ಬಜೆಟ್ ಬೆಲೆಯಲ್ಲಿ ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯದ ಏರ್‌ಟೆಲ್ ಪ್ಲ್ಯಾನ್‌ಗಳ ಲಿಸ್ಟ್ ಇಲ್ಲಿದೆ!
ದೇಶದ ಟೆಲಿಕಾಂ ಸಂಸ್ಥೆಗಳ ಪೈಕಿ ದ್ವಿತೀಯ ದೊಡ್ಡ ಟೆಲಿಕಾಂ ಕಂಪನಿಯಾಗಿ ಮುನ್ನಡೆದಿರುವ ಭಾರ್ತಿ ಏರ್‌ಟೆಲ್ ತನ್ನ ಚಂದಾದಾರರಿಗೆ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸಿದೆ. ಆ ಪೈಕಿ ಕೆಲವು ರೀಚಾರ್ಜ್ ಯೋಜನೆಗಳು ಆಕರ್ಷಕ ಡೇಟಾ ಪ್ರಯೋಜನ ಪಡೆದಿದ್ದು, ಅವುಗಳಲ್ಲಿ ಮತ್ತೆ ಕೆಲ ರೀಚಾರ್ಜ್ ಪ್ಲ್ಯಾನ್‌ಗಳು ದೀರ್ಘ ಅವಧಿಯ ವ್ಯಾಲಿಡಿಟಿಯ ಪ್ರಯೋಜನ ಹೊಂದಿವೆ. ಹಾಗೆಯೇ ಮತ್ತೆ ಕೆಲವು ರೀಚಾರ್ಜ್ ಪ್ಲ್ಯಾನ್‌ಗಳು ಅಧಿಕ ಡೇಟಾ ಹಾಗೂ ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯ ಸಹ ಹೊಂದಿವೆ.
ಹೌದು, ಭಾರ್ತಿ ಏರ್‌ಟೆಲ್ ಸಂಸ್ಥೆಯು ಪ್ರತಿದಿನ ಹೆಚ್ಚಿನ ಡೇಟಾ ಪ್ರಯೋಜನದ ಹಾಗೂ ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯ ಪಡೆದಿರುವ ರೀಚಾರ್ಜ್ ಪ್ಲ್ಯಾನ್ ಇದ್ದು, ಹೆಚ್ಚು ಬೇಡಿಕೆಯಲ್ಲಿ ಇವೆ. ಅದಾಗ್ಯೂ, 56 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳು ಆಕರ್ಷಕ ಎನಿಸಿವೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್ ಪ್ರಯೋಜನ ಸಹ ಪಡೆದಿವೆ. ಹಾಗಾದರೇ 56 ದಿನಗಳ ವ್ಯಾಲಿಡಿಟಿ ಸೌಲಭ್ಯದ ಕೆಲವು ಬೆಸ್ಟ್ ಏರ್‌ಟೆಲ್ ಯೋಜನೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಏರ್‌ಟೆಲ್ 699ರೂ. ರೀಚಾರ್ಜ್ ಯೋಜನೆ
ಏರ್‌ಟೆಲ್ ಟೆಲಿಕಾಂನ ಈ 699 ರೂ. ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 3 GB ಡೇಟಾ ಪ್ರಯೋಜನ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಸೌಲಭ್ಯ, Wynk ಮ್ಯೂಸಿಕ್, ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ಲೇ ಹಾಗೂ ಹೆಲ್ಲೋ ಟ್ಯೂನ್ ಸಹ ಲಭ್ಯ.
ಏರ್‌ಟೆಲ್ 549ರೂ. ರೀಚಾರ್ಜ್ ಯೋಜನೆ
ಏರ್‌ಟೆಲ್ ಟೆಲಿಕಾಂನ ಈ 549 ರೂ. ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 2 GB ಡೇಟಾ ಪ್ರಯೋಜನ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್ ಕರೆ ಪ್ರಯೋಜನಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ Wynk ಮ್ಯೂಸಿಕ್ ಹಾಗೂ ಹೆಲ್ಲೋ ಟ್ಯೂನ್ ಸಹ ಲಭ್ಯ.
ಏರ್‌ಟೆಲ್ 479ರೂ. ರೀಚಾರ್ಜ್ ಯೋಜನೆ
ಏರ್‌ಟೆಲ್ ಟೆಲಿಕಾಂನ ಈ 479ರೂ. ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 1.5 GB ಡೇಟಾ ಪ್ರಯೋಜನ ಪಡೆದಿದ್ದು, ಅನಿಯಮಿತ ವಾಯಿಸ್ ಕರೆ ಪ್ರಯೋಜನಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ Wynk ಮ್ಯೂಸಿಕ್ ಹಾಗೂ ಹೆಲ್ಲೋ ಟ್ಯೂನ್ ಸಹ ಲಭ್ಯ.
ಆಕರ್ಷಕ ವ್ಯಾಲಿಡಿಟಿ ಪ್ಲ್ಯಾನ್
ಏರ್‌ಟೆಲ್ ಟೆಲಿಕಾಂನ 479ರೂ. ರೀಚಾರ್ಜ್ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 1.5 GB ಡೇಟಾ ಪ್ರಯೋಜನ ಪ್ರಯೋಜನ ಗ್ರಾಹಕರಿಗೆ ಲಭ್ಯ ಆಗಲಿದ್ದು, ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನಗಳನ್ನು ಸಿಗಲಿವೆ. ಇದಲ್ಲದೇ ಪ್ರತಿದಿನ 100 ಎಸ್‌ಎಮ್ಎಸ್ ಪ್ರಯೋಜನ ಕೂಡಾ ದೊರೆಯುತ್ತದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ Wynk ಮ್ಯೂಸಿಕ್ ಹಾಗೂ ಹೆಲ್ಲೋ ಟ್ಯೂನ್ ಸಹ ಲಭ್ಯ.


Click it and Unblock the Notifications








