Home
ಸುದ್ದಿಜಾಲ

ನೀವು ಏರ್‌ಟೆಲ್‌ ಗ್ರಾಹಕರೇ, ಹಾಗಿದ್ರೆ, 84 ದಿನಗಳ ವ್ಯಾಲಿಡಿಟಿಗೆ ಈ ಪ್ಲ್ಯಾನ್‌ ಬೆಸ್ಟ್‌!

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಭಾರ್ತಿ ಏರ್‌ಟೆಲ್‌ ಸಂಸ್ಥೆಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಸದ್ದು ಮಾಡಿದೆ. ಅವುಗಳ ಪೈಕಿ ಏರ್‌ಟೆಲ್‌ನ ಬಹುತೇಕ ಯೋಜನೆಗಳು ಅನಿಯಮಿತ ವಾಯಿಸ್ ಕರೆ, ದೈನಂದಿನ ಡೇಟಾ ಸೌಲಭ್ಯ ಹೊಂದಿವೆ. ಅಲ್ಲದೇ ಏರ್‌ಟೆಲ್‌ ತನ್ನ ಚಂದಾದಾರರಿಗಾಗಿ ಬಜೆಟ್‌ ದರದಲ್ಲಿ ಕೆಲವು ಪ್ರೀಪೇಯ್ಡ್‌ ಯೋಜನೆಗಳ ಆಯ್ಕೆ ನೀಡಿದೆ. ಆ ಪೈಕಿ ಏರ್‌ಟೆಲ್‌ ಟೆಲಿಕಾಂನ 479ರೂ. ರೀಚಾರ್ಜ್‌ ಪ್ಲ್ಯಾನ್‌ ಹೆಚ್ಚು ಕಡಿಮೆ ಮೂರು ತಿಂಗಳ ವ್ಯಾಲಿಡಿಟಿ ಒದಗಿಸಲಿದೆ.

ಹೌದು, ಏರ್‌ಟೆಲ್‌ ಸಂಸ್ಥೆಯ 859ರೂ. ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದ್ದು, ಗ್ರಾಹಕರ ಗಮನ ಸೆಳೆದಿದೆ. ಈ ಪ್ರೀಪೇಯ್ಡ್‌ ಯೋಜನೆಯು ಡೇಟಾ ಪ್ರಯೋಜನ, ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಸಹ ಪಡೆದಿದೆ. ಇದರ ಜೊತೆಗೆ ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಪಡೆದಿದ್ದು, ಪ್ಲಸ್‌ ಪಾಯಿಂಟ್‌ ಎನಿಸಿದೆ. ಹಾಗಾದರೆ ಏರ್‌ಟೆಲ್‌ ಟೆಲಿಕಾಂನ 859ರೂ. ರೀಚಾರ್ಜ್‌ ಪ್ಲ್ಯಾನಿನ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ ಗ್ರಾಹಕರೇ, ಹಾಗಿದ್ರೆ, 84 ದಿನಗಳ ವ್ಯಾಲಿಡಿಟಿಗೆ ಈ ಪ್ಲ್ಯಾನ್‌ ಬೆಸ್ಟ್

ಏರ್‌ಟೆಲ್‌ 859ರೂ. ರೀಚಾರ್ಜ್‌ ಯೋಜನೆ
ಏರ್‌ಟೆಲ್‌ ಸಂಸ್ಥೆಯ ಈ 859ರೂ. ರೀಚಾರ್ಜ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಸಿಗಲಿದೆ. ಹಾಗೆಯೇ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ ಗ್ರಾಹಕರಿಗೆ ಒಟ್ಟು 100 ಎಸ್‌ಎಮ್‌ಎಸ್‌ ಪ್ರಯೋಜನದ ಸೌಲಭ್ಯ ಕೂಡಾ ದೊರೆಯುತ್ತದೆ. ಅಲ್ಲದೇ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ಆಪ್ಸ್‌ ಸಹ ಲಭ್ಯ.

ಏರ್‌ಟೆಲ್‌ 979ರೂ. ರೀಚಾರ್ಜ್‌ ಯೋಜನೆ
ಏರ್‌ಟೆಲ್‌ ಸಂಸ್ಥೆಯ ಈ 859ರೂ. ರೀಚಾರ್ಜ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಸಿಗಲಿದೆ. ಹಾಗೆಯೇ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ ಗ್ರಾಹಕರಿಗೆ ಒಟ್ಟು 100 ಎಸ್‌ಎಮ್‌ಎಸ್‌ ಪ್ರಯೋಜನದ ಸೌಲಭ್ಯ ಕೂಡಾ ದೊರೆಯುತ್ತದೆ. ಅಲ್ಲದೇ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ಆಪ್ಸ್‌ ಸಹ ಲಭ್ಯ.

ಏರ್‌ಟೆಲ್‌ 1199ರೂ. ರೀಚಾರ್ಜ್‌ ಯೋಜನೆ
ಏರ್‌ಟೆಲ್‌ ಸಂಸ್ಥೆಯ ಈ 979ರೂ. ರೀಚಾರ್ಜ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಸಿಗಲಿದೆ. ಹಾಗೆಯೇ ಪ್ರತಿದಿನ 2.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ ಗ್ರಾಹಕರಿಗೆ ಒಟ್ಟು 100 ಎಸ್‌ಎಮ್‌ಎಸ್‌ ಪ್ರಯೋಜನದ ಸೌಲಭ್ಯ ಕೂಡಾ ದೊರೆಯುತ್ತದೆ. ಅಲ್ಲದೇ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ. ಹೆಚ್ಚುವರಿಯಾಗಿ ಅಮೆಜಾನ್‌ ಪ್ರೈಮ್‌ ಸದಸ್ಯತ್ವ ಜೊತೆಗೆ ಏರ್‌ಟೆಲ್‌ ಆಪ್ಸ್‌ ಸಹ ಲಭ್ಯ.

ಏರ್‌ಟೆಲ್‌ 929ರೂ. ರೀಚಾರ್ಜ್‌ ಯೋಜನೆ
ಏರ್‌ಟೆಲ್‌ ಸಂಸ್ಥೆಯ ಈ 929ರೂ. ರೀಚಾರ್ಜ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿ ಸಿಗಲಿದೆ. ಹಾಗೆಯೇ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ ಗ್ರಾಹಕರಿಗೆ ಒಟ್ಟು 100 ಎಸ್‌ಎಮ್‌ಎಸ್‌ ಪ್ರಯೋಜನದ ಸೌಲಭ್ಯ ಕೂಡಾ ದೊರೆಯುತ್ತದೆ. ಅಲ್ಲದೇ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ಆಪ್ಸ್‌ ಸಹ ಲಭ್ಯ.

Best Mobiles in India

English summary
Airtel Prepaid Plans for 84 Day Validity. Check other Benefits and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+