Just In
Don't Miss
- Sports
ದೇಶಕ್ಕಿಂತ ಹೆಚ್ಚಿನದಾಗಿ ಆತನಿಗೋಸ್ಕರ ಕ್ರಿಕೆಟ್ ಆಡಿದ್ದೇನೆ ಎಂದ ಸುರೇಶ್ ರೈನಾ!
- News
Railway Station: ಅಮೃತ್ ಭಾರತ್ ಯೋಜನೆಯಡಿ ಕರ್ನಾಟಕದ 52 ರೈಲು ನಿಲ್ದಾಣ ಅಭಿವೃದ್ಧಿ: ಸರ್ಕಾರ
- Movies
Saregamapa: ಹಳ್ಳಿ Vs ನಗರದ ಕಥೆ ಹೇಳಿ ನೆಟ್ಟಿಗರಿಂದ ಭೇಷ್ ಎನಿಸಿಕೊಂಡ 'ಸರಿಗಮಪ'ದ ಪುಟಾಣಿ ದಿಯಾ !
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೇನ್ಸ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Lifestyle
ತಿಂದ ಆಹಾರ ಸರಿಯಾಗಿ ಜೀರ್ಣವಾಗ್ತಿಲ್ವಾ ಹಾಗಾದ್ರೆ ಈ ಆಸನಗಳನ್ನ ಮಾಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ : ಈ ಆಫರ್‌ಗಳನ್ನು ಮಿಸ್ ಮಾಡ್ಕೋಬೇಡಿ!
ಇ-ಕಾಮರ್ಸ್ ಜಾಲತಾಣಗಳು ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ಅಡ್ಡಾಗಳಾಗಿವೆ. ಅದರಲ್ಲೂ ಮಂತ್ ಎಂಡ್ ವೇಳೆಯಲ್ಲಿ ಇ ಕಾಮರ್ಸ್ ತಾಣಗಳು ವಿಶೇಷ ಆಫರ್‌ಗಳನ್ನು ನೀಡುತ್ತವೆ. ಅವುಗಳಲ್ಲಿ ಜನಪ್ರಿಯ ಅಮೆಜಾನ್ ತಾಣವು ಆಯೋಜಿಸುವ 'ಗ್ರೇಟ್ ಇಂಡಿಯನ್ ಫೆಸ್ಟಿವಲ್' ಸೇಲ್ ಇದೀಗ ಮತ್ತೆ ಬಂದಿದ್ದು, ಗ್ರಾಹಕರಂತೂ ಅಗತ್ಯ ಉತ್ಪನ್ನಗಳನ್ನು ಖರೀದಿಸುವತ್ತ ಚಿತ್ತ ನೆಟ್ಟಿದ್ದಾರೆ.

ಹೌದು, ಅಮೆಜಾನ್ ಆಯೋಜಿಸುವ 'ಗ್ರೇಟ್ ಇಂಡಿಯನ್ ಫೆಸ್ಟಿವಲ್' ಸೇಲ್ ಇದೇ ಸೆಪ್ಟೆಂಬರ್ 29ರಿಂದ ಆರಂಭವಾಗಲಿದ್ದು, ಗ್ರಾಹಕರಿಗೆ ಇನ್‌ಸ್ಟಂಟ್ ಡಿಸ್ಕೌಂಟ್, ಕ್ಯಾಶ್‌ಬ್ಯಾಕ್, ನೋ ಕಾಸ್ಟ್ ಇಎಮ್‌ಐ ಸೌಲಭ್ಯಗಳು ಲಭ್ಯವಾಗಲಿವೆ. ಹಾಗೆಯೇ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಆರಂಭದಂದು ಹೊಸದಾಗಿ ಬಿಡುಗಡೆ ಆಗಿರುವ ಕೆಲವು ಸ್ಮಾರ್ಟ್‌ಫೋನ್‌ಗಳು ಫಸ್ಟ್ ಸೇಲ್ ಆರಂಭಿಸಲಿವೆ. ಹಾಗಾದರೇ ಅಮೆಜಾನ್ ಫೆಸ್ಟಿವಲ್ ಮೇಳದಲ್ಲಿ ಲಾಂಚ್ ಆಗುವ ಸ್ಮಾರ್ಟ್‌ಫೋನ್‌ಗಳಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲ್ಯಾಕ್ಸಿ M30s
ಸ್ಯಾಮ್‌ಸಂಗ್ ಕಂಪನಿಯು ಇತ್ತೀಚಿಗಷ್ಟೆ ಲಾಂಚ್ ಮಾಡಿರುವ 'ಗ್ಯಾಲ್ಯಾಕ್ಸಿ ಎಂ30ಎಸ್' ಸ್ಮಾರ್ಟ್‌ಫೋನ್ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಮೇಳದಲ್ಲಿ ಖರೀದಿಗೆ ದೊರೆಯಲಿದೆ. ಈ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಮತ್ತು 6000mAh ಬ್ಯಾಟರಿ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರಲ್ಲಿ ಕುತೂಹಲ ಹೆಚ್ಚಿಸಿದೆ. ಹಾಗೆಯೇ ಈ ಫೋನಿನ ಆರಂಭಿಕ ಬೆಲೆಯು 13,999ರೂ.ಗಳಾಗಿವೆ.

ಶಿಯೋಮಿ 50 ಇಂಚಿನ 4K ಟಿವಿ
ಶಿಯೋಮಿ ಕಂಪನಿಯು 'ಮಿ ಟಿವಿ 4X' ಸರಣಿಯಲ್ಲಿ (Mi TV 4X) ಹೊಸದಾಗಿ ಬಿಡುಗಡೆ ಮಾಡಿರುವ 50 ಇಂಚಿನ 4K ಸ್ಮಾರ್ಟ್‌ಟಿವಿಯು ಸಹ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ದಿನದಂದೆ ಮಾರಾಟ ಆರಂಭಿಸಲಿದೆ. ಶಿಯೋಮಿಯ ಈ ಹೊಸ ಸ್ಮಾರ್ಟ್‌ಟಿವಿಯು ಅತ್ಯುತ್ತಮ ಡಿಸ್‌ಪ್ಲೇ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದ್ದು, 24,999ರೂ ಪ್ರೈಸ್‌ಟ್ಯಾಗ್ ಅನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲ್ಯಾಕ್ಸಿ M10s
ಸ್ಯಾಮ್‌ಸಂಗ್ ಕಂಪನಿಯ ಹೊಸ 'ಗ್ಯಾಲ್ಯಾಕ್ಸಿ M10s' ಸ್ಮಾರ್ಟ್‌ಫೋನ್ ಸಹ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್' ಮೇಳದಲ್ಲಿ ಮೊದಲ ಸೇಲ್ ಆರಂಭವಾಗಲಿದೆ. ಈ ಸ್ಮಾರ್ಟ್‌ಫೋನ್ 6.4 ಇಂಚಿನ ಹೆಚ್‌ಡಿ ಪ್ಲಸ್ sAMOLED ಇನ್‌ಫಿನಿಟಿ ವಿ ಡಿಸ್‌ಪ್ಲೇ ಹೊಂದಿದ್ದು, 4,000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15Wನ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಈ ಫೋನ್ ಬೆಲೆಯು 8,999ರೂ ಆಗಿದೆ.

ವಿವೋ ಯು10
ವಿವೋ ಸಂಸ್ಥೆಯು ಇದೀಗ ವಿವೋ ಯು10 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವ ತರಾತುರಿಯಲ್ಲಿದ್ದು, ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಮೇಳದಲ್ಲಿ ಲಾಂಚ್ ಮಾಡುವ ಸುಳಿವು ನೀಡಿದೆ. ಅಂದಹಾಗೇ ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 665, ಬಿಗ್ 5,000mAh ಬ್ಯಾಟರಿ ಸೇರಿದಂತೆ 4GB RAM ಮತ್ತು 256GB ಆಂತರಿಕ ಸ್ಟೋರೇಜ್ ಸೌಲಭ್ಯಗಳನ್ನು ಒಳಗೊಂಡಿರಲಿದೆ ಎನ್ನಲಾಗುತ್ತಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470