Just In
Don't Miss
- News
ಪಕ್ಷ ಬಿಡೋರು ಬಿಡಲಿ, ಹೊಸದಾಗಿ ಪಕ್ಷ ಕಟ್ತೀವಿ: ಉದ್ಧವ್ ಠಾಕ್ರೆ
- Education
BIMS Belagavi Recruitment 2022 : 10 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
SL-w vs IND-w 2ನೇ ಟಿ20: ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಕೌರ್ ಪಡೆ; ಪಂದ್ಯ ಯಾವಾಗ, ಎಲ್ಲಿ?
- Finance
ಡೇಟಿಂಗ್ ಆಪ್ ಪರಿಚಯ: ಯುವತಿಗೆ ರೂಪಾಯಿ 5.7 ಕೋಟಿ ನೀಡಿದ ಬ್ಯಾಂಕ್ ಮ್ಯಾನೇಜರ್ ಬಂಧನ
- Automobiles
ಹೇಗಿವೆ ಗೊತ್ತಾ ರಾಯಲ್ ಎನ್ಫೀಲ್ಡ್ ಕಸ್ಟಮೈಸ್ಡ್ ಬೈಕ್ಗಳು: ಅಭಿಮಾನಿಗಳಿಗಾಗಿ 4 ಮಾದರಿಗಳ ಪ್ರದರ್ಶನ
- Lifestyle
ಪುರುಷರಲ್ಲಿ ಲೈಂಗಿಕ ಶಕ್ತಿಯ ಸಮಸ್ಯೆಗೆ ಈ ಹಣ್ಣುಗಳೇ ಪವರ್ಫುಲ್ ಮದ್ದು
- Movies
ಕೋಸ್ಟಲ್ವುಡ್ ನಲ್ಲಿ ಪ್ರಖ್ಯಾತಿ ಗಳಿಸಿದ ನಟಿ ರಾಧಿಕಾ
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಏರ್ಟೆಲ್ ಗ್ರಾಹಕರೇ ಈ ಅಗ್ಗದ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಸಿಗುತ್ತೆ!
ಭಾರತೀಯ ಟೆಲಿಕಾಂ ವಲಯದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಕಾಣಿಸಿಕೊಂಡಿರುವ ಏರ್ಟೆಲ್, ಚಂದಾದಾರರನ್ನು ಸೆಳೆಯಲು ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುಂದೆ ಸಾಗಿರುವ ಏರ್ಟೆಲ್ ಟೆಲಿಕಾಂ, ಜಿಯೋ ಟೆಲಿಕಾಂಗೆ ನೇರ ಫೈಟ್ ನೀಡುವ ಪ್ಲ್ಯಾನ್ಗಳ ಆಯ್ಕೆ ಹೊಂದಿದೆ. ಏರ್ಟೆಲ್ ಕಂಪನಿಯು ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಯೋಜನೆಗಳ ಆಯ್ಕೆ ಸಹ ಪಡೆದಿದೆ. ಆ ಪೈಕಿ ಏರ್ಟೆಲ್ ಟೆಲಿಕಾಂನ ಎರಡು ಪ್ಲ್ಯಾನ್ಗಳು ಭಾರೀ ಗಮನ ಸೆಳೆದಿದೆ.

ಏರ್ಟೆಲ್ ಟೆಲಿಕಾಂ ಭಿನ್ನ ಶ್ರೇಣಿಯ ಯೋಜನೆಗಳ ಆಯ್ಕೆ ಪಡೆದಿದೆ. ಅವುಗಳಲ್ಲಿ ಏರ್ಟೆಲ್ 558ರೂ. ಪ್ರಿಪೇಯ್ಡ್ ಯೋಜನೆಗಳು ಆಕರ್ಷಕ ಎನಿಸಿವೆ. ಈ ಪ್ರೀಪೇಯ್ಡ್ ಯೋಜನೆ ಅಧಿಕ ಡೇಟಾ, ಅನಿಯಮಿತ ವಾಯಿಸ್ ಕರೆ, ಎಸ್ಎಮ್ಎಸ್ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿದೆ. ಇದರೊಂದಿಗೆ ಕೆಲವು ಹೆಚ್ಚುವರಿ ಪ್ರಯೋಜನಗಳನ್ನು ಪಡೆದಿದೆ. ಹಾಗಾದರೇ ಏರ್ಟೆಲ್ ಟೆಲಿಕಾಂನ 558ರೂ. ಯೋಜನೆಯನ್ನು ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಏರ್ಟೆಲ್ 558ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್ಟೆಲ್ನ ಜನಪ್ರಿಯ ಪ್ರೀಪೇಡ್ ಪ್ಯಾನ್ಗಳಲ್ಲಿ ಒಂದಾಗಿರುವ 558ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.

ಏರ್ಟೆಲ್ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.
ಏರ್ಟೆಲ್ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.
ಏರ್ಟೆಲ್ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ ಜನಪ್ರಿಯ ಪ್ರೀಪೇಡ್ ಪ್ಯಾನ್ಗಳಲ್ಲಿ ಒಂದಾಗಿರುವ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999