Home
ಸುದ್ದಿಜಾಲ

ಏರ್‌ಟೆಲ್‌ ಗ್ರಾಹಕರಿಗೆ ಗುಡ್‌ನ್ಯೂಸ್‌; ಈ ಬಜೆಟ್‌ ದರದ ಪ್ಲ್ಯಾನಿನಲ್ಲಿ 365 ದಿನ ವ್ಯಾಲಿಡಿಟಿ!

ಭಾರ್ತಿ ಏರ್‌ಟೆಲ್‌ (Airtel) ಟೆಲಿಕಾಂ ಹೆಚ್ಚಿನ ಗ್ರಾಹಕರನ್ನು ಸೆಳೆಯಲು ಕೆಲವು ಅತ್ಯುತ್ತಮ ಪ್ರಿಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಸಂಸ್ಥೆಯ ಬಹುತೇಕ ಪ್ಲ್ಯಾನ್‌ಗಳು ಅಧಿಕ ದೈನಂದಿನ ಡೇಟಾ ಪ್ರಯೋಜನ ಪಡೆದಿದ್ದು, ಹಾಗೆಯೇ ಆಕರ್ಷಕ ವ್ಯಾಲಿಡಿಟಿ ಪಡೆದಿವೆ. ಇನ್ನು ದೀರ್ಘ ವ್ಯಾಲಿಡಿಟಿ ಪ್ರಯೋಜನ ಬಯಸುವ ಬಳಕೆದಾರರಿಗೆ ಸಂಸ್ಥೆಯು ವಾರ್ಷಿಕ ವ್ಯಾಲಿಡಿಟಿಯ ಪ್ರೀಪೇಯ್ಡ್‌ ಆಯ್ಕೆಗಳನ್ನು ಒದಗಿಸಿದೆ. ಸದ್ಯ ಏರ್‌ಟೆಲ್‌ ಟೆಲಿಕಾಂನಲ್ಲಿ 1999ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಗಮನ ಸೆಳೆದಿದೆ.

ಹೌದು, ಭಾರ್ತಿ ಏರ್‌ಟೆಲ್‌ ಟೆಲಿಕಾಂನ 1999ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿದ್ದು, ದೀರ್ಘಾವಧಿಗೆ ಅತ್ಯುತ್ತಮ ಯೋಜನೆ ಆಗಿ ಗಮನ ಸೆಳೆದಿವೆ. ಬಿಗ್ ವ್ಯಾಲಿಡಿಟಿಯ ಜೊತೆಗೆ ಈ ಪ್ಲ್ಯಾನ್‌ ಡೇಟಾ ಪ್ರಯೋಜನ, ಎಸ್‌ಎಮ್‌ಎಸ್‌ ಸೌಲಭ್ಯ ಹಾಗೂ ವಾಯಿಸ್‌ ಕರೆ ಪ್ರಯೋಜನಗಳನ್ನುಕೂಡಾ ಪಡೆದುಕೊಂಡಿದೆ. ಹಾಗಾದರೇ ಜಿಯೋ ಈ ಎರಡು ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ ಗ್ರಾಹಕರಿಗೆ ಗುಡ್‌ನ್ಯೂಸ್‌; ಈ ಬಜೆಟ್‌ ದರದ ಪ್ಲ್ಯಾನಿನಲ್ಲಿ 365 ದಿನ

ಏರ್‌ಟೆಲ್‌ ಟೆಲಿಕಾಂ 1999ರೂ. ರೀಚಾರ್ಜ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂ 1999ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ವಾರ್ಷಿಕ ಅವಧಿಯ ಪ್ಲ್ಯಾನ್‌ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ವಾರ್ಷಿಕ ಅವಧಿಯ ರೀಚಾರ್ಜ್‌ ಪ್ಲ್ಯಾನಿನ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 24 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಹಾಗೂ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ಪಡೆದುಕೊಂಡಿದೆ. ಹಾಗೆಯೇ ಏರ್‌ಟೆಲ್‌ನ ಈ ಯೋಜನೆಯಲ್ಲಿ ಫ್ರೀ ಹೆಲೋ ಟ್ಯೂನ್ ಹಾಗೂ ವೆಂಕ್‌ ಮ್ಯೂಸಿಕ್‌ ಸೇವೆಗಳು ಸಹ ದೊರೆಯುತ್ತವೆ.

ಏರ್‌ಟೆಲ್‌ ಟೆಲಿಕಾಂ 3599ರೂ. ರೀಚಾರ್ಜ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂ 3599ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ವಾರ್ಷಿಕ ಅವಧಿಯ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಹಾಗೂ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ಪಡೆದುಕೊಂಡಿದೆ. ಹಾಗೆಯೇ ಏರ್‌ಟೆಲ್‌ನ ಈ ಯೋಜನೆಯಲ್ಲಿ ಫ್ರೀ ಹೆಲೋ ಟ್ಯೂನ್ ಹಾಗೂ ವೆಂಕ್‌ ಮ್ಯೂಸಿಕ್‌ ಸೇವೆಗಳು ಸಹ ದೊರೆಯುತ್ತವೆ.

ಏರ್‌ಟೆಲ್‌ ಟೆಲಿಕಾಂ 3999ರೂ. ರೀಚಾರ್ಜ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂ 3999ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ವಾರ್ಷಿಕ ಅವಧಿಯ ಪ್ಲ್ಯಾನಿನಲ್ಲಿ ಪ್ರತಿದಿನ 2.5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಹಾಗೂ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ಪಡೆದುಕೊಂಡಿದೆ. ಹಾಗೆಯೇ ಏರ್‌ಟೆಲ್‌ನ ಈ ಪ್ಲ್ಯಾನಿನಲ್ಲಿ ಡಿಸ್ನಿ+ ಹಾಟ್‌ಸ್ಟಾರ್‌ ಸೇವೆ ಲಭ್ಯ, ಅಲ್ಲದೇ ಫ್ರೀ ಹೆಲೋ ಟ್ಯೂನ್ ಹಾಗೂ ವೆಂಕ್‌ ಮ್ಯೂಸಿಕ್‌ ಸೇವೆಗಳು ಸಹ ದೊರೆಯುತ್ತವೆ.

ಏರ್‌ಟೆಲ್‌ನ ಆಕರ್ಷಕ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂ 929ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಆಕರ್ಷಕ ವ್ಯಾಲಿಡಿಟಿ ಪಡೆದಿದೆ. ಈ ಪ್ಲ್ಯಾನಿನಲ್ಲಿ ಗ್ರಾಹಕರಿಗೆ 90 ದಿನಗಳ ವ್ಯಾಲಿಡಿಟಿ ಲಭ್ಯ ಇದ್ದು, ಗ್ರಾಹಕರಿಗೆ ಪ್ರತಿದಿನ 1.5GB ದೈನಂದಿನ ಡೇಟಾ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ಪಡೆದುಕೊಂಡಿದೆ. ಅಲ್ಲದೇ ಏರ್‌ಟೆಲ್‌ನ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ಫ್ರೀ ಹೆಲೋ ಟ್ಯೂನ್ ಹಾಗೂ ವೆಂಕ್‌ ಮ್ಯೂಸಿಕ್‌ ಸೇವೆಗಳು ಸಹ ದೊರೆಯುತ್ತವೆ.

Best Mobiles in India

English summary
Airtel Rs 1999 plan offer 365 days validity with data benefits. Check out other benefits and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+