ಐಫೋನ್ ಖರೀದಿಸುವವರಿಗೆ ಸಿಹಿಸುದ್ದಿ!..ನೇರವಾಗಿ ಈ ಆಫರ್ ಲಭ್ಯ!
ದೈತ್ಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಆಗಿರುವ ಅಮೆಜಾನ್ ಏನಾದರೂ ಒಂದು ಕೊಡುಗೆ ಮೂಲಕ ಗ್ರಾಹಕರನ್ನು ಸೆಳೆಯುತ್ತ ಮುನ್ನಡೆದಿದೆ. ಸದ್ಯ ಅಮೆಜಾನ್ ತಾಣವು ಆಪಲ್ ಐಫೋನ್‌ಗಳಿಗೆ ಭಾರೀ ರಿಯಾಯಿತಿ ಲಭ್ಯ ಮಾಡಿದ್ದು, ನೂತನ ಐಫೋನ್ ಖರೀದಿಸುವ ಪ್ಲ್ಯಾನ್ ಮಾಡಿರುವ ಗ್ರಾಹಕರಿಗೆ ಸಖತ್ ಖುಷಿ ನೀಡಿದೆ.
ಹೌದು, ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ಪ್ಲಾಟ್‌ಫಾರ್ಮ್ ಐಫೋನ್ 14 ಫೋನ್ ಶೇ. 11% ರಷ್ಟು ಡಿಸ್ಕೌಂಟ್ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 128 GB ಸ್ಟೋರೇಜ್ ವೇರಿಯಂಟ್ ಬೆಲೆಯು 89,999ರೂ. ಆಗಿದ್ದು, ಅಮೆಜಾನ್ ಕೊಡುಗೆಯಲ್ಲಿ ಗ್ರಾಹಕರು 79,999ರೂ. ಗಳಿಗೆ ಖರೀದಿ ಮಾಡಬಹುದಾಗಿದೆ.

ಇನ್ನು ಐಫೋನ್ 14 ಫೋನ್ ಮೀಡ್‌ನೈಟ್ ಬ್ಲ್ಯಾಕ್, ಸ್ಟಾರ್‌ಲೈಟ್, ರಡ್, ಬ್ಲೂ, ಪರ್ಪಲ್ ಮತ್ತು ಯಲ್ಲೊ ಕಲರ್ ಆಯ್ಕೆಗಳನ್ನು ಪಡೆದಿದೆ. ಇನ್ನು ಐಫೋನ್ 14 ಫೋನ್ ಮೂರು ವೇರಿಯಂಟ್ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 128GB, 256GB ಮತ್ತು 512GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಐಫೋನ್ 13 ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಐಫೋನ್ 14 ಫೋನಿನ ಫೀಚರ್ಸ್ ಹೀಗಿವೆ :
ಆಪಲ್ ಐಫೋನ್ 14 ಫೋನ್ 6.1 ಇಂಚಿನ FHD+ ಡಿಸ್‌ಪ್ಲೇ ಅನ್ನು ಹೊಂದಿದ್ದು, 1200 nits ಬ್ರೈಟ್ನಸ್ ಸಪೋರ್ಟ್ ಪಡೆದಿದೆ. ಹಾಗೆಯೇ ಈ ಐಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾ ಸೌಲಭ್ಯವನ್ನು ಕೂಡಾ ಒಳಗೊಂಡಿದೆ.
ಹಾಗೆಯೇ ಐಫೋನ್ 14 ಫೋನ್ ಒಟ್ಟು ಮೂರು ವೇರಿಯಂಟ್‌ನಲ್ಲಿ ಲಭ್ಯ ಇದ್ದು, ಅವು ಕ್ರಮವಾಗಿ 128GB, 256GB ಮತ್ತು 512GB ಸ್ಟೋರೇಜ್ ಆಯ್ಕೆ ಆಗಿವೆ. ಇನ್ನು ಐಫೋನ್ 14 ಫೋನ್ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದ್ದು, ಇದು ಇ-ಸಿಮ್ ಆಯ್ಕೆ ಕೂಡಾ ಒಳಗೊಂಡಿದೆ. ಇದು A15 ಬಯೋನಿಕ್ ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದೆ. ಜೊತೆಗೆ ಅತ್ಯುತ್ತಮ ಬ್ಯಾಟರಿ ಬ್ಯಾಕ್‌ಅಪ್ ಸಹ ಒಳಗೊಂಡಿದೆ.
ಐಫೋನ್ 14 ಫೋನಿನ ಫೀಚರ್ಸ್ ಹೀಗಿವೆ : ಈ ಐಫೋನ್ 6.1 ಇಂಚಿನ ಪೂರ್ಣ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಹೊಂದಿದ್ದು, 1200 nits ಬ್ರೈಟ್ನಸ್ ಬೆಂಬಲ ಅನ್ನು ಒಳಗೊಂಡಿದೆ. ಇದರ ಜೊತೆಗೆ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಜೊತೆಗೆ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
ಐಫೋನ್ 14 ಪ್ಲಸ್ ಪ್ರಮುಖ ಫೀಚರ್ಸ್ ಮಾಹಿತಿ : ಐಫೋನ್ 14 ಪ್ಲಸ್ ಮೊಬೈಲ್ 6.7 ಇಂಚಿನ ಡಿಸ್‌ಪ್ಲೇ ಸಾಮರ್ಥ್ಯ ಅನ್ನು ಹೊಂದಿದ್ದು, ಇದರ ಜೊತೆಗೆ ಇದು OLED ಡಿಸ್‌ಪ್ಲೇ ಸಪೋರ್ಟ್ ಹೊಂದಿದ್ದು, ಇದರ ಡಿಸ್‌ಪ್ಲೇಯು 1200nits ಬ್ರೈಟ್ನಸ್ ಪಡೆದಿದೆ. ಇನ್ನು ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ.
ಹಾಗೆಯೇ ಈ ಐಫೋನ್ ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾ ಅನ್ನು ಇದೆ. ಜೊತೆಗೆ ಇದು ಮೂರು ವೇರಿಯಂಟ್ ಮಾಡೆಲ್‌ಗಳ ಆಯ್ಕೆ ಹೊಂದಿದ್ದು, ಅವುಗಳು 128GB, 256GB ಮತ್ತು 512GB ಸ್ಟೋರೇಜ್ ಆಯ್ಕೆ ಆಗಿವೆ. ಅಲ್ಲದೇ ಈ ಐಫೋನ್ ಬಿಗ್ ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದೆ.


Click it and Unblock the Notifications








