ಎಲ್ರಿಗೂ ಇದೆ ಮಾರುಕಟ್ಟೆಯಲ್ಲಿ ರೂ.5ಕ್ಕೆ 1 GB 4G ಡೇಟಾ ನೀಡುವ ಆಫರ್....!
ಭಾರತೀಯ ಪ್ರೀಪೇಯ್ಡ್ ಬಳಕೆದಾರರಿಗೆ ಜಗತ್ತಿನ ಯಾವ ದೇಶದಲ್ಲಿಯೂ ದೊರೆಯದಂತಹ ಆಫರ್ ಗಳ ಸುರಿಮಳೆಯೇ ಸುರಿಯುತ್ತಿದೆ ಎನ್ನಲಾಗಿದೆ. ದೈತ್ಯ ಟೆಲಿಕಾಂ ಕಂಪನಿಗಳಾದ ಏರ್‌ಟೆಲ್, ವೊಡಾಫೋನ್ ಮತ್ತು ಜಿಯೋಗಳು ತಮ್ಮ ಬಳಕೆದಾರರಿಗೆ ಹೊಸ ಹೊಸ ಆಫರ್‌ಗಳನ್ನು ನೀಡುತ್ತಿದೆ. ಈ ಕಂಪನಿಗಳ ನಡುವಿನ ಸ್ಪರ್ಧೆಯೂ ಗ್ರಾಕರಿಗೆ ಲಾಭವನ್ನು ಮಾಡಿಕೊಡುತ್ತಿದೆ.

ಈ ಹಿನ್ನಲೆಯಲ್ಲಿ ಮಾರುಕಟ್ಟೆಯಲ್ಲಿ ಬೆಸ್ಟ್ ಎನ್ನಿಸಿಕೊಂಡಿರುವ ಆಫರ್‌ಗಳ ಕುರಿತು ಮಾಹಿತಿಯೂ ಮುಂದಿದೆ. ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಗೆ ದೊರೆಯುವ ಆಫರ್‌ಗಳ ಬಗ್ಗೆಯೂ ಮಾಹಿತಿಯೂ ಇಲ್ಲಿದೆ. ಇದರಿಂದಾಗಿ ಇನ್ನು ಮುಂದೆ ನೀವು ರಿಚಾರ್ಜ್ ಮಾಡಿಸಿಕೊಳ್ಳುವ ಸಂದರ್ಭದಲ್ಲಿ ನಿಮಗೆ ಇದು ಸಹಾಯವಾಗಲಿದೆ.

ಏರ್‌ಟೆಲ್ ರೂ.249 ರಿಚಾರ್ಜ್:
ಏರ್‌ಟೆಲ್ ತನ್ನ ಬಳಕೆದಾರರಿಗೆ 28 ದಿನಗಳ ವ್ಯಾಲಿಡಿಟಿಯನ್ನು ಬಳಕೆದಾರರಿಗೆ ರೂ.249 ರಿಚಾರ್ಜ್ ಮಾಡಿಸಿಕೊಂಡವರಿಗೆ ದೊರೆಯಲಿದೆ. ಇದರಲ್ಲಿ ಬಳಕೆದಾರರಿಗೆ ನಿತ್ಯ 2 GB ಡೇಟಾವನ್ನು ಬಳಕೆಗೆ ನೀಡಲಿದೆ. ಇದಲ್ಲದೇ ಅನ್‌ಲಿಮಿಟೆಡ್ ಕರೆ ಮಾಡುವ ಅವಕಾಶವನ್ನು ನೀಡುತ್ತಿದೆ. ಅಲ್ಲದೇ ನ್ಯಾಷಿನಲ್ ರೋಮಿಂಗ್ ಇದರಲ್ಲಿ ದೊರೆಯಲಿದೆ. ಇದಕ್ಕೆ ಯಾವುದೇ ಮಿತಿಯನ್ನು ವಿಧಿಸಿಲ್ಲ.

ವೊಡಾಫೋನ್ ರೂ.255 ರಿಚಾರ್ಜ್:
ವೊಡಾಫೋನ್ ತನ್ನ ಬಳಕೆದಾರರಿಗೆ 28 ದಿನಗಳ ವ್ಯಾಲಿಡಿಟಿಯನ್ನು ಬಳಕೆದಾರರಿಗೆ ರೂ.255 ರಿಚಾರ್ಜ್ ಮಾಡಿಸಿಕೊಂಡವರಿಗೆ ದೊರೆಯಲಿದೆ. ಇದರಲ್ಲಿ ಬಳಕೆದಾರರಿಗೆ ನಿತ್ಯ 2 GB ಡೇಟಾವನ್ನು ಬಳಕೆಗೆ ನೀಡಲಿದೆ. ಇದಲ್ಲದೇ ಅನ್‌ಲಿಮಿಟೆಡ್ ಕರೆ ಮಾಡುವ ಅವಕಾಶವನ್ನು ನೀಡುತ್ತಿದೆ.

ಜಿಯೋ ರೂ.199 ರಿಚಾರ್ಜ್:
ಜಿಯೋ ತನ್ನ ಬಳಕೆದಾರರಿಗೆ 28 ದಿನಗಳ ವ್ಯಾಲಿಡಿಟಿಯನ್ನು ಬಳಕೆದಾರರಿಗೆ ರೂ.199 ರಿಚಾರ್ಜ್ ಮಾಡಿಸಿಕೊಂಡವರಿಗೆ ದೊರೆಯಲಿದೆ. ಇದರಲ್ಲಿ ಬಳಕೆದಾರರಿಗೆ ನಿತ್ಯ 2 GB ಡೇಟಾವನ್ನು ಬಳಕೆಗೆ ನೀಡಲಿದೆ. ಇದಲ್ಲದೇ ಅನ್‌ಲಿಮಿಟೆಡ್ ಕರೆ ಮಾಡುವ ಅವಕಾಶವನ್ನು ನೀಡುತ್ತಿದೆ. ಅಲ್ಲದೇ ನ್ಯಾಷಿನಲ್ ರೋಮಿಂಗ್ ಇದರಲ್ಲಿ ದೊರೆಯಲಿದೆ. ಇದಕ್ಕೆ ಯಾವುದೇ ಮಿತಿಯನ್ನು ವಿಧಿಸಿಲ್ಲ.


Click it and Unblock the Notifications








