ಏರ್‌ಟೆಲ್ 558ರೂ. ಪ್ಲ್ಯಾನಿನ ಪ್ರಯೋಜನಗಳೆನು?..ರೀಚಾರ್ಜ್ ಮಾಡಿಸಲು ಸೂಕ್ತವೇ?
ಟೆಲಿಕಾಂ ಕ್ಷೇತ್ರದಲ್ಲಿ ಭಿನ್ನ ಆಫರ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿರುವ ಏರ್‌ಟೆಲ್ ಜಿಯೋ ಟೆಲಿಕಾಂಗೆ ನೇರ ಸ್ಪರ್ಧಿಯಾಗಿ ಗುರುತಿಸಿಕೊಂಡಿದೆ. ಏರ್‌ಟೆಲ್ ಟೆಲಿಕಾಂ ಅಗ್ಗದ ಪ್ರೈಸ್‌ನಿಂದ ಹೈ ಎಂಡ್ ದರದಲ್ಲಿ ಹಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳ ಲಿಸ್ಟ್ ಹೊಂದಿದ್ದು, ಅವುಗಳಲ್ಲಿ ಬಹುತೇಕ ಪ್ಲ್ಯಾನ್‌ಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿ ಸೌಲಭ್ಯ ಪಡೆದಿವೆ. ಆ ಪೈಕಿ ಏರ್‌ಟೆಲ್ ಟೆಲಿಕಾಂನ 558ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಕರ್ಷಕ ಅನಿಸಿದೆ.

ಹೌದು, ಏರ್‌ಟೆಲ್ ಟೆಲಿಕಾಂನ 558ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರತಿದಿನ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆ ಅನಿಸಲಿದೆ. ಏಕೆಂದರೇ ಈ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಹಾಗೂ ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಸಹ ಸಿಗಲಿದೆ. ಹೀಗಾಗಿ ಸದ್ಯ ಏರ್‌ಟೆಲ್ ಟೆಲಿಕಾಂನ ಈ ಯೋಜನೆಯು 3GB ಡೇಟಾ ಬಯಸುವ ಗ್ರಾಹಕರಿಗೆ ಬೆಸ್ಟ್ ಅನಿಸಲಿದೆ. ಹಾಗಾದರೇ ಏರ್‌ಟೆಲ್‌ನ ಈ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?..ಮುಂದೆ ಓದಿರಿ.

ಏರ್‌ಟೆಲ್ 558ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 558ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 398ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 398ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 448ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 448ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.


Click it and Unblock the Notifications








