Home
ಸುದ್ದಿಜಾಲ

ಅಮೆಜಾನ್‌ ಪ್ರೈಮ್‌ ಡೇ ಸೇಲ್‌: ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ 9000ರೂ,ರಿಯಾಯಿತಿ!

ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಆಯೋಜಿಸಿರುವ ಅಮೆಜಾನ್‌ ಪ್ರೈಮ್‌ ಡೇ ಸೇಲ್‌ ಲೈವ್‌ ಆಗಿದೆ. ಪ್ರೈಮ್‌ ಡೇ ಸೇಲ್‌ನಲ್ಲಿ ಈ ಭಾರಿ ನೀವು ಊಹಿಸದ ರೀತಿಯ ಭರ್ಜರಿ ಡಿಸ್ಕೌಂಟ್‌ಗಳನ್ನು ನೀಡಲಾಗ್ತಿದೆ. ಈಗಾಗಲೇ ಅಮೆಜಾನ್‌ ಪ್ರೈಮ್‌ ಸದಸ್ಯರು ಸೇರಿದಂತೆ ಆನ್‌ಲೈನ್‌ ಗ್ರಾಹಕರು ಅಮೆಜಾನ್‌ ಪ್ರೈಮ್‌ ಡೇ ಸೇಲ್‌ನಲ್ಲಿ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ನಿಮಗಿಷ್ಟವಾದ ಪ್ರಾಡಕ್ಟ್‌ಗಳನ್ನು ರಿಯಾಯಿತಿ ದರದಲ್ಲಿ ಖರೀದಿಸುವುದಕ್ಕೆ ಇದಕ್ಕಿಂತ ಉತ್ತಮವಾದ ಅವಕಾಶ ಮತ್ತೊಂದಿಲ್ಲ.

ಅಮೆಜಾನ್‌ ಪ್ರೈಮ್‌ ಡೇ ಸೇಲ್‌: ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ 9000ರೂ,ರಿಯಾಯಿತಿ

ಹೌದು, ಅಮೆಜಾನ್‌ ಪ್ರೈಮ್‌ ಡೇ ಸೇಲ್‌ ನಡೆಯುತ್ತಿದೆ. ಈ ಸೇಲ್‌ನಲ್ಲಿ ಆನ್‌ಲೈನ್‌ ಗ್ರಾಹಕರು ರಿಯಾಯಿತಿ ದರದಲ್ಲಿ ತಮಗಿಷ್ಟವಾದ ಪ್ರಾಡಕ್ಟ್‌ಗಳನ್ನು ಖರೀದಿಸಬಹುದಾಗಿದೆ. ಅದರಲ್ಲೂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್‌ ನೀಡಲಾಗ್ತಿದೆ. ಇದಲ್ಲದೆ ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ 9,000 ರೂ ತನಕ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದ್ರೆ ಅಮೆಜಾನ್‌ ಪ್ರೈಮ್‌ ಡೇ ಸೇಲ್‌ನಲ್ಲಿ 9,000 ರೂ ವರೆಗೆ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳಿಗೆ ರಿಯಾಯಿತಿ ದೊರೆಯಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M51
ಅಮೆಜಾನ್‌ ಪ್ರೈಮ್‌ ಡೇ ಸೇಲ್‌ನಲ್ಲಿ 28,999 ರೂ ಮೂಲ ಬೆಲೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ ಕೇವಲ 9,999 ರೂ ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೇಲೆ 9,000 ರೂ ವರೆಗೆ ರಿಯಾಯಿತಿ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M31s
ಇನ್ನು 22,999 ರೂ ಮೂಲ ಬೆಲೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಅಮೆಜಾನ್‌ ಪ್ರೈಮ್‌ ಡೇ ಸೇಲ್‌ನಲ್ಲಿ ಕೇವಲ 15,499 ರೂ ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 7,500 ರೂ ವರೆಗೆ ರಿಯಾಯಿತಿ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ನೋ ಕಾಸ್ಟ್‌ ಇಎಂಐ ನಲ್ಲಿ 3,000 ರೂ ನಿಂದ ಪ್ರಾರಂಭವಾಗಲಿದೆ. ಈ ಸ್ಮಾರ್ಟ್‌ಫೋನ್‌ 64ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಹೊಂದಿರುವ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 20
ಅಮೆಜಾನ್‌ ಪ್ರೈಮ್‌ ಡೇ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 20 ಖರೀದಿಸುವವರಿಗೆ ಗ್ರೇಟ್‌ ಡಿಲ್ಸ್‌ ಸಿಗಲಿದೆ. ಏಕೆಂದರೆ 86,000 ರೂ ಮೂಲ ಬೆಲೆಯ ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 54,999 ರೂ ಗಳಿಗೆ ದೊರೆಯಲಿದೆ. ಅಂದರೆ 31,001 ರೂ ವರೆಗಿನ ರಿಯಾಯಿತಿ ದೊರೆಯಲಿದೆ.

Best Mobiles in India

English summary
Amazon Prime Day Sale 2021 Top Deals On Smartphones With More Than Rs. 9000 off on some popular smartphones.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+