Home
ಸುದ್ದಿಜಾಲ

Amazon Great Indian Festival: ಒನ್‌ಪ್ಲಸ್‌ ಫೋನ್‌ಗಳಿಗೆ ರಿಯಾಯಿತಿ!

ಪ್ರಸ್ತುತ ದಿನಗಳಲ್ಲಿ ಆನ್‌ಲೈನ್‌ ಶಾಪಿಂಗ್‌ ಚುರುಕು ಪಡೆದಿಕೊಳ್ಳುತ್ತಲಿದೆ. ಈ ನಿಟ್ಟಿನಲ್ಲಿ ಜನಪ್ರಿಯ ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್ ಗಳು ಗ್ರಾಹಕರನ್ನು ಸೆಳೆಯಲು ವಿಶೇಷ ಆಫರ್‌ ಹಾಗೂ ಸೇಲ್‌ಗಳನ್ನು ನಡೆಸುತ್ತವೆ. ಇದೀಗ ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಸಹ ಗ್ರೇಟ್‌ ಇಂಡಿಯಾ ಫೆಸ್ಟಿವಲ್ ಸೇಲ್‌ 2020 ಶುರುಮಾಗಿದ್ದು, ಆಯ್ದ ಒನ್‌ಪ್ಲಸ್‌ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಲಭ್ಯ ಇವೆ.

ಅಮೆಜಾನ್‌

ಹೌದು, ಅಮೆಜಾನ್‌ ಗ್ರೇಟ್‌ ಇಂಡಿಯಾ ಫೆಸ್ಟಿವಲ್ ಸೇಲ್‌ 2020 ನಲ್ಲಿ ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ 8 ಸ್ಮಾರ್ಟ್‌ಫೋನ್‌ ಸರಣಿಯ ಫೋನ್‌ಗಳಿಗೆ ರಿಯಾಯಿತಿ ತಿಳಿಸಲಾಗಿದೆ. ಇದರೊಂದಿಗೆ ನೋ ಕಾಸ್ಟ್ ಇಎಮ್‌ಐ ಸೌಲಭ್ಯ, ಎಕ್ಸ್‌ಚೇಂಜ್ ಆಫರ್‌ ಗಳು ದೊರೆಯಲಿವೆ. ಇತ್ತೀಚಿಗಿನ ಹೊಸ ಒನ್‌ಪ್ಲಸ್‌ 8 5G ಸ್ಮಾರ್ಟ್‌ಫೋನ್‌ ಸುಮಾರು 5000ರೂ. ವರೆಗೂ ಡಿಸ್ಕೌಂಟ್‌ನಲ್ಲಿ ಸಿಗಲಿದೆ.

ಒನ್‌ಪ್ಲಸ್‌ ನಾರ್ಡ್‌ 5G

ಒನ್‌ಪ್ಲಸ್‌ ನಾರ್ಡ್‌ 5G

ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಒನ್‌ಪ್ಲಸ್‌ ನಾರ್ಡ್‌ 5G ಸ್ಮಾರ್ಟ್‌ಫೋನ್ ಅಮೆಜಾನ್‌ ಗ್ರೇಟ್‌ ಇಂಡಿಯಾನ್ ಸೇಲ್‌ ನಲ್ಲಿ ಆರಂಭಿಕ ವೇರಿಯಂಟ್‌ 27,999ರೂ.ಗಳಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 765 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಫ್ಲ್ಯಾಗ್‌ಶಿಪ್ ಮಾದರಿಯ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ ಡಿಸ್‌ಪ್ಲೇಯ ಕಾರ್ಯವೈಖರಿಯು ಅತ್ಯುತ್ತಮವಾಗಿದೆ.

ಒನ್‌ಪ್ಲಸ್‌ 8T 5G

ಒನ್‌ಪ್ಲಸ್‌ 8T 5G

ಒನ್‌ಪ್ಲಸ್‌ ಕಂಪನಿಯ ಹೊಸ ಒನ್‌ಪ್ಲಸ್‌ 8T 5G ಸ್ಮಾರ್ಟ್‌ಫೋನ್‌ಗೂ ಅಮೆಜಾನ್‌ ಗ್ರೇಟ್‌ ಇಂಡಿಯಾನ್ ಸೇಲ್‌ ನಲ್ಲಿ ರಿಯಾಯಿತಿ ನೀಡಲಾಗಿದೆ. ಈ ಫೋನ್ ಆರಂಭಿಕ ವೇರಿಯಂಟ್‌ 42,999ರೂ.ಗಳಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 865TM ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. 4500 mAH ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ.

ಒನ್‌ಪ್ಲಸ್‌ 8 5G

ಒನ್‌ಪ್ಲಸ್‌ 8 5G

ಒನ್‌ಪ್ಲಸ್‌ ಕಂಪನಿಯ ಹೊಸ ಒನ್‌ಪ್ಲಸ್‌ 8 5G ಸ್ಮಾರ್ಟ್‌ಫೋನ್‌ಗೂ ಅಮೆಜಾನ್‌ ಗ್ರೇಟ್‌ ಇಂಡಿಯಾನ್ ಸೇಲ್‌ ನಲ್ಲಿ ರಿಯಾಯಿತಿ ನೀಡಲಾಗಿದೆ. ಈ ಫೋನ್ ಆರಂಭಿಕ ವೇರಿಯಂಟ್‌ 39,999ರೂ.ಗಳಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 865 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಡಿಸ್‌ಪ್ಲೇಯು 2400 x 1080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. 4500 mAH ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ.

Best Mobiles in India

English summary
amazon great indian festival: Best Deals For Oneplus Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+