Home
ಸುದ್ದಿಜಾಲ

ಬಜೆಟ್‌ ದರದ ಈ ಮೊಬೈಲ್‌ ಬೆಲೆಯಲ್ಲಿ ಆಕರ್ಷಕ ಇಳಿಕೆ!..ಗ್ರಾಹಕರಿಗೆ ಖುಷಿ!

ದೈತ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ವಿಶೇಷ ಮಾರಾಟ ಮೇಳ ಆಯೋಜಿಸುತ್ತಲೆ ಇರುತ್ತದೆ. ಮಾರಾಟದಲ್ಲಿ ಮೊಬೈಲ್‌ಗಳಿಗೆ ಸಖತ್ ರಿಯಾಯಿತಿ ಲಭ್ಯ ಮಾಡುತ್ತದೆ. ಸದ್ಯ ರಿಯಲ್‌ಮಿ ನಾರ್ಜೋ N61 ಮೊಬೈಲ್‌ ಮೊಬೈಲ್‌ ಅತ್ಯುತ್ತಮ ಡಿಸ್ಕೌಂಟ್‌ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆ. ಅಂದಹಾಗೆ ಈ ಎಂಟ್ರಿ ಲೆವೆಲ್‌ ಫೋನ್‌ 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಪಡೆದಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ.

ಹೌದು, ದಿಗ್ಗಜ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ರಿಯಲ್‌ಮಿ ನಾರ್ಜೋ N61 ಮೊಬೈಲ್‌ ಫೋನ್‌ ಶೇ. 28% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 6 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 14,999 ರೂ. ಗಳ ಆಫರ್‌ ದರದಲ್ಲಿ ಖರೀದಿ ಮಾಡಲು ಅವಕಾಶ ಇದೆ. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಡಿಸ್ಕೌಂಟ್‌ ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿ ಪಡೆಯಬಹುದು.

ಬಜೆಟ್‌ ದರದ ಈ ಮೊಬೈಲ್‌ ಬೆಲೆಯಲ್ಲಿ ಆಕರ್ಷಕ ಇಳಿಕೆ!..ಗ್ರಾಹಕರಿಗೆ ಖುಷಿ!

ಅಲ್ಲದೇ ರಿಯಲ್‌ಮಿ ನಾರ್ಜೋ N61 ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, 50 ಮೆಗಾ ಪಿಕ್ಸಲ್‌ ಮೊದಲ ಕ್ಯಾಮೆರಾ ರಚನೆ ಸಹ ಒಳಗೊಂಡಿದೆ. ಇನ್ನು ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದೆ. ಇನ್ನುಳಿದಂತೆ ರಿಯಲ್‌ಮಿ P1 ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಡಿಸ್‌ಪ್ಲೇ ಫೀಚರ್ಸ್‌ ಏನು?

ರಿಯಲ್‌ಮಿ ನಾರ್ಜೋ N61 ಮೊಬೈಲ್‌ ಅನ್ನು 6.74 ಇಂಚಿನ ದೊಡ್ಡ ಡಿಸ್‌ಪ್ಲೇ ಅನ್ನು ಇದು ಪಡೆದುಕೊಂಡಿದೆ. ಈ ಫೋನ್‌ 90hz ರಿಫ್ರೆಶ್ ರೇಟ್ ಸಪೋರ್ಟ್‌ ಮಾಡುತ್ತದೆ ಮತ್ತು 560 nits ಗರಿಷ್ಠ ಬ್ರೈಟ್‌ನೆಸ್‌ನೊಂದಿಗೆ ಬರುತ್ತದೆ. ಮಿನಿ ಕ್ಯಾಪ್ಸುಲ್ 2.0 ಫೀಚರ್ಸ್‌ ಜೊತೆಗೆ ಫೋನ್ ಅನ್ನು ಪರಿಚಯಿಸಲಾಗಿದೆ.

ಯಾವ ಪ್ರೊಸೆಸರ್‌ ಲಭ್ಯ?

ರಿಯಲ್‌ಮಿ ಕಂಪನಿಯು ರಿಯಲ್‌ಮಿ ನಾರ್ಜೋ N61 ಮೊಬೈಲ್‌ ಆಕ್ಟಾ ಕೋರ್ Unisoc T612 ಚಿಪ್‌ಸೆಟ್‌ ಪ್ರೊಸೆಸರ್‌ ಪಡೆದಿದೆ. ಇದು ಎರಡು ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಗಿದ್ದು, ಅವುಗಳು ಕ್ರಮವಾಗಿ 4 GB RAM + 64 GB ವೇರಿಯಂಟ್‌ ಹಾಗೂ 6 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳು ಆಗಿವೆ. ಇನ್ನು ಈ ಫೋನ್ 6GB ವರ್ಚುವಲ್ RAM ಸೌಲಭ್ಯ ಸಹ ಪಡೆದಿದೆ.

ಕ್ಯಾಮೆರಾ ಸೆನ್ಸಾರ್‌ ಎಷ್ಟು?

ರಿಯಲ್‌ಮಿ ನಾರ್ಜೋ N61 ( Realme Narzo N61 ) ಮೊಬೈಲ್‌ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ 32 ಮೆಗಾ ಪಿಕ್ಸಲ್‌ ಸೂಪರ್ ಕ್ಲಿಯರ್ ಕ್ಯಾಮೆರಾ ಆಗಿದೆ. ಅಲ್ಲದೇ ಮುಂಭಾಗದಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 5 ಮೆಗಾ ಪಿಕ್ಸಲ್‌ ಸೆನ್ಸಾರ್‌ ಲೆನ್ಸ್ ಒದಗಿಸಲಾಗಿದೆ.

ಬ್ಯಾಟರಿ ಪವರ್‌ ಎಷ್ಟಿದೆ?

ರಿಯಲ್‌ಮಿ ನಾರ್ಜೋ N61 ( Realme Narzo N61 ) ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಈ ಫೋನ್ 30 ಗಂಟೆಗಳ ಧ್ವನಿ ಕರೆಗಳನ್ನು ಮತ್ತು 1013 ಗಂಟೆಗಳ ಸ್ಟ್ಯಾಂಡ್‌ಬೈ ಸಮಯವನ್ನು ನೀಡುತ್ತದೆ ಎಂದು ಕಂಪನಿ ಹೇಳಿದೆ. ಹಾಗೆಯೇ ಈ ಫೋನ್‌ IP54 ರೇಟಿಂಗ್ ಸೌಲಭ್ಯ ಸಹ ಪಡೆದಿದೆ.

Best Mobiles in India

English summary
Amazing price drop on realme P1 5G on flipkart website. Know offer Price and details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+