Home
ಸುದ್ದಿಜಾಲ

ರಿಯಾಯಿತಿ ದರದಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಲು ಅಮೆಜಾನ್‌ನಲ್ಲಿ ಅವಕಾಶ!

ಆನ್‌ಲೈನ ಶಾಪಿಂಗ್ ಪ್ರಿಯರೇ ಡಿಸ್ಕೌಂಟ್‌ನಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸುವ ಆಲೋಚನೆ ಮಾಡಿದ್ದಿರಾ? ಹಾಗಾದರೇ ಅದಕ್ಕೆ ಈಗ ಒಂದೊಳ್ಳೆ ಟೈಮ್‌ ಕೂಡಿ ಬಂದಿದೆ. ಜನಪ್ರಿಯ ಇ-ಕಾಮರ್ಸ್‌ ತಾಣ ಅಮೆಜಾನ್ ಇದೀಗ ತನ್ನ ಅಮೆಜಾನ್‌ ಫ್ಯಾಬ್‌ ಫೋನ್ ಫೆಸ್ಟ್‌ ಸೇಲ್‌ ಮೇಳವನ್ನು ಆಯೋಜಿಸಿದೆ. ಈ ಸೇಲ್‌ನಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ಭಾರೀ ರಿಯಾಯಿತಿಯಲ್ಲಿ ಲಭ್ಯವಾಗಲಿವೆ.

ಡಿಸ್ಕೌಂಟ್‌

ಹೌದು, ಇ-ಕಾಮರ್ಸ್‌ ದೈತ್ಯ ಅಮೆಜಾನ್ ತಾಣವು ನಾಲ್ಕು ದಿನಗಳ ಅಮೆಜಾನ್‌ ಫ್ಯಾಬ್‌ ಫೋನ್ ಫೆಸ್ಟ್ ಸೇಲ್‌ ಮೇಳವನ್ನು ಘೋಷಿಸಿದೆ. ಈ ಸೇಲ್‌ ವೇಳವು ಇದೇ ಡಿಸೆಂಬರ್ 22 ರಿಂದ ಪ್ರಾರಂಭವಾಗಿ ಡಿ.25ರ ವರೆಗೂ ನಡೆಯಲಿದೆ. ಇನ್ನು ಈ ಸೇಲ್‌ನಲ್ಲಿ ಕೆಲವು ಆಯ್ದ ನೂತನ ಸ್ಮಾರ್ಟ್‌ಫೋನ್‌ಗಳು ಸೇರಿದಂತೆ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ಡಿಸ್ಕೌಂಟ್‌ ಸಿಗಲಿದೆ. ಹಾಗೆಯೇ ಎಕ್ಸ್‌ಚೇಂಜ್ ಡಿಸ್ಕೌಂಟ್‌, ನೋ-ಕಾಸ್ಟ್‌ EMI ಸೇರಿದಂತೆ ಇತರೆ ಸೌಲಭ್ಯಗಳು ಲಭ್ಯವಾಗಲಿವೆ. ಹಾಗಾದರೇ ಅಮೆಜಾನ್‌ನ ಈ ಸೇಲ್‌ ಮೇಳದಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಾಗುವ ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M51

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M51

ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿದ್ದು, 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಪಡೆದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್ ಹೊಂದಿದ್ದು, ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ.‌ ಹಾಗೆಯೇ 7000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಈ ಫೋನಿಗೆ ಬಿಗ್‌ ಡಿಸ್ಕೌಂಟ್‌ ಲಭ್ಯತೆಯ ಸಾಧ್ಯತೆ ಇದೆ.

ಐಫೋನ್ 11

ಐಫೋನ್ 11

ಐಫೋನ್ 11 ಫೋನ್ 6.1 ಇಂಚಿನ ಡಿಸ್‌ಪ್ಲೇ ಮತ್ತು ಡ್ಯುಯಲ್ ಕ್ಯಾಮೆರಾ ಆಯ್ಕೆಯನ್ನು ಒಳಗೊಂಡಿದೆ. ವೇಗದ ಚಿಪ್‌ಸೆಟ್‌ ಬೆಂಬಲದೊಂದಿಗೆ A13 ಬಯೋನಿಕ್ ಪ್ರೊಸೆಸರ್‌ ಪಡೆದುಕೊಂಡಿದೆ. ಆಪಲ್‌ ಎಕ್ಸ್‌ಆರ್‌ಗಿಂತ ಇದರ ಬ್ಯಾಟರಿ ಲೈಫ್ ಅಧಿಕವಾಗಿದೆ. ಹಿಂಬದಿಯ ಎರಡು ಕ್ಯಾಮೆರಾಗಳು 12ಎಂಪಿ ಸೆನ್ಸಾರ್‌ ಬೆಂಬಲವನ್ನು ಪಡೆದಿದ್ದು, ಇದರೊಂದಿಗೆ ನೈಟ್‌ಮೋಡ್‌, 4K ವಿಡಿಯೊ, ಸ್ಲೋ ಮೋಶನ್ ಫೀಚರ್ಸ್‌ಗಳನ್ನು ಪಡೆದಿದೆ. ಅಮೆಜಾನ್‌ ಸೇಲ್‌ನಲ್ಲಿ ಈ ಫೋನಿಗೆ ಆಕರ್ಷಕ ರಿಯಾಯಿತಿ ಸಿಗುವ ಸಾಧ್ಯತೆ ಇದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M21

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M21

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿದ್ದು, 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಪಡೆದಿದೆ. ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 5ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಹಾಗೆಯೇ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಈ ಫೋನಿಗೆ ಬಿಗ್‌ ಡಿಸ್ಕೌಂಟ್‌ ಲಭ್ಯತೆಯ ಸಾಧ್ಯತೆ ಇದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M31

ಸ್ಯಾಮ್‌ಸಂಗ್ ಗ್ಯಾಲಕ್ಸಿ M31

ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್‌ 1080x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಇನ್‌ಫಿನಿಟಿ U ಡಿಸ್‌ಪ್ಲೇ ಹೊಂದಿದೆ. ಕ್ವಾಡ್‌ ಕ್ಯಾಮೆರಾ ರಚನೆ ಹೊಂದಿದ್ದು, ಕ್ರಮವಾಗಿ 64ಎಂಪಿ+8ಎಂಪಿ+5ಎಂಪಿ+5ಎಂಪಿ ಸೆನ್ಸಾರ್‌ನಲ್ಲಿವೆ. 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಈ ಫೋನಿಗೂ ವಿಶೇಷ ಡಿಸ್ಕೌಂಟ್‌ ಲಭ್ಯತೆ ಇದೆ.

Best Mobiles in India

English summary
iPhone 11, OnePlus 8T, Redmi 9 Prime, Samsung Galaxy M31, OnePlus Nord prices will be discounted during the Amazon sale.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+