Just In
- 8 min ago ಇಂದು ಒನ್ಪ್ಲಸ್ನ ಈ ಸ್ಪೆಷಲ್ ಮೊಬೈಲ್ನ ಫಸ್ಟ್ ಸೇಲ್!..ಬೆಲೆ ಎಷ್ಟು ಅಂತೀರಾ?
- 1 hr ago Samsung: ಸ್ಯಾಮ್ಸಂಗ್ನ ಮುಂಬರುವ ಫೋಲ್ಡಬಲ್ ಫೋನ್ ನೀವು ಊಹಿಸಲಾಗದ ಅಗ್ಗದ ಬೆಲೆಗೆ?
- 2 hrs ago ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್ ಮೂಲಕ ಕೆಲಸ ಮಾಡುವ ಸ್ಮಾರ್ಟ್ಫೋನ್!
- 4 hrs ago Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
Don't Miss
- News ಚಾಮರಾಜನಗರ: 12 ವರ್ಷಗೊಳಿಗೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಎಲ್ಲರನ್ನೂ ಬಯ್ಯೋದೇ ವಿಶೇಷ.!-ಬೈಗಳು ಹೇಗಿರುತ್ತವೆ ಗೊತ್ತಾ?
- Automobiles ಭಾರತದ ರಸ್ತೆಯಲ್ಲಿ ಘರ್ಜಿಸಲು ಬಂದ ಪವರ್ಫುಲ್ ಎಪ್ರಿಲಿಯಾ ಬೈಕ್ ವಿತರಣೆ ಮಾಹಿತಿ ಬಹಿರಂಗ
- Finance ಸಾಂಬಾರು ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿ, ಇಂದು 276ಕ್ಕೂ ಹೆಚ್ಚು ಚಿನ್ನಾಭರಣ ಮಳಿಗೆಗಳ ಒಡೆಯ!
- Lifestyle ಹಸುವಿನ ಹಾಲಿನಿಂದ ಇಡೀ ವಿಶ್ವಕ್ಕೆ ಇನ್ಸುಲಿನ್..! ಹೊಸ ಅಧ್ಯಯನದಲ್ಲಿ ಬಹಿರಂಗ.!
- Movies "ಪುಷ್ಪ-2ನಲ್ಲಿ ನಾಯಿ ತರ ಹೊಡೆಸಿಕೊಳ್ಳುವ ಪಾತ್ರ ಇದೆ ಮಾಡಿ ಅಂದ್ರು, ನಾನು ಒಪ್ಪಲಿಲ್ಲ": ಪ್ರಮೋದ್
- Sports ಆರ್ಸಿಬಿ ಸ್ಟಾರ್ ಶ್ರೇಯಾಂಕಾ ಪಾಟೀಲ್ ಬಗ್ಗೆ ನಿಮಗೆಷ್ಟು ಗೊತ್ತು?; ಶಿಕ್ಷಣ, ವಯಸ್ಸು, ಕೌಟುಂಬಿಕ ಹಿನ್ನೆಲೆ ಬಗ್ಗೆ ಮಾಹಿತಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಕಷ್ಟು ಅಪ್‌ಗ್ರೇಡ್‌ನೊಂದಿಗೆ ಬರಲಿದೆ 'ಐಫೋನ್ 12'!..ಇರಲಿದೆ 12GB RAM!
ಆಪಲ್ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ಐಫೋನ್ 11 ಸರಣಿ ಫೋನ್‌ಗಳ ಸದ್ದೇ, ಇನ್ನೂ ಮಾರುಕಟ್ಟೆಯಲ್ಲಿ ಉಳಿದಿದೆ. ಆದ್ರೆ ಅದಾಗಲೇ ಆಪಲ್ ಕಂಪನಿಯ ಮುಂಬರುವ ಐಫೋನ್ 12 ಸರಣಿ ಫೋನ್‌ಗಳ ಬಗ್ಗೆ ನಿರೀಕ್ಷೆಗಳು ಗರಿಗೆದರುತ್ತಿವೆ. ಇದೇ 2020ರ ವರ್ಷದ ಅಂತ್ಯದೊಳಗೆ ಲಾಂಚ್ ಆಗಲಿರುವ ಐಫೋನ್ 12 ಸರಣಿಯು ಸಹ ಒಟ್ಟು ಮೂರು ವೇರಿಯಂಟ್ ಮಾದರಿಗಳನ್ನು ಹೊಂದಿರಲಿದೆ ಎನ್ನಲಾಗಿದೆ.
ಹೌದು, ಆಪಲ್ ಸಂಸ್ಥೆಯು ತನ್ನ ಪ್ರತಿ ಸರಣಿಯಲ್ಲಿಯೂ ಹೊಸತನದ ಫೀಚರ್ಸ್ ಪರಿಚಯಿಸುತ್ತ ಸಾಗಿ ಬಂದಿದೆ. ಹೀಗಾಗಿ ಈ ಬಾರಿಯ ಐಫೋನ್ 12 ಸರಣಿಯು ಹಲವು ಅಚ್ಚರಿ ಫೀಚರ್ಸ್‌ಗಳನ್ನು ಹೊಂದಿರಲಿವೆ. ಹೊಸ ಸರಣಿಯು ಐಫೋನ್ 12, ಐಫೋನ್ 12 ಪ್ರೊ ಮತ್ತು ಐಫೋನ್ 12 ಪ್ರೊ ಮ್ಯಾಕ್ಸ್ ಹೆಸರಿನಲ್ಲಿ ಲಾಂಚ್ ಆಗುವ ಸಾಧ್ಯತೆಗಳಿವೆ ಎಂದು UBS ಅನಾಲಿಟಿಕ್ಸ್ ಸಂಸ್ಥೆಯ ವರದಿಯಿಂದ ತಿಳಿದುಬಂದಿದೆ.
ಐಫೋನ್ 12, ಐಫೋನ್ 12 ಪ್ರೊ ಮತ್ತು ಐಫೋನ್ 12 ಪ್ರೊ ಮ್ಯಾಕ್ಸ್ ಈ ಮೂರು ಐಫೋನ್‌ಗಳಲ್ಲಿ ಒಂದು ನಾಚ್ ಲೆಸ್ ಮಾದರಿಯ ಡಿಸ್‌ಪ್ಲೇಯನ್ನು ಒಳಗೊಂಡಿರಲಿದೆ. ಗೇಮಿಂಗ್, ಫೋಟೊ ಪ್ರೊಸೆಸಿಂಗ್, ವಿಡಿಯೊ ರೆಂಡರಿಂಗ್ ಕೆಲಸಗಳ ವೇಗ ಹೆಚ್ಚಿಸುವ ಸಲುವಾಗಿ ಆಪಲ್ ಐಫೋನ್ 12 ಸರಣಿಯಲ್ಲಿ ಅಧಿಕ RAM ಸಾಮರ್ಥ್ಯ ಒದಗಿಸುವ ಸಾಧ್ಯತೆಗಳಿದೆ. ಹೀಗಾಗಿ ಹೊಸ ಸರಣಿಯು 6GB RAM ಯಿಂದ 12GB RAM ಸಾಮರ್ಥ್ಯದವರೆಗೂ ವೇರಿಯಂಟ್ ಆಯ್ಕೆಗಳನ್ನು ಹೊಂದಿರಲಿವೆ ಎನ್ನಲಾಗಿದೆ.
ಇನ್ನು ಐಫೋನ್ 12 ಮತ್ತು ಐಫೋನ್ 12 ಪ್ರೊ ಮ್ಯಾಕ್ಸ್ ಫೋನ್‌ಗಳು 6.7 ಇಂಚಿನ ಡಿಸ್‌ಪ್ಲೇ ಹೊಂದಿರಲಿವೆ. ಹಾಗೆಯೇ ಐಫೋನ್ 12 ಪ್ರೊ 6.1 ಇಂಚಿನ ಗಾತ್ರದಲ್ಲಿರಲಿದೆ ಎಂದು UBS ಅನಾಲಿಟಿಕ್ಸ್ ತಂಡ ತಿಳಿಸಿದೆ. ಹಾಗೆಯೇ ಡಿಸ್‌ಪ್ಲೇಯ ಪಿಕ್ಸಲ್ ರೆಸಲ್ಯೂಶನ್ ಗುಣಮಮಟ್ಟ ಉನ್ನತವಾಗಿರಲಿದ್ದು, ಫೋನ್ ಡಿಸೈನ್ ಆಕರ್ಷಕವಾಗಿರುವ ಜೊತೆಗೆ ಆಯತಾಕಾರದ ಡಿಸ್‌ಪ್ಲೇ ಇರಲಿದ್ದು, ಚೌಕಾಕಾರದ ಕರ್ವ್ ಮಾದರಿಯಲ್ಲಿ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗಿದೆ.
ಉಳಿದಂತೆ ಐಫೋನ್ 12 ಫೋನ್ ಮೊದಲ ಬಾರಿ ಪಾಪ್‌ಅಪ್ ಸೆಲ್ಫಿ ಕ್ಯಾಮೆರಾ ಪರಿಚಯಿಸುವ ಸಾಧ್ಯತೆಗಳ ಅಧಿಕ ಎನ್ನಲಾಗಿದೆ. ಸಿಮ್ ಟ್ರೇ, ವ್ಯಾಲ್ಯೂಮ್ ಬಟನ್, ಪವರ್ ಬಟನ್‌ಗಳು ಫೋನ್ ಫ್ರೇಮ್‌ನ ಬಾಹ್ಯವಾಗಿ ರಚನೆ ಪಡೆದಿವೆ. ಹಾಗೆಯೇ ಐಫೋನ್ ಅಗತ್ಯ ಫೀಚರ್ಸ್‌ಗಳು ಸಹ ಇರಲಿವೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999