Home
ಸುದ್ದಿಜಾಲ

ಜಸ್ಟ್‌ 200ರೂ. ಒಳಗೆ ಲಭ್ಯವಿರುವ ಏರ್‌ಟೆಲ್‌ನ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು!

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ರಿಲಾಯನ್ಸ್‌ ಜಿಯೋ, ಏರ್‌ಟೆಲ್‌, ವಿ ಟೆಲಿಕಾಂ ಹಾಗೂ ಬಿಎಸ್‌ಎನ್‌ಎಲ್‌ ಟೆಲಿಕಾಂಗಳು ಗ್ರಾಹಕರನ್ನು ಹೆಚ್ಚಿಸಿಕೊಳ್ಳಲು ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿವೆ. ಆ ಪೈಕಿ ಏರ್‌ಟೆಲ್‌ ಟೆಲಿಅಕಂ ಸ್ಪರ್ಧಾತ್ಮಕ ದರದಲ್ಲಿ ಆಕರ್ಷಕ ಪ್ಲ್ಯಾನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆದಿದೆ. ಮುಖ್ಯವಾಗಿ ಅಧಿಕ ಡೇಟಾ, ದೀರ್ಘಾವಧಿಯ ವ್ಯಾಲಿಡಿಟಿ, ಅನಿಯಮಿತ ವಾಯಿಸ್‌ ಕರೆಗಳಂತಹ ಪ್ರಯೋಜನಗಳನ್ನು ನೀಡುತ್ತಿವೆ.

ಕಡಿಮೆ

ಹೌದು, ಏರ್‌ಟೆಲ್‌ ಟೆಲಿಕಾಂ ಕಡಿಮೆ ದರದಲ್ಲಿ ಆರಂಭಿಕ ಪ್ರೀಪೇಯ್ಡ್‌ ಡೇಟಾ ರೀಚಾರ್ಜ್‌ ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿವೆ. ಅವುಗಳಲ್ಲಿ 200ರೂ. ಒಳಗಿನ ಪ್ರೈಸ್‌ನಲ್ಲಿವೆ. ಈ ಯೋಜನೆಗಳಲ್ಲಿ ಹೆಚ್ಚಿನ ಸೌಲಭ್ಯಗಳು ಲಭ್ಯವಾಗದಿದ್ದರೂ, ಬಳಕೆದಾರರಿಗೆ ಅಗತ್ಯ ಡೇಟಾ ಪ್ರಯೋಜನ ಹಾಗೂ ವ್ಯಾಲಿಡಿಟಿ ಸೌಲಭ್ಯಗಳು ಲಭ್ಯ. ಹಾಗಾದರೇ ಏರ್‌ಟೆಲ್‌ ಟೆಲಿಕಾಂನ 200ರೂ. ಒಳಗಿನ ಅಗ್ಗದ ಡೇಟಾ ರೀಚಾರ್ಜ್‌ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಏರ್‌ಟೆಲ್ 179ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್ 179ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ನ 179ರೂ. ಪ್ಲ್ಯಾನ್ ಅಲ್ಪಾವಧಿಯ ಪ್ಲ್ಯಾನ್‌ ಆಗಿದ್ದು, ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಭಾರತದಾದ್ಯಂತ ಅನಿಯಮಿತ ಕರೆಗಳ ಸೌಲಭ್ಯ ಇದೆ. ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ 300 ಎಸ್ಎಮ್ಎಸ್‌ ಹಾಗೂ 2GB ಡಾಟಾ 4G/3G/2G ಪ್ರಯೋಜನವನ್ನು ಒಳಗೊಂಡಿದೆ. ಇದರೊಂದಿಗೆ ಭಾರ್ತಿ ಆಕ್ಸಾ ಲೈಫ್‌ ಇನ್ಶೂರೆನ್ಸ್‌ನಿಂದ ಟರ್ಮ್ ಲೈಫ್ ಇನ್ಶೂರೆನ್ಸ್‍ ಸೌಲಭ್ಯ ಸಹ ಪಡೆದಿದೆ.

ಏರ್‌ಟೆಲ್ 149ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್ 149ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ನ 149ರೂ. ಪ್ಲ್ಯಾನ್ ಅಲ್ಪಾವಧಿಯ ಪ್ಲ್ಯಾನ್‌ ಆಗಿದ್ದು, ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಭಾರತದಾದ್ಯಂತ ಅನಿಯಮಿತ ಕರೆಗಳ ಸೌಲಭ್ಯ ಇದೆ. ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ 300 ಎಸ್ಎಮ್ಎಸ್‌ ಹಾಗೂ ಒಟ್ಟು 2GB ಡಾಟಾ 4G/3G/2G ಪ್ರಯೋಜನವನ್ನು ಒಳಗೊಂಡಿದೆ. ಇದರೊಂದಿಗೆ ಹೆಲೊ ಟ್ಯೂನ್, ವೆಂಕ್ ಮ್ಯೂಸಿಕ್ ಸೌಲಭ್ಯ ಪಡೆದಿದೆ.

ಏರ್‌ಟೆಲ್ 199ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್ 199ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ನ 199ರೂ. ಪ್ಲ್ಯಾನ್ ಅಲ್ಪಾವಧಿಯ ಪ್ಲ್ಯಾನ್‌ ಆಗಿದ್ದು, ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಭಾರತದಾದ್ಯಂತ ಅನಿಯಮಿತ ಕರೆಗಳ ಸೌಲಭ್ಯ ಇದೆ. ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್‌ ಹಾಗೂ ಪ್ರತಿದಿನ 1GB ಡಾಟಾ 4G/3G/2G ಪ್ರಯೋಜನವನ್ನು ಒಳಗೊಂಡಿದೆ. ಇದರೊಂದಿಗೆ ಹೆಲೊ ಟ್ಯೂನ್, ವೆಂಕ್ ಮ್ಯೂಸಿಕ್ ಸೌಲಭ್ಯ ಪಡೆದಿದೆ.

Best Mobiles in India

English summary
Airtel Prepaid Recharge Plans Under Rs 200: Offers And Data.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+