Subscribe to Gizbot

ಅಮೆಜಾನ್‌.ಕಾಂ: ಆರಂಭದ ದಿನವೇ ಮೊಬೈಲ್‌ಗಳಿಗೆ ಸಖತ್ ಆಫರ್‌

Posted By:

ಭಾರತದ ಆನ್‌ಲೈನ್‌ ವ್ಯವಹಾರಕ್ಕೆ ಇತ್ತೀಚಿಗೆ ಎಂಟ್ರಿ ನೀಡಿದ ವಿಶ್ವದ ನಂಬರ್‌ ಒನ್‌ ಆನ್‌ಲೈನ್‌ ತಾಣ ಅಮೆಜಾನ್‌.ಕಾಂ ಈಗ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳನ್ನು ಮಾರಲು ಆರಂಭಿಸಿದೆ. ಗ್ರಾಹಕರು ಮೊಬೈಲ್‌ ಕ್ಯಾಮೆರಾ ,ಪೋರ್ಟೆ‌ಬಲ್‌ ಮೀಡಿಯಾ ಪ್ಲೇಯರ್‌ ಖರೀದಿಸಬಹುದಾಗಿದೆ.
ಅಮೆಜಾನ್‌.ಕಾಂ ಭಾರತದ ಮಾರುಕಟ್ಟೆಯಲ್ಲಿ ಜೂನ್‌ 5ರಂದು ತನ್ನ ಶಾಪಿಂಗ್‌ ವೆಬ್‌ಸೈಟ್‌ನ್ನು ಆರಂಭಿಸಿತ್ತು. ಮುಂಬೈಯಲ್ಲಿ ತನ್ನ ಕೇಂದ್ರ ಕಚೇರಿ ಮತ್ತು ಗೋದಾಮು ತೆರೆದಿರುವ ಅಮೆಜಾನ್‌.ಕಾಂ ಇಲ್ಲಿಂದಲೇ ಗ್ರಾಹಕರಿಗೆ ಉತ್ಪನ್ನಗಳನ್ನು ವಿತರಣೆ ಮಾಡಲಿದೆ. ಇಂದಿನಿಂದ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಮಾರಾಟಕ್ಕೆ ತೊಡಗಿಸಿದ ಅಮೆಜಾನ್‌.ಕಾಂ ಮೊದಲ ದಿನವೇ ಆಯ್ದ ಟಾಪ್‌ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಮೇಲೆ ಶೇ.10 ಡಿಸ್ಕೌಂಟ್‌ ಆಫರ್‌ ಪ್ರಕಟಿಸಿದೆ. ಹೀಗಾಗಿ ಗಿಝ್‌ಬಾಟ್‌ ಅಮೆಜಾನ್‌.ಕಾಂ ಆಫರ್‌ ನೀಡಿರುವ ಮೊಬೈಲ್‌ಗಳ ಮಾಹಿತಿಯನ್ನು ತಂದಿದ್ದು. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಇದನ್ನೂ ಓದಿ : ಅಮೆಜಾನ್.ಕಾಂ ಗೋದಾಮು ಹೇಗಿದೆ ಗೊತ್ತಾ ?

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ 116

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ 116

ವಿಶೇಷತೆ:
5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1.2GHz ಕ್ವಾಡ್‌ ಕೋರ್‌ ಮೀಡಿಯಾ ಟೆಕ್‌ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೊಮೊರಿ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈ-ಫಿ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ ಸ್ಲಾಟ್‌
2,100 mAh ಬ್ಯಾಟರಿ
ರೂ.12,690 ಬೆಲೆಯಲ್ಲಿ ಖರೀದಿಸಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌ ಅಕ್ಟಾ ಕೋರ್‌ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್‌,ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ
ರೂ.38,699 ಬೆಲೆಯಲ್ಲಿ ಖರೀದಿಸಿ

ಎಚ್‌ಟಿಸಿ ಒನ್‌

ಎಚ್‌ಟಿಸಿ ಒನ್‌

ವಿಶೇಷತೆ :
4.7 ಇಂಚಿನ ಎಲ್‌ಸಿಡಿ 3 ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
1.7GHz ಕ್ವಾಡ್‌ ಕೋರ್‌ ಸ್ನಾಪ್‌ಡ್ರಾಗನ್‌ ಪ್ರೋಸೆಸರ್‍
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
4 ಎಂಪಿ ಆಲ್ಟ್ರಾ ಪಿಕ್ಸೆಲ್‌ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
2GB RAM
ಜಿ,ವೈಫೈ,ಮೈಕ್ರೋ ಯುಎಸ್‌ಬಿ
32GB ಆಂತರಿಕ ಮೊಮೋರಿ
2,300 mAh ಬ್ಯಾಟರಿ
ರೂ.41,999 ಬೆಲೆಯಲ್ಲಿ ಖರೀದಿಸಿ

ನೋಕಿಯಾ ಲ್ಯೂಮಿಯಾ 520

ನೋಕಿಯಾ ಲ್ಯೂಮಿಯಾ 520

ವಿಶೇಷತೆ:
4 ಇಂಚಿನ WVGA ಟಚ್‌ಸ್ಕ್ರೀನ್(480 x 800 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
512MB RAM
8GB ಆಂತರಿಕ ಮೆಮೋರಿ
ವೈಫೈ,ಬ್ಲೂಟೂತ್‌
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,430 mAh ಬ್ಯಾಟರಿ
ರೂ .9,689 ಬೆಲೆಯಲ್ಲಿ ಖರೀದಿಸಿ

 ಆಪಲ್‌ ಐಫೋನ್‌ 4

ಆಪಲ್‌ ಐಫೋನ್‌ 4

ವಿಶೇಷತೆ:
3.5 ಇಂಚಿನ ರೆಟಿನಾ ಸ್ಕ್ರೀನ್‌(960x640 ಪಿಕ್ಸೆಲ್‌)
ಐಓಎಸ್‌ 4 1GHz ARM Cortex A-8 ಪ್ರೊಸೆಸರ್‌
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
ಮುಂದುಗಡೆ 0.3 ಎಂಪಿ ಕ್ಯಾಮೆರಾ
8 GB ಆಂತರಿಕ ಮೆಮೋರಿ
ವೈಫೈ,ಬ್ಲೂಟೂತ್‌,3G
1420 mAh ಬ್ಯಾಟರಿ
ರೂ.25,749 ಬೆಲೆಯಲ್ಲಿ ಖರೀದಿಸಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot