Home
ಸುದ್ದಿಜಾಲ

ಏರ್‌ಟೆಲ್‌ ಮತ್ತು ವಿ ಟೆಲಿಕಾಂ 479ರೂ. ಪ್ಲ್ಯಾನ್‌: ರೀಚಾರ್ಜ್‌ಗೆ ಯಾವುದು ಬೆಸ್ಟ್‌?

ಜಿಯೋ, ವಿ ಮತ್ತು ಏರ್‌ಟೆಲ್‌ ಟೆಲಿಕಾಂ ಸಂಸ್ಥೆಗಳು ಭಿನ್ನ ಶ್ರೇಣಿಯ ಟಾರೀಫ್ ಪ್ಲ್ಯಾನ್‌ ಲಿಸ್ಟ್‌ ಹೊಂದಿವೆ. ಮುಖ್ಯವಾಗಿ ಅಧಿಕ ಡೇಟಾ ಮೂಲಕ ಈ ಮೂರು ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರರನ್ನು ಉಳಿಸಿಕೊಳ್ಳಲು ಹಾಗೂ ಹೆಚ್ಚಿಸಿಕೊಳ್ಳಲು ಪ್ರಯತ್ನ ಮುಂದುವರೆಸಿವೆ. ಈ ನಿಟ್ಟಿನಲ್ಲಿ ಏರ್‌ಟೆಲ್‌ ಮತ್ತು ವಿ ಟೆಲಿಕಾಂಗಳು ನೇರ ಪೈಪೋಟಿ ಯಲ್ಲಿ ಕಾಣಿಸಿಕೊಂಡಿದ್ದು, ಇವುಗಳ ಬಹುತೇಕ ಪ್ಲ್ಯಾನ್‌ಗಳ ಬೆಲೆಯಲ್ಲಿ ಸಾಮ್ಯತೆ ಇವೆ. ಆ ಪೈಕಿ 479ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ಒಂದಾಗಿದ್ದು, ರೀಚಾರ್ಜ್‌ಗೆ ಯಾವುದು ಬೆಸ್ಟ್‌?.

ಏರ್‌ಟೆಲ್‌ ಮತ್ತು ವಿ ಟೆಲಿಕಾಂ

ಹೌದು, ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಸಂಸ್ಥೆಗಳು 479ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ಆಯ್ಕೆ ಹೊಂದಿವೆ. ಈ ಎರಡು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್‌ ಯೋಜನೆ ಯಲ್ಲಿ ಅಧಿಕ ದೈನಂದಿನ ಡೇಟಾ, ಆಕರ್ಷಕ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಪ್ರಯೋಜನ ಗಳು ಸೇರಿವೆ.

ವಿ ಟೆಲಿಕಾಂ 479ರೂ.

ಹಾಗೆಯೇ ಈ ಎರಡು ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಹೆಚ್ಚುವರಿ ಯಾಗಿ ಆಪ್ಸ್‌ಗಳ ಸೌಲಭ್ಯಗಳು ಸಿಗಲಿವೆ. ಅದಾಗ್ಯೂ, ಏರ್‌ಟೆಲ್‌ ಮತ್ತು ಜಿಯೋ ಟೆಲಿಕಾಂ ಗಳ 479ರೂ. ಪ್ರಿಪೇಯ್ಡ್‌ ಯೋಜನೆಯಲ್ಲಿ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಏರ್‌ಟೆಲ್‌ ಮತ್ತು ವಿ ಟೆಲಿಕಾಂ 479ರೂ. ಪ್ರಿಪೇಯ್ಡ್‌ ಯೋಜನೆಯಲ್ಲಿ ಯಾವುದು ಯೋಗ್ಯ? ಒಟ್ಟಾರೇ ಪ್ರಯೋಜನಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಏರ್‌ಟೆಲ್ 479ರೂ. ಪ್ರಿಪೇಯ್ಡ್‌ ಯೋಜನೆ ಪ್ರಯೋಜನಗಳ

ಏರ್‌ಟೆಲ್ 479ರೂ. ಪ್ರಿಪೇಯ್ಡ್‌ ಯೋಜನೆ ಪ್ರಯೋಜನಗಳ

ಏರ್‌ಟೆಲ್ ಟೆಲಿಕಾಂನ 479ರೂ. ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಜೊತೆಗೆ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದ್ದು, ವೀಕೆಂಡ್‌ ಡೇಟಾ ರೋಲ್‌ ಓವರ್ ಸೌಲಭ್ಯ ಸಿಗಲಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ರೀಚಾರ್ಜ್‌ಗೆ ಯಾವುದು ಉತ್ತಮ?

ರೀಚಾರ್ಜ್‌ಗೆ ಯಾವುದು ಉತ್ತಮ?

ಭಾರ್ತಿ ಏರ್‌ಟೆಲ್‌ ಮತ್ತು ವಿ ಟೆಲಿಕಾಂ 479ರೂ. ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಈ ಎರಡು ಕಂಪನಿಗಳು ಆಕರ್ಷಕ ಪ್ರಯೋಜನ ಗಳನ್ನು ನೀಡಿವೆ. ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಬಹುತೇಕ ಒಂದೇ ರೀತಿಯ ಪ್ರಯೋಜನ ಲಭ್ಯ ಮಾಡಿವೆ. ಈ ಎರಡು ಟೆಲಿಕಾಂಗಳು ಪ್ರತಿದಿನ 1.5GB ಡೇಟಾ, 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ಪಡೆದಿದ್ದು, 56 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡಿವೆ.

ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್

ಆದರೆ ಹೆಚ್ಚುವರಿ ಪ್ರಯೋಜನದಲ್ಲಿ ಭಿನ್ನತೆ ಕಾಣಬಹುದಾಗಿದೆ. ಏರ್‌ಟೆಲ್‌ ಯೋಜನೆಯಲ್ಲಿ ಹೆಚ್ಚುವರಿಯಾಗಿ ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ದೊರೆಯುತ್ತದೆ. ಅದೇ ರೀತಿ ವಿ ಟೆಲಿಕಾಂನ ಯೋಜನೆಯಲ್ಲಿ ಡೇಟಾ ರೋಲ್‌ ಓವರ್ ಸೌಲಭ್ಯ ಲಭ್ಯವಾಗಲಿದೆ. ಹೀಗಾಗಿ ನೆಟ್‌ವರ್ಕ್‌ ಲಭ್ಯತೆ

Best Mobiles in India

English summary
Airtel Rs 479 Plan VS Vi Rs 479 Plan Comparison: Which One best to Recharge.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+