Just In
Don't Miss
- News
'ವಂಶ ರಾಜಕೀಯ ಕೊನೆಗೊಳಿಸಲು ಇದು ಸಮಯ'- ಪ್ರಧಾನಿ ನರೇಂದ್ರ ಮೋದಿ
- Automobiles
ದೇಶದಲ್ಲಿನ ಅಪಘಾತಗಳಿಗೆ ಸಂಬಂಧಿಸಿ ಆಘಾತಕಾರಿ ಅಂಕಿಅಂಶ ಬಹಿರಂಗ
- Sports
RCB vs RR Qualifier 2: ಪಂದ್ಯದ ಸಂಭಾವ್ಯ ಆಡುವ ಬಳಗ, ಪಿಚ್ ಮತ್ತು ಹವಾಮಾನ ವರದಿ
- Movies
ಶವವಾಗಿ ಪತ್ತೆಯಾದ ಮಾಡೆಲ್ ಬಿದಿಶಾ: ಕೊಲೆಯೊ? ಆತ್ಮಹತ್ಯೆಯೊ?
- Finance
ಜೂನ್ 1ರಿಂದ ಎಲ್ಲಾ ರೀತಿಯ ಚಿನ್ನದ ಮೇಲೆ ಹಾಲ್ಮಾರ್ಕ್: ಇಲ್ಲಿದೆ ಪ್ರಮುಖ ಮಾಹಿತಿ
- Lifestyle
ಮಕ್ಕಳು ತುಂಬಾ ಹಠ ಮಾಡುತ್ತಿದ್ದರೆ ಅದು ಒಳ್ಳೆಯದೇ ಗೊತ್ತಾ? ಹೇಗೆ?
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜಿಯೋ ಮತ್ತು ಏರ್ಟೆಲ್ 719ರೂ. ಪ್ಲ್ಯಾನ್: ಡೇಟಾ ಎಷ್ಟು?..ರೀಚಾರ್ಜ್ಗೆ ಯಾವುದು ಯೋಗ್ಯ?
ದೇಶದಲ್ಲಿ ಟೆಲಿಕಾಂ ವಲಯದಲ್ಲಿ ಜಿಯೋ ಮತ್ತು ಏರ್ಟೆಲ್ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಅವುಗಳಲ್ಲಿ ಪ್ರೀಪೇಯ್ಡ್ ಯೋಜನೆಗಳು ಹಾಗೂ ಪೋಸ್ಟ್ಪೇಯ್ಡ್ ಯೋಜನೆಗಳು ಸೇರಿವೆ. ಆದರೆ ಗ್ರಾಹಕ ಸ್ನೇಹಿ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಬಹುತೇಕ ಬಳಕೆದಾರರು 719ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್ಗೆ ಮುಂದಾಗುತ್ತಾರೆ.

ಹೌದು, ಜಿಯೋ ಮತ್ತು ಏರ್ಟೆಲ್ ಟೆಲಿಕಾಂ ಸಂಸ್ಥೆಗಳು 719ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಹೊಂದಿವೆ. ಈ ಎರಡು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ, ಆಕರ್ಷಕ ವ್ಯಾಲಿಡಿಟಿ, ಅನಿಯಮಿತ ವಾಯಿಸ್ ಕರೆ ಹಾಗೂ ಎಸ್ಎಮ್ಎಸ್ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯಗಳು ಸಿಗಲಿವೆ. ಆದರೂ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಜಿಯೋ ಮತ್ತು ಏರ್ಟೆಲ್ 719ರೂ. ಪ್ರಿಪೇಯ್ಡ್ ಪ್ಲ್ಯಾನಿನಲ್ಲಿ ಯಾವುದು ಯೋಗ್ಯ? ಈ ಯೋಜನೆಗಳ ಒಟ್ಟಾರೇ ಪ್ರಯೋಜನಗಳೆನು ಎನ್ನುವುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 719ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 719ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್ಗಳ ಸೌಲಭ್ಯ ದೊರೆಯುತ್ತದೆ.

ಏರ್ಟೆಲ್ 719ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ 719ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಏರ್ಟೆಲ್ ವೆಂಕ್ ಮ್ಯೂಸಿಕ್, ಫಾಸ್ಟ್ಟ್ಯಾಗ್ ಕ್ಯಾಶ್ಬ್ಯಾಕ್, ಉಚಿತ ಹೆಲೋ ಟ್ಯೂನ್ ಸೌಲಭ್ಯ ದೊರೆಯುತ್ತದೆ.

ರೀಚಾರ್ಜ್ಗೆ ಯಾವುದು ಉತ್ತಮ?
ಜಿಯೋ ಮತ್ತು ಏರ್ಟೆಲ್ ಟೆಲಿಕಾಂ ಈ ಎರಡು ಕಂಪನಿಗಳು 719ರೂ ಪ್ರೀಪೇಯ್ಡ್ ಪ್ಲ್ಯಾನ್ ನಲ್ಲಿ ಆಕರ್ಷಕ ಸೌಲಭ್ಯಗಳನ್ನು ನೀಡಿವೆ. ಎರಡು ಟೆಲಿಕಾಂಗಳು ಬಹುತೇಕ ಸಾಮ್ಯತೆಯ ಪ್ರಯೋಜನ ಹೊಂದಿದ್ದರೂ, ಭಿನ್ನತೆ ಇದೆ. ಎರಡು ಪ್ಲ್ಯಾನ್ ಗಳು 84 ದಿನಗಳ ವ್ಯಾಲಿಡಿಟಿ ಒದಗಿಸಿವೆ. ಆದರೆ ಡೇಟಾ ವಿಷಯಕ್ಕೆ ಬಂದಾಗ ಜಿಯೋ ಉತ್ತಮ ಅನಿಸಲಿದೆ. ಇದು ಪ್ರತಿದಿನ 2GB ಡೇಟಾ ನೀಡುತ್ತದೆ. ಏರ್ಟೆಲ್ ಟೆಲಿಕಾಂನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯ. ಒಂದು ವೇಳೆ ಹೆಚ್ಚಿನ ಡೇಟಾ ಅಗತ್ಯ ಇಲ್ಲ ಎನ್ನುವುದಾದರೇ ಏರ್ಟೆಲ್ ಆಕರ್ಷಕ ಎನಿಸಲಿದೆ.

ಜಿಯೋದ 666ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಏರ್ಟೆಲ್ 666ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಏರ್ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್ಟೆಲ್ನ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್ಟೆಲ್ನ 1799ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್ಟೆಲ್ ಸೇರಿದಂತೆ ಇತರೆ ನೆಟವರ್ಕ್ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999