Home
ಸುದ್ದಿಜಾಲ

ಏರ್‌ಟೆಲ್‌ನ 350ರೂ. ಒಳಗಿನ ಈ ಪ್ಲ್ಯಾನ್‌ ರೀಚಾರ್ಜ್ ಮಾಡಿದ್ರೆ, ಡೈಲಿ ಜಬರ್ದಸ್ತ್ ಡೇಟಾ!

ದೇಶದ ಟೆಲಿಕಾಂ ವಲಯದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಏರ್‌ಟೆಲ್‌, ಚಂದಾದಾರರ ಸಂಖ್ಯೆ ಹೆಚ್ಚಿಸಿಕೊಳ್ಳಲು ಹಲವು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಏರ್‌ಟೆಲ್‌ ಟೆಲಿಕಾಂ ತನ್ನ ಪ್ರತಿಸ್ಫರ್ಧಿ ಜಿಯೋ ಟೆಲಿಕಾಂಗೆ ಟಕ್ಕರ್ ನೀಡುವಂತಹ ಪ್ರೀಪೇಯ್ಡ್‌ ಯೋಜನೆಗಳನ್ನು ಪರಿಚಯಿಸಿ ಗಮನ ಸೆಳೆದಿದೆ. ಹಾಗೆಯೇ ಏರ್‌ಟೆಲ್‌ ಕಂಪನಿಯು ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಆ ಪೈಕಿ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಏರ್‌ಟೆಲ್‌ ನ 350ರೂ. ಒಳಗಿನ ಈ ಪ್ಲ್ಯಾನ್‌ವೊಂದು ಹೆಚ್ಚು ಆಕರ್ಷಕ ಎನಿಸಿದೆ.

ಪ್ರೀಪೇಯ್ಡ್‌

ಹೌದು, ಏರ್‌ಟೆಲ್‌ ಟೆಲಿಕಾಂನ 349ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಅಲ್ಪಾವಧಿಯ ಪ್ರೀಪೇಯ್ಡ್‌ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯ, ವೆಂಕ್ ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಮ್ಯೂಸಿಕ್ ಆಪ್ಸ್‌ಗಳ ಪ್ರಯೋಜನಗಳನ್ನು ಸಹ ಪಡೆದಿದೆ. ಹಾಗಾದರೇ ಏರ್‌ಟೆಲ್‌ ಟೆಲಿಕಾಂನ 349ರೂ. ಪ್ರೀಪೇಯ್ಡ್‌ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?..ಈ ಯೋಜನೆಯ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 349ರೂ. ಯೋಜನೆಯ ಪ್ರಯೋಜನಗಳು

ಏರ್‌ಟೆಲ್ 349ರೂ. ಯೋಜನೆಯ ಪ್ರಯೋಜನಗಳು

ಏರ್‌ಟೆಲ್ 349ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಮೆಂಬರಶಿಪ್ ಸೌಲಭ್ಯ ಲಭ್ಯ. ಜೊತೆಗೆ ವೆಂಕ್ ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಮ್ಯೂಸಿಕ್ ಆಪ್ಸ್‌ಗಳ ಪ್ರಯೋಜನಗಳನ್ನು ಸಹ ಪಡೆದಿದೆ.

ಏರ್‌ಟೆಲ್‌ 398ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 398ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 398ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ನಿನಲ್ಲಿ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಸೌಲಭ್ಯ ಸಿಗಲಿದೆ. ಜೊತೆಗೆ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 558ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 558ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ನ ಜನಪ್ರಿಯ ಪ್ರೀಪೇಯ್ಡ್‌ ಪ್ಯಾನ್‌ಗಳಲ್ಲಿ ಒಂದಾಗಿರುವ 558ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ನ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 298ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 298ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ನ ಈ ಯೋಜನೆಯು ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಪಡೆದಿದೆ. ಹಾಗೆಯೇ ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ಕರೆ ಮಾಡುವ ಪ್ರಯೋಜನ ಇದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಸಹ ಲಭ್ಯ. ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಏರ್‌ಟೆಲ್ ಎಕ್ಸ್‌ಸ್ಟ್ರೀಮ್ ಚಂದಾದಾರಿಕೆ, ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್‌ನಲ್ಲಿ 100ರೂ.ಗಳ ಕ್ಯಾಶ್‌ಬ್ಯಾಕ್, ಉಚಿತ ಆನ್‌ಲೈನ್ ಕೋರ್ಸ್‌ (ಶಾ ಅಕಾಡೆಮಿ) ಸೌಲಭ್ಯಗಳು ಲಭ್ಯ.

Best Mobiles in India

English summary
Airtel Rs 349 Plan Offers Daily 2.5GB Data With Additional Benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+