Home
ಸುದ್ದಿಜಾಲ

ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್: ಮೊಬೈಲ್ ಮೇಲೆ ಶೇ.40ರಷ್ಟು ರಿಯಾಯಿತಿ..!

By Srinidhi

2018ರಲ್ಲಿ ಮೊದಲ ಬಾರಿಗೆ ಅಮೆಜಾನ್ ಆಯೋಜನೆ ಮಾಡುತ್ತಿರುವ ಗ್ರೇಟ್ ಇಂಡಿಯನ್ ಸೇಲ್ ಭಾರೀ ಕುತೂಹಲವನ್ನು ಕೆರಳಿಸಿದ್ದು, ಇಂದು ಮಧ್ಯರಾತ್ರಿಯಿಂದಲೇ ಸೇಲ್ ಆರಂಭವಾಗಲಿದೆ. ಈ ಸೇಲ್ ನಲ್ಲಿ ಅಮೆಜಾನ್ ಗ್ರಾಹಕರಿಗೆ ಡಿಸ್ಕೌಂಟ್, ಕ್ಯಾಷ್ ಬ್ಯಾಕ್ ಸೇರಿದಂತೆ ಹಲವು ಆಫರ್ ಗಳನ್ನು ನೀಡುತ್ತಿದೆ ಎನ್ನಲಾಗಿದ್ದು, ಈ ಸೇಲ್ ಜನವರಿ 24ರ ಮಧ್ಯರಾತ್ರಿಯವರೆಗೂ ಜಾರಿಯಲ್ಲಿ ಇರಲಿದೆ.

ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್: ಮೊಬೈಲ್ ಮೇಲೆ ಶೇ.40ರಷ್ಟು ರಿಯಾಯಿತಿ..!

ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಮೊಬೈಲ್ ಮತ್ತು ಮೊಬೈಲ್ ಸಂಬಂಧಿಸಿದ ವಸ್ತುಗಳ ಮೇಲೆ ಭಾರೀ ಕೊಡುಗೆಗಳನ್ನು ನೀಡುತ್ತಿದ್ದು, ಇದೇ ಮಾದರಿಯಲ್ಲಿ ಲ್ಯಾಪ್ ಟಾಪ್, ಎಲೆಕ್ಟ್ರಾನಿಕ್ಸ್, ಗೃಹಪಯೋಗಿ ವಸ್ತುಗಳು, ಪುಸ್ತಕಗಳು ಸೇರಿದಂತೆ ವಿವಿಧ ವಸ್ತುಗಳ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಣೆ ಮಾಡಿದೆ ಎನ್ನಲಾಗಿದೆ. ಅಮೆಜಾನ್ ತನ್ನ ಸೇಲ್‌ನಲ್ಲಿ ಬಳಕೆದಾರರಿಗೆ ನೀಡುತ್ತಿರುವ ಆಫರ್ ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

ಓದಿರಿ: ಬಜೆಟ್ ಬೆಲೆಯಲ್ಲಿ ಶಿಯೋಮಿ Mi TV 4A ಆಂಡ್ರಾಯ್ಡ್ ಟಿವಿ ಲಾಂಚ್: ಬೆಲೆ ಕೇಳಿ ಬೆಚ್ಚಿಬಿದ್ದ ಮಾರುಕಟ್ಟೆ..!

10% ಕ್ಯಾಷ್ ಬ್ಯಾಕ್:

10% ಕ್ಯಾಷ್ ಬ್ಯಾಕ್:

ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ HDFC ಬ್ಯಾಂಕ್ ಕಾರ್ಡ್ ಬಳಕೆ ಮಾಡಿಕೊಂಡು ವಸ್ತುಗಳನ್ನು ಖರೀದಿಸುವವರಿಗೆ 10% ರಿಯಾಯಿತಿಯನ್ನು ನೀಡಲಾಗುತ್ತಿದೆ. ಇದಲ್ಲದೇ ಅಮೆಜಾನ್ ಪೇ ಬಳಕೆದಾರರು ಸಹ 10% ರಿಯಾಯಿತಿಯನ್ನು ಪಡೆಯಬಹುದಾಗಿದೆ. ಇದಲ್ಲದೇ ಅಮೆಜಾನ್ ಪ್ರೈಮ್ ಬಳಕೆದಾರರು ಎಲ್ಲಾ ಆಫರ್ ಗಳನ್ನು 12 ಗಂಟೆಗಳ ಮುಂಚಿತವಾಗಿ ಪಡೆಯಬಹುದಾಗಿದೆ.

ಅಮೆಜಾನ್ ಪ್ರೈಮ್ ವಿಡಿಯೋಗಳನ್ನು ಡೌನ್‌ಲೋಡ್‌ ಮಾಡಿ ಸ್ನೇಹಿತರೊಂದಿಗೆ ಹಂಚಿಕೊಳ್ಳುವುದು ಹೇಗೆ..?
ಮೊಬೈಲ್ ಮೇಲೆ ಶೇ.40 ಕಡಿತ:

ಮೊಬೈಲ್ ಮೇಲೆ ಶೇ.40 ಕಡಿತ:

ಇದಲ್ಲದೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಮೊಬೈಲ್ ಮತ್ತು ಮೊಬೈಲ್ ಸಂಬಂಧಿತ ವಸ್ತುಗಳ ಮೇಲೆ ಶೇ.40ರಷ್ಟು ಕಡಿತವನ್ನು ಪಡೆಯಬಹುದಾಗಿದೆ. ಇದಲ್ಲದೇ ನೋ ಕಾಸ್ಟ್ EMI, ಎಕ್ಸ್‌ಚೇಂಜ್ ಆಫರ್ ಸೇರಿದಂತೆ ಇನ್ನು ಅನೇಕ ಆಫರ್ ಗಳನ್ನು ನೀಡಲು ಮುಂದಾಗಿದೆ. ಇದಲ್ಲದೇ ಟಾಪ್‌ ಎಂಡ್ ಫೋನ್‌ಗಳ ಮೇಲೆ ಭರ್ಜರಿ ಆಫರ್ ಸಹ ಲಭ್ಯವಿದೆ.

ಲ್ಯಾಪ್‌ಟಾಪ್‌ ಬೆಲೆಯಲ್ಲಿಯೂ ಕಡಿಮೆ:

ಲ್ಯಾಪ್‌ಟಾಪ್‌ ಬೆಲೆಯಲ್ಲಿಯೂ ಕಡಿಮೆ:

ಅಮೆಜಾನ್ ಈ ಬಾರಿ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಲ್ಯಾಪ್‌ಟಾಪ್‌ಗಳ ಮೇಲೆ ಭರ್ಜರಿ ಆಫರ್ ಕಾರಣಬಹುದಾಗಿದೆ. ಕೇಲವು ಲ್ಯಾಪ್‌ಟಾಪ್‌ಗಳ ಮೇಲೆ ರೂ.20000ದ ವರೆಗೂ ಕಡಿತವನ್ನು ಪಡೆಯಬಹುದಾಗಿದೆ.

ಟಿವಿಗಳ ಮೇಲೆ ಆಫರ್:

ಟಿವಿಗಳ ಮೇಲೆ ಆಫರ್:

ಇದಲ್ಲದೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಆಫರ್ ಲಭ್ಯವಿದ್ದು, ಇದೇ ಮಾದರಿಯಲ್ಲಿ ಟಿವಿಗಳ ಬೆಲೆಯಲ್ಲಿಯೂ ಭಾರೀ ಕಡಿತವನ್ನು ಮಾಡಲಾಗಿದೆ. ಒಟ್ಟಿನಲ್ಲಿ ಒಳ್ಳೆಯ ಆಫರ್ ನಲ್ಲಿ ಟಿವಿ ಬೇಕು ಎಂದವರಿಗೆ ಇದೇ ಸರಿಯಾದ ಸಮಯ.

Best Mobiles in India

English summary
Amazon Great Indian sale starts today. to know more visit kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+