Home
ಸುದ್ದಿಜಾಲ

ಪ್ರತಿದಿನ 3GB ಡೇಟಾ ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್‌ಗಳು!

ಪ್ರಸ್ತುತ ಬಹುತೇಕ ಮೊಬೈಲ್ ಬಳಕೆದಾರರುರು ಅಧಿಕ ಡೇಟಾ ಯೋಜನೆ ಪ್ಲ್ಯಾನ್‌ಗಳನ್ನು ರೀಚಾರ್ಜ್‌ ಮಾಡಿಸಿಕೊಳ್ಳುತ್ತಾರೆ. ಜಿಯೋ, ಏರ್‌ಟೆಲ್, ವೊಡಾಫೋನ್ ಟೆಲಿಕಾಂಗಳು ಸಹ ಪ್ರತಿದಿನ 2GB ಮತ್ತು 3GB ಡೇಟಾ ಸೌಲಭ್ಯದ ಯೋಜನೆಗಳನ್ನು ಪಡೆದಿವೆ. ಆದರೆ ಗ್ರಾಹಕರು ಡೈಲಿ 3GB ಸೌಲಭ್ಯದ ಯೋಜನೆಗಳತ್ತ ಹೆಚ್ಚು ಆಕರ್ಷಿತರಾಗುತ್ತಾರೆ.

ಏರ್‌ಟೆಲ್ ಮತ್ತು ವೊಡಾಫೋನ್

ಹೌದು, ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಟೆಲಿಕಾಂಗಳು ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ಹೊಂದಿವೆ. ಅವುಗಳಲ್ಲಿ ಹೆಚ್ಚಿನ ಚಂದಾದಾರರು ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಪ್ಲ್ಯಾನ್‌ನತ್ತ ಗಮನ ನೀಡುತ್ತಾರೆ. ಮುಖ್ಯವಾಗಿ ಹೆಚ್ಚಾಗಿ ಇಂಟರ್ನೆಟ್ ಬಳಕೆ ಮಾಡುವ ಗ್ರಾಹಕರು ಪ್ರತಿದಿನ ದೀರ್ಘ ವ್ಯಾಲಿಡಿಟಿ ಜೊತೆಗೆ 3GB ಡೇಟಾ ಪ್ರಯೋಜನದ ಯೋಜನೆಗಳನ್ನು ರೀಚಾರ್ಜ್ ಮಾಡಿಸುತ್ತಾರೆ. ಹೀಗೆ ಪ್ರತಿದಿನ 3GB ಡೇಟಾ ಸೌಲಭ್ಯ ಪಡೆದ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಟೆಲಿಕಾಂಗಳ ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಜಿಯೋ 349ರೂ. ಪ್ಲ್ಯಾನ್

ಜಿಯೋ 349ರೂ. ಪ್ಲ್ಯಾನ್

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 3GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 1,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ.

ವೊಡಾಫೋನ್ 299ರೂ. ಪ್ಲ್ಯಾನ್

ವೊಡಾಫೋನ್ 299ರೂ. ಪ್ಲ್ಯಾನ್

ವೊಡಾಫೋನಿನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯವಿತ್ತು. ಆದ್ರೆ ಈಗ ಈ ಪ್ಲ್ಯಾನ್‌ ಡಬಲ್ ಡೇಟಾ ಆಫರ್ ಪಡೆದಿದ್ದು, ಹೀಗಾಗಿ 4GB ಡೇಟಾ ಲಭ್ಯವಾಗಲಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಏರ್‌ಟೆಲ್‌ 401ರೂ.ಪ್ಲ್ಯಾನ್‌

ಏರ್‌ಟೆಲ್‌ 401ರೂ.ಪ್ಲ್ಯಾನ್‌

ಏರ್‌ಟೆಲ್‌ ಸಂಸ್ಥೆಯ ಈ ಪ್ರೀಪೇಯ್ಡ್‌ ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ.

Best Mobiles in India

English summary
Airtel, Vodafone, Jio Telecoms Offers Daily 3GB data with validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+