ ಹಾಗೂ 300 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್‌ ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 209ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ನ 209ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂನ 209ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು ಪ್ರತಿದಿನ 1 GB ಡೇಟಾ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್‌ ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 239ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ನ 239ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂನ 239ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು ಪ್ರತಿದಿನ 1 GB ಡೇಟಾ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್‌ ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 265ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ನ 265ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂನ 265ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು ಪ್ರತಿದಿನ 1 GB ಡೇಟಾ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್‌ ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂನ 265ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು ಪ್ರತಿದಿನ 1.5 GB ಡೇಟಾ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್‌ ಸೇವೆಯನ್ನು ಒದಗಿಸುತ್ತದೆ.

Best Mobiles in India

English summary
Airtel Offers These Prepaid Plans For Less Than Rs 300.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+