Home
ಸುದ್ದಿಜಾಲ

ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ Airtel ರೀಚಾರ್ಜ್‌ ಪ್ಲ್ಯಾನ್‌ಗಳ ಲಿಸ್ಟ್‌ ಇಲ್ಲಿದೆ!

ದೇಶದ ಟೆಲಿಕಾಂ ವಿಭಾಗದಲ್ಲಿ ಎರಡನೇ ದೊಡ್ಡ ಕಂಪನಿಯಾಗಿ ಗುರುತಿಸಿಕೊಂಡಿರುವ ಭಾರ್ತಿ ಏರ್‌ಟೆಲ್‌ ಸಂಸ್ಥೆಯು ಕೆಲವು ಆಕರ್ಷಕ ಪ್ಲ್ಯಾನ್‌ ಮೂಲಕ ಸದ್ದು ಮಾಡಿದೆ. ಅವುಗಳ ಪೈಕಿ ಏರ್‌ಟೆಲ್‌ನ ಬಹುತೇಕ ಪ್ಲ್ಯಾನ್‌ ಅನಿಯಮಿತ ವಾಯಿಸ್ ಕರೆ, ದೈನಂದಿನ ಡೇಟಾ ಸೌಲಭ್ಯ ಪಡೆದಿದೆ. ಅಲ್ಲದೇ ಏರ್‌ಟೆಲ್‌ ತನ್ನ ಗ್ರಾಹಕರಿಗೆ ಬಜೆಟ್‌ ದರದಲ್ಲಿ ಕೆಲವು ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಆಯ್ಕೆ ನೀಡಿದೆ.

ಹೌದು, ಏರ್‌ಟೆಲ್‌ ಟೆಲಿಕಾಂ ಸಂಸ್ಥೆಯ ಕೆಲವು ರೀಚಾರ್ಜ್‌ ಯೋಜನೆಗಳು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದ್ದು, ಅವು ಕಡಿಮೆ ಬೆಲೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಪ್ರೀಪೇಯ್ಡ್‌ ಯೋಜನೆಯು ಡೇಟಾ ಪ್ರಯೋಜನ, ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಸಹ ಪಡೆದಿದೆ. ಇದರ ಜೊತೆಗೆ ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಪಡೆದಿದ್ದು, ಪ್ಲಸ್‌ ಪಾಯಿಂಟ್‌ ಎನಿಸಿದೆ. ಹಾಗಾದರೆ ಏರ್‌ಟೆಲ್‌ ಟೆಲಿಕಾಂನ 28 ದಿನಗಳ ವ್ಯಾಲಿಡಿಟಿ ರೀಚಾರ್ಜ್‌ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ Airtel ರೀಚಾರ್ಜ್‌ ಪ್ಲ್ಯಾನ್‌ಗಳ ಲಿಸ್ಟ

ಏರ್‌ಟೆಲ್‌ 409ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ ಸಂಸ್ಥೆಯ ಈ 409ರೂ. ರೀಚಾರ್ಜ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಸಿಗಲಿದೆ. ಹಾಗೆಯೇ ಪ್ರತಿದಿನ 2.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರ ಜೊತೆಗೆ ದೈನಂದಿನ ಗ್ರಾಹಕರಿಗೆ ಒಟ್ಟು 100 ಎಸ್‌ಎಮ್‌ಎಸ್‌ ಪ್ರಯೋಜನದ ಸೌಲಭ್ಯ ಸಹ ದೊರೆಯುತ್ತದೆ. ಅಲ್ಲದೇ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ಆಪ್ಸ್‌ ಸಹ ಲಭ್ಯ.

ಏರ್‌ಟೆಲ್‌ 199ರೂ. ಪ್ರೀಪೇಯ್ಡ್‌ ಯೋಜನೆ

ಭಾರ್ತಿ ಏರ್‌ಟೆಲ್‌ (Airtel) ಸಂಸ್ಥೆಯ ಈ 199ರೂ. ರೀಚಾರ್ಜ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಸಿಗಲಿದೆ. ಹಾಗೆಯೇ ಪ್ರತಿದಿನ 2 GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಇದರ ಜೊತೆಗೆ ದೈನಂದಿನ ಗ್ರಾಹಕರಿಗೆ ಒಟ್ಟು 100 ಎಸ್‌ಎಮ್‌ಎಸ್‌ ಪ್ರಯೋಜನದ ಸೌಲಭ್ಯ ಸಹ ದೊರೆಯುತ್ತದೆ. ಅಲ್ಲದೇ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ಆಪ್ಸ್‌ ಸಹ ಲಭ್ಯ.

ಏರ್‌ಟೆಲ್‌ 299ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ ಸಂಸ್ಥೆಯ ಈ 299ರೂ. ರೀಚಾರ್ಜ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಸಿಗಲಿದೆ. ಹಾಗೆಯೇ ಪ್ರತಿದಿನ 1 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರ ಜೊತೆಗೆ ದೈನಂದಿನ ಗ್ರಾಹಕರಿಗೆ ಒಟ್ಟು 100 ಎಸ್‌ಎಮ್‌ಎಸ್‌ ಪ್ರಯೋಜನದ ಸೌಲಭ್ಯ ಸಹ ದೊರೆಯುತ್ತದೆ. ಅಲ್ಲದೇ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ಆಪ್ಸ್‌ ಸಹ ಲಭ್ಯ.

ಏರ್‌ಟೆಲ್‌ 349ರೂ. ಪ್ರೀಪೇಯ್ಡ್‌ ಯೋಜನೆ

ಭಾರ್ತಿ ಏರ್‌ಟೆಲ್‌ (Airtel) ಸಂಸ್ಥೆಯ ಈ 349ರೂ. ರೀಚಾರ್ಜ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಸಿಗಲಿದೆ. ಹಾಗೆಯೇ ಪ್ರತಿದಿನ 1.5 GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಇದರ ಜೊತೆಗೆ ದೈನಂದಿನ ಗ್ರಾಹಕರಿಗೆ ಒಟ್ಟು 100 ಎಸ್‌ಎಮ್‌ಎಸ್‌ ಪ್ರಯೋಜನದ ಸೌಲಭ್ಯ ಸಹ ದೊರೆಯುತ್ತದೆ. ಅಲ್ಲದೇ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ಆಪ್ಸ್‌ ಸಹ ಲಭ್ಯ.

Best Mobiles in India

English summary
Airtel Recharge Plans for 28 Days Validity with Data Benefits. Know more about plans benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+