Home
ಸುದ್ದಿಜಾಲ

Samsungನ ಈ ಅತ್ಯುತ್ತಮ ಕ್ಯಾಮೆರಾ ಫೋನಿಗೆ ಬಿಗ್‌ ಡಿಸ್ಕೌಂಟ್‌; ಈ ಚಾನ್ಸ್‌ ಕಳ್ಕೋಬೇಡಿ!

ಇ ಕಾಮರ್ಸ್‌ ದೈತ್ಯ ಎನಿಸಿರುವ ಫ್ಲಿಪ್‌ಕಾರ್ಟ್‌ನಲ್ಲಿ ಸದ್ಯ ಬಿಗ್ ಶಾಪಿಂಗ್‌ ಉತ್ಸವ್‌ (Big Shopping Utsav) ಮಾರಾಟ ಆಯೋಜಿಸಿದ್ದು, ಈ ಸೇಲ್‌ನಲ್ಲಿ ಮೊಬೈಲ್‌ಗಳು ಆಕರ್ಷಕ ಆಫರ್‌ ಘೋಷಿಸಿದೆ. ಇನ್ನು ಹೊಸ ಮೊಬೈಲ್ ಖರೀದಿಸುವ ಗ್ರಾಹಕರು ಲಭ್ಯ ಇರುವ ಆಯ್ದ ಬ್ಯಾಂಕ್‌ ಕೊಡುಗೆಗಳನ್ನು ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿ ಪಡೆಯಬಹುದು. ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE (SAMSUNG Galaxy S23 FE) ಮೊಬೈಲ್‌ಗೆ ಭರ್ಜರಿ ರಿಯಾಯಿತಿ ಲಭ್ಯ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಫೋನ್ (SAMSUNG Galaxy S23 FE) ಮೊಬೈಲ್ ಶೇ. 62% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8 GB RAM + 128GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 29,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಆಫರ್‌ ಪಡೆದುಕೊಂಡರೆ, ಇನ್ನಷ್ಟು ಕೊಡುಗೆ ಸಹ ದೊರೆಯುತ್ತದೆ.

Samsungನ ಈ ಅತ್ಯುತ್ತಮ ಕ್ಯಾಮೆರಾ ಫೋನಿಗೆ ಡಿಸ್ಕೌಂಟ್‌; ಈ ಚಾನ್ಸ್‌ ಕಳ್ಕೋಬೇಡಿ

ಇನ್ನು ಪೊಕೊ F6 5G ಮೊಬೈಲ್‌ 8 GB RAM + 128GB ಹಾಗೂ 8GB + 256GB ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಜೊತೆಗೆ ಇದು 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ ಕ್ರೀಮ್, ಗ್ರ್ಯಾಫೈಟ್, ಮಿಂಟ್ ಮತ್ತು ಪರ್ಪಲ್ ಬಣ್ಣದ ಆಯ್ಕೆಗಳಲ್ಲಿ ಲಭ್ಯ. ಹಾಗಾದರೇ ಈ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಮೊಬೈಲ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಮೊಬೈಲ್‌ 6.4 ಇಂಚಿನ ಡೈನಾಮಿಕ್ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಪಡೆದಿದೆ. ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ವರೆಗೆ ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇದು 83.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದ ಜೊತೆಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM + 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಮೊಬೈಲ್‌ ಟ್ರಿಪಲ್ ರಿಯರ್ ಫ್ಲೋಟಿಂಗ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾವೈಡ್‌ ಲೆನ್ಸ್‌ ಅನ್ನು ಪಡೆದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಪಡೆದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಮೊಬೈಲ್‌ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇದು 30 ನಿಮಿಷಗಳಲ್ಲಿ ಫೋನ್ ಅನ್ನು ಶೂನ್ಯದಿಂದ 50% ಚಾರ್ಜಿಂಗ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, GPS, NFC ಮತ್ತು ಬ್ಲೂಟೂತ್ 5.3 ಸಂಪರ್ಕವನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP68 ರೇಟಿಂಗ್‌ ಪಡೆದಿದೆ.

Best Mobiles in India

English summary
Awesome Price Drop on SAMSUNG Galaxy S23 FE on Flipkart Big Shopping Utsav in India. check full details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+