Just In
- 49 min ago
ನಿಮ್ಮ ಮೊಬೈಲ್ನಲ್ಲಿ ಹೀಗೆ ಮಾಡಿ, ಸುಲಭವಾಗಿ ತಿಂಗಳ ಆದಾಯ ಗಳಿಸಿ!
- 11 hrs ago
ಒಪ್ಪೋ ರೆನೋ 8T 5G ಫಸ್ಟ್ ಲುಕ್: ಪವರ್ಫುಲ್ ಫೀಚರ್ಸ್ ಜೊತೆಗೆ ಹೊಸ ಲುಕ್!
- 14 hrs ago
ಕ್ಯಾನನ್ ಕಂಪೆನಿಯಿಂದ ಹೊಸ ಪ್ರಿಂಟರ್ ಬಿಡುಗಡೆ! ಏನೆಲ್ಲಾ ಸೌಲಭ್ಯವಿದೆ ಗೊತ್ತಾ?
- 14 hrs ago
ನಿಮ್ಮ ರಕ್ಷಣೆಗೆ ನೆರವಾಗಲಿವೆ ಈ ಗ್ಯಾಜೆಟ್ಗಳು; ಮಹಿಳೆಯರಿಗಂತೂ ಅಗತ್ಯ!
Don't Miss
- News
World Cancer Day 2023: ವಿಶ್ವ ಕ್ಯಾನ್ಸರ್ ದಿನ- ನಿಮ್ಮ ಜೀವನಶೈಲಿಯಲ್ಲಿರಲಿ ಈ ಬದಲಾವಣೆಗಳು
- Movies
Lakshana Seria: ಶ್ವೇತಾಗೆ ಎಚ್ಚರಿಕೆ ಕೊಟ್ಟ ಭೂಪತಿ, ನಕ್ಷತ್ರ ಜೊತೆ ಚೆಲ್ಲಾಟ
- Sports
ಭಾರತ vs ಆಸ್ಟ್ರೇಲಿಯಾ: ಸುಂದರ್ ಸೇರಿ ನಾಲ್ವರು ಸ್ಪಿನ್ನರ್ಗಳು ನೆಟ್ ಬೌಲರ್ಗಳಾಗಿ ತಂಡಕ್ಕೆ ಸೇರ್ಪಡೆ
- Lifestyle
Horoscope Today 4 Feb 2023: ಶನಿವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Automobiles
ಹೊಸ ನವೀಕರಣಗಳೊಂದಿಗೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್
- Finance
ಅದಾನಿ ಕಳೆದುಕೊಂಡಿದ್ದು ಎಷ್ಟು ಲಕ್ಷ ಕೋಟಿ? ಕುಸಿಯುತ್ತಿವೆ ಷೇರುಗಳು- ಭಾರತದ ಶ್ರೀಮಂತನಿಗೆ ಮಂದೇನು ಕಾದಿದೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಶುರುವಾಗಲಿದೆ ಅಮೆಜಾನ್ ಫ್ರೀಡಂ ಸೇಲ್ : ಈ ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್!
ಸದಾ ಒಂದಿಲ್ಲೊಂದು ಆಫರ್‌ಗಳಿಂದ ಗುರುತಿಸಿಕೊಂಡಿರುವ ಇ ಕಾಮರ್ಸ್ ತಾಣ 'ಅಮೆಜಾನ್', ಆನ್‌ಲೈನ್ ಶಾಪಿಂಗ್ ಪ್ರಿಯರ ಫೇವರೇಟ್ ತಾಣವೆನಿಸಿದೆ. ಇತ್ತೀಚಿಗಷ್ಟೆ ಪ್ರೈಮ್ ಡೇ ಸೇಲ್ ಮೇಳವನ್ನು ಮುಗಿಸಿರುವ ಸಂಸ್ಥೆಯು ಈಗ ಗ್ರಾಹಕರಿಗೆ ಮತ್ತೆ ಭರ್ಜರಿ ಧಮಾಕಾ ನೀಡಲು ಮುಂದಾಗಿದೆ. ಈ ಬಾರಿ 'ಫ್ರೀಡಂ ಸೇಲ್' ಮೇಳವನ್ನು ಆಯೋಜಿಸಿದ್ದು, ಮೇಳದಲ್ಲಿ ಗ್ಯಾಜೆಟ್ ಉತ್ಪನ್ನಗಳಿಗೆ ಭಾರಿ ಡಿಸ್ಕೌಂಟ್ ನೀಡಲಿದೆ.

ಹೌದು, ಅಮೆಜಾನ್ ಇ ಕಾಮರ್ಸ್ ತಾಣವು ಫ್ರೀಡಂ ಸೇಲ್ ಮೇಳವನ್ನು ಆಯೋಜಿಸಿದೆ. ನಾಲ್ಕು ದಿನಗಳ ಕಾಲ ನಡೆಯುವ ಈ ಮೇಳವು ಇದೇ ಅಗಷ್ಟ 8 ರಿಂದ ಶುರುವಾಗಿ ಅಗಷ್ಟ 11ರ ವರೆಗೂ ಇರಲಿದೆ. ಸ್ಯಾಮ್‌ಸಂಗ್, ಹಾನರ್, ಒಪ್ಪೊ, ಶಿಯೋಮಿ, ಎಲ್‌ಜಿ ಸೇರಿದಂತೆ ಪ್ರಮುಖ ಕಂಪನಿಗಳ ಸ್ಮಾರ್ಟ್‌ಫೋನ್‌ಗಳ ಮೇಲೆ ಅತ್ಯುತ್ತಮ ರಿಯಾಯಿತಿ ಲಭ್ಯವಾಗಲಿದೆ. ಹಾಗಾದರೇ ಅಮೆಜಾನ್ ಫ್ರೀಡಂ ಸೇಲ್ ಮೇಳದಲ್ಲಿ ಭಾರಿ ಡಿಸ್ಕೌಂಟ್ ಪಡೆಯುವ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲ್ಯಾಕ್ಸಿ ಎಂ40
ಜನಪ್ರಿಯ ಗ್ಯಾಲ್ಯಾಕ್ಸಿ ಎಂ40 ಸ್ಮಾರ್ಟ್‌ಫೋನ್ 6.3 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಇನ್‌ಫಿನಿಟಿ O ಡಿಸ್‌ಪ್ಲೇಯನ್ನು ಹೊಂದಿದ್ದು, 32ಎಂಪಿ+ 5ಎಂಪಿ + 8ಎಂಪಿ ಸೆನ್ಸಾರ್ ಕ್ಯಾಮೆರಾಗಳನ್ನು ಒಳಗೊಂಡಿದೆ. 6 GB RAM ಸಾಮರ್ಥ್ಯದೊಂದಿಗೆ 128 GB ಸ್ಟೋರೇಜ್ ಆಯ್ಕೆ ಜೊತೆಗೆ ಎಸ್‌ಡಿ ಕಾರ್ಡ್ ಮೂಲಕ 512 GBವರೆಗೂ ಬಾಹ್ಯ ಮೆಮೊರಿ ಹೆಚ್ಚಿಸಿಕೊಳ್ಳುವ ಅವಕಾಶ ಪಡೆದಿದೆ.

ಒಪ್ಪೊ ಕೆ3
ಇತ್ತೀಚಿಗೆ ಬಿಡುಗಡೆ ಆಗಿರುವ ಒಪ್ಪೊ ಕೆ3 ಸ್ಮಾರ್ಟ್‌ಫೋನ್ 6 GB + 8 GB RAM ಜೊತೆಗೆ 64 GB ಸ್ಟೋರೇಜ್ ಸಾಮರ್ಥ್ಯ ಹೊಂದಿದ್ದು, 6.5 ಇಂಚಿನ ಪೂರ್ಣ ಹೆಚ್‌ಡಿ AMOLED ಡಿಸ್‌ಪ್ಲೇಯನ್ನು ಪಡೆದಿದೆ. ಹಿಂಬದಿಯಲ್ಲಿ 16ಎಂಪಿ + 2ಎಂಪಿ ಸೆನ್ಸಾರ್ ಕ್ಯಾಮೆರಾ ಮತ್ತು ಸೆಲ್ಫಿಗಾಗಿ ಸಹ 16ಎಂಪಿ ಕ್ಯಾಮೆರಾ ಆಯ್ಕೆ ಒಳಗೊಂಡಿದೆ. ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

ಶಿಯೋಮಿ ಮಿ A2
ಶಿಯೋಮಿ ಮಿ A2 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 660 SoC ಜೊತೆಗೆ AI ಇಂಜಿನ್ ಪ್ರೊಸೆಸರ್ ಶಕ್ತಿಯನ್ನು ಪಡೆದುಕೊಂಡಿದೆ. ಹಾಗೆಯೇ 4 GB + 64 GB ವೇರಿಯಂಟ್ ಆಯ್ಕೆಯು ಆಫರ್‌ನಲ್ಲಿ ಲಭ್ಯವಾಗಲಿದೆ. f/1.75 ಅಪರ್ಚರ್ನೊಂದಿಗೆ 12 ಎಂಪಿ ಪ್ರಾಥಮಿಕ ಕ್ಯಾಮೆರಾ ಜೊತೆಗೆ 20 ಎಂಪಿ ಸೆಕೆಂಡರಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಎಲ್‌ಇಡಿ ಫ್ಲಾಶ್ ಸೌಲಭ್ಯ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲ್ಯಾಕ್ಸಿ ಎಂ20
ಇತ್ತೀಚಿಗೆ ಬಿಡುಗಡೆ ಆಗಿರುವ ಒಪ್ಪೊ ಕೆ3 ಸ್ಮಾರ್ಟ್‌ಫೋನ್ 3 GB RAM ಜೊತೆಗೆ 32GB ಸ್ಟೋರೇಜ್ ಸಾಮರ್ಥ್ಯ ಹೊಂದಿದ್ದು, 6.3 ಇಂಚಿನ ಅಂಚುರಹಿತ ವಾಟರ್ ನಾಚ್ ಡಿಸ್‌ಪ್ಲೇಯನ್ನು ಪಡೆದಿದೆ. ಹಿಂಬದಿಯಲ್ಲಿ 13ಎಂಪಿ + 5ಎಂಪಿ ಸೆನ್ಸಾರ್ ಕ್ಯಾಮೆರಾ ಮತ್ತು ಸೆಲ್ಫಿಗಾಗಿ ಸಹ 8 ಎಂಪಿ ಕ್ಯಾಮೆರಾ ಆಯ್ಕೆ ಒಳಗೊಂಡಿದೆ. 5,000 mAh ಬ್ಯಾಟರಿ ಬಾಳಿಕೆಯ ಶಕ್ತಿಯನ್ನು ಪಡೆದುಕೊಂಡಿದೆ.

ಎಲ್‌ಜಿ W30
ಎಲ್‌ಜಿ W30 ಸ್ಮಾರ್ಟ್‌ಫೋನ್ 3 GB RAM ಜೊತೆಗೆ 32GB ಸ್ಟೋರೇಜ್ ಸಾಮರ್ಥ್ಯ ಹೊಂದಿದ್ದು, 6.3 ಇಂಚಿನ ಅಂಚುರಹಿತ ವಾಟರ್ ನಾಚ್ ಡಿಸ್‌ಪ್ಲೇಯನ್ನು ಪಡೆದಿದೆ. ಹಾಗೆಯೇ 12 ಎಂಪಿ + 13 ಎಂಪಿ + 2 ಎಂಪಿ ಸೆನ್ಸಾರ್ ಕ್ಯಾಮೆರಾ ಸೆಟ್‌ಅಪ್ ಒಳಗೊಂಡಿದ್ದು, 4,000 mAh ಬ್ಯಾಟರಿ ಬಾಳಿಕೆ ಶಕ್ತಿಯನ್ನು ಪಡೆದುಕೊಂಡಿದೆ. ಥಂಡರ್ ಬ್ಲೂ, ಗ್ರೇ ಮತ್ತು ಗ್ರೀನ್ ಬಣ್ಣಗಳ ಆಯ್ಕೆಯನ್ನು ಹೊಂದಿವೆ.

ಶಿಯೋಮಿ ರೆಡ್ಮಿ Y3
6.2 ಇಂಚಿನ ಡಿಸ್‌ಪ್ಲೇಯನ್ನು ಹೊಂದಿರುವ ಈ ಫೋನ್ ಸ್ನ್ಯಾಪ್‌ಡ್ರಾಗನ್ 632 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. 3 GB RAM + 32 GB ಮತ್ತು 4 GB RAM + 64 GB ವೇರಿಯಂಟ್ ಆಯ್ಕೆಗಳನ್ನು ಹೊಂದಿದ್ದು, 12ಎಂಪಿ + 2ಎಂಪಿ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 32ಎಂಪಿ ಸೆಲ್ಫಿ ಸೆನ್ಸಾರ್ ಇದ್ದು, 4,000 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470