Home
ಸುದ್ದಿಜಾಲ

Airtel ಸಂಸ್ಥೆಯ ಈ 30, 60, 90 ಪ್ಲ್ಯಾನ್‌ಗಳ ಬಗ್ಗೆ ಗೊತ್ತಾ?..ನಿಮ್ಮ ಆಯ್ಕೆ ಯಾವುದು?

ದೇಶದ ಟೆಲಿಕಾಂ ವಿಭಾಗದಲ್ಲಿ ದ್ವಿತೀಯ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಏರ್‌ಟೆಲ್‌ (Airtel) ಸಂಸ್ಥೆಯು ಹಲವು ಆಕರ್ಷಕ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ತನ್ನ ಚಂದಾದಾರರಿಗೆ ಒದಗಿಸಿದೆ. ಆ ಪೈಕಿ ಕೆಲವು ಯೋಜನೆಗಳು ಭಿನ್ನ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದುಕೊಂಡಿವೆ. ಹಾಗೆಯೇ ಬಹುತೇಕ ಏರ್‌ಟೆಲ್‌ ರೀಚಾರ್ಜ್‌ ಪ್ಲ್ಯಾನ್‌ಗಳು ದೈನಂದಿನ ಡೇಟಾ ಪ್ರಯೋಜನ ಸಹ ಒಳಗೊಂಡಿವೆ. ಅದಾಗ್ಯೂ, ಏರ್‌ಟೆಲ್‌ನ 30, 60 ಹಾಗೂ 90 ದಿನಗಳ ವ್ಯಾಲಿಡಿಟಿ ಯೋಜನೆಗಳು ಉತ್ತಮ ಎನಿಸಿವೆ.

ಹೌದು, ಏರ್‌ಟೆಲ್‌ ಸಂಸ್ಥೆಯು ಭಿನ್ನ ಡೇಟಾ ಪ್ರಯೋಜನಗಳ ಆಯ್ಕೆ ಪಡೆದಿದ್ದು, ಅವುಗಳಲ್ಲಿ ಪೂರ್ಣ ತಿಂಗಳ ವ್ಯಾಲಿಡಿಟಿ ಒದಗಿಸುವ ಕೆಲವು ಯೋಜನೆಗಳು ಆಕರ್ಷಕ ಎನಿಸಿವೆ. ಇನ್ನು ಆ ಪ್ಲ್ಯಾನ್‌ಗಳು ಕ್ರಮವಾಗಿ 30 ದಿನಗಳ, 60 ದಿನಗಳ ಹಾಗೂ 90 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಗ್ರಾಹಕರ ಅನುಕೂಲಕ್ಕೆ ಅನುಗುಣವಾಗಿ ಆಯ್ಕೆ ಮಾಡಲಾಗಿದೆ. ಹಾಗಾದರೇ ಏರ್‌ಟೆಲ್‌ ಸಂಸ್ಥೆಯ ಆ ಮೂರು ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

Airtel ನ ಈ 30, 60, 90 ಪ್ಲ್ಯಾನ್‌ಗಳ ಬಗ್ಗೆ ಗೊತ್ತಾ?..ನಿಮ್ಮ ಆಯ್ಕೆ ಯಾವುದು

ಏರ್‌ಟೆಲ್‌ 90 ದಿನಗಳ ವ್ಯಾಲಿಡಿಟಿ ಪ್ಲ್ಯಾನ್‌

ಭಾರ್ತಿ ಏರ್‌ಟೆಲ್‌ ಸಂಸ್ಥೆಯ 929 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ, ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 135 GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಈ ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ನಿತ್ಯ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಏರ್‌ಟೆಲ್‌ ಸಂಸ್ಥೆಯ ಆಪ್ಸ್‌ ಲಭ್ಯ.

ಏರ್‌ಟೆಲ್‌ 60 ದಿನಗಳ ವ್ಯಾಲಿಡಿಟಿ ಪ್ಲ್ಯಾನ್‌

ಏರ್‌ಟೆಲ್‌ ಕಂಪನಿಯ 349ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ, ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 56 GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಈ ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ನಿತ್ಯ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಏರ್‌ಟೆಲ್‌ ಸಂಸ್ಥೆಯ ಆಪ್ಸ್‌ ಲಭ್ಯ.

ಏರ್‌ಟೆಲ್‌ 60 ದಿನಗಳ ವ್ಯಾಲಿಡಿಟಿ ಪ್ಲ್ಯಾನ್‌

ಏರ್‌ಟೆಲ್‌ ಕಂಪನಿಯ 349ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ, ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 56 GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಈ ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ನಿತ್ಯ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಏರ್‌ಟೆಲ್‌ ಸಂಸ್ಥೆಯ ಆಪ್ಸ್‌ ಲಭ್ಯ.

ಏರ್‌ಟೆಲ್‌ 3599ರೂ. ಬೆಲೆಯ ಯೋಜನೆ

ಏರ್‌ಟೆಲ್‌ ಕಂಪನಿಯ 3599. 3599ರೂ. ಬೆಲೆಯ ರೀಚಾರ್ಜ್‌ ಯೋಜನೆಯು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ, ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 56 GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಈ ಪ್ರೀಪೇಯ್ಡ್‌ ಯೋಜನೆಯಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ನಿತ್ಯ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ.

Best Mobiles in India

English summary
Airtel's 30, 60, 90 Day Validity Plans: Choose Your Favorite. Check Plan Benefits and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+