Home
ಸುದ್ದಿಜಾಲ

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

By Ashwath

ಬಾಹ್ಯಾಕಾಶದ ಸುದ್ದಿ ಮಾಧ್ಯಮದಲ್ಲಿ ಬಂದಾಗ ಬಹಳಷ್ಟು ಜನರಿಗೆ ಒಂದು ಪ್ರಶ್ನೆ ಮೂಡಬಹುದು. ಬಾಹ್ಯಕಾಶದಿಂದ ಭೂಮಿ ಹೇಗೆ ಕಾಣಬಹುದು? ಭೂಮಿಯ ಮೇಲೆ ಬೆಳಗಿನ ಸೂರ್ಯನ ಕಿರಣಗಳು ಹೇಗೆ ಬೀಳುತ್ತವೆ? ಭೂಮಿಯ ಅಗಸದಲ್ಲಿರುವ ನಕ್ಷತ್ರಗಳು ಹೇಗೆ ಕಾಣುತ್ತವೆ ? ಈ ರೀತಿಯ ಅನೇಕ ಪ್ರಶ್ನೆಗಳಿಗೆ,ನಿಮ್ಮ ಕುತೂಹಲಕ್ಕಾಗಿ ಕೆನಡಾದ ಅಂತರಿಕ್ಷಯಾನಿ ಕ್ರಿಸ್‌ ಹ್ಯಾಂಡ್‌ಫಿಲ್ಡ್‌ ಉತ್ತರ ನೀಡಿದ್ದಾರೆ. ಕಳೆದ ಡಿಸೆಂಬರ್‌ನಿಂದ ಬಾಹ್ಯಾಕಾಶದಲ್ಲಿರುವ ಕ್ರಿಸ್‌ ಬಾಹ್ಯಾಕಾಶ ನಿಲ್ದಾಣದಿಂದಲೇ ಭೂಮಿಯನ್ನು ತೆಗದ ಫೋಟೋಗಳನ್ನು ಟ್ವೀಟ್‌ ಮಾಡಿದ್ದು, ಆ ಫೋಟೋಗಳನ್ನು ಗಿಜ್ಬಾಟ್ ನಿಮಗಾಗಿ ತಂದಿದೆ.

ಈ ಭೂಮಿ ಬಾಹ್ಯಾಕಾಶದಿಂದ ಹೇಗೆ ಕಾಣುತ್ತದೆ ಎಂದು ತಿಳಿಯುವ ಕುತೂಹಲ ಇದೆ ತಾನೆ? ಹಾಗಾದ್ರೆ ಒಂದೊಂದೆ ಪುಟ ತಿರುಗಿಸಿ ನೋಡಿಕೊಂಡು ಹೋಗಿ..

ಲಿಂಕ್‌ : ಭಾರತದ ರಾತ್ರಿಯ ಸುಂದರ ದೃಶ್ಯಗಳು ನಾಸಾ ಕ್ಯಾಮೆರಾದಲ್ಲಿ ಸೆರೆ
ಲಿಂಕ್‌ : ಮಂಗಳನ ಅಂಗಳದಲ್ಲಿ ಕ್ಯೂರಿಯಾಸಿಟಿ ಕಮಲ್‌

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

ಬಾಹ್ಯಾಕಾಶದಿಂದ ಭೂಮಿ ಹೇಗೆ ಕಾಣುತ್ತದೆ ?

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+