Just In
- 6 hrs ago
ಜಪಾನ್ನಲ್ಲಿ ಸಿದ್ದವಾಗ್ತಿದೆ 60 ಅಡಿ ಎತ್ತರದ ಗುಂಡಮ್ ರೋಬೋಟ್!..ಹೇಗಿದೆ ಗೊತ್ತಾ?
- 7 hrs ago
ವಾಟ್ಸಾಪ್ ಡೌನ್ಲೋಡ್ ಕಡ್ಡಾಯವಲ್ಲ!..ದೆಹಲಿ ಹೈಕೋರ್ಟ್ ಸ್ಪಷ್ಟನೆ!
- 9 hrs ago
ಭಾರತದಲ್ಲಿ ಒನ್ಪ್ಲಸ್ ಸಂಸ್ಥೆಯಿಂದ ಹೊಸ ಇಯರ್ಬಡ್ಸ್ ಲಾಂಚ್! ವಿಶೇಷತೆ ಏನು?
- 11 hrs ago
ವಾಟ್ಸಾಪ್ನಲ್ಲಿ ವಾಯ್ಸ್ ಕಾಲ್ಗಳನ್ನು ರೆಕಾರ್ಡ್ ಮಾಡುವುದು ಹೇಗೆ ಗೊತ್ತಾ?
Don't Miss
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- News
Republic Day 2021 Live Updates : ರಾಜಪಥದಲ್ಲಿ 72ನೇ ಗಣತಂತ್ರದಿನ ಸಂಭ್ರಮ
- Automobiles
ಗಣರಾಜ್ಯೋತ್ಸವದ ಸಂಭ್ರಮಕ್ಕಾಗಿ ಮ್ಯಾಗ್ನೈಟ್ ಕಾರಿನೊಂದಿಗೆ ನಿಸ್ಸಾನ್ ಹೊಸ ಅಭಿಯಾನ ಘೋಷಣೆ
- Lifestyle
ಗಣರಾಜ್ಯೋತ್ಸವ ಪರೇಡ್ನಲ್ಲಿ ಇತಿಹಾಸ ಸೃಷ್ಟಿಸಲಿದ್ದಾರೆ ಸ್ವಾತಿ ರಾಥೋಡ್
- Movies
ದಿಗ್ಗಜ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂಗೆ ಪದ್ಮವಿಭೂಷಣ ಪ್ರಶಸ್ತಿ
- Sports
ಐಎಸ್ಎಲ್: ಬಾಗನ್ ಸೋಲಿಸುವ ಆತ್ಮವಿಶ್ವಾಸದಲ್ಲಿ ನಾರ್ಥ್ ಈಸ್ಟ್
- Finance
ಎಲ್&ಟಿ ತ್ರೈಮಾಸಿಕ ಆದಾಯ 5% ಏರಿಕೆ: ದಾಖಲೆಯ 2,467 ಕೋಟಿ ರೂಪಾಯಿ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಗ್ಗದ ದರದಲ್ಲಿ 100Mbps ವೇಗದ ಬ್ರಾಡ್‌ಬ್ಯಾಂಡ್ ಪ್ಲ್ಯಾನ್‌ಗಳು!.ಯಾವುದು ಯೋಗ್ಯ!
ಏರ್‌ಟೆಲ್, ಟಾಟಾಸ್ಕೈ, ಜಿಯೋ, ಮತ್ತು ಹಾತ್‌ವೇ ಸಂಸ್ಥೆಗಳು ಖಾಸಗಿ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದು, ಗ್ರಾಹಕರಿಗೆ ಹಲವು ವಿಶೇಷ ಬ್ರಾಡ್‌ಬ್ಯಾಂಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿವೆ. ಅವುಗಳೊಂದಿಗೆ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್ಎಲ್ ಸಹ ಆಕರ್ಷಕ ಪ್ಲ್ಯಾನ್‌ಗಳನ್ನು ಘೋಷಿಸಿವೆ. ಇವುಗಳಲ್ಲಿ ಬಹುತೇಕ ಪ್ಲ್ಯಾನ್‌ಗಳು ಡೇಟಾ ಲಿಮಿಟ್ ರಹಿತ ಸೇವೆ ನೀಡುವ ಪ್ಲ್ಯಾನ್‌ಗಳಾಗಿದ್ದು, ಕಡಿಮೆ ತಿಂಗಳ ಶುಲ್ಕವನ್ನು ಹೊಂದಿವೆ.

ಹೌದು, ಪ್ರಸ್ತುತ ಬ್ರಾಡ್‌ಬ್ಯಾಂಡ್ ವಲಯದಲ್ಲಿ ಪೈಪೋಟಿ ತೀವ್ರವಾಗಿದ್ದು, ಅಗ್ಗದ ಶುಲ್ಕದ ಪ್ಲ್ಯಾನ್‌ಗಳ ಮೂಲಕ ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಸಂಸ್ಥೆಗಳು ಹೆಣಗಾಡುತ್ತಿವೆ. ಈ ಹಾದಿಯಲ್ಲಿಗ ಏರ್‌ಟೆಲ್, ಟಾಟಾಸ್ಕೈ, ಜಿಯೋ, ಹಾತ್‌ವೇ ಮತ್ತು ಬಿಎಸ್‌ಎನ್ಎಲ್ ಹೆಚ್ಚು ಗುರುತಿಸಿಕೊಂಡಿವೆ. ಈ ಸಂಸ್ಥೆಗಳು ಆರಂಭಿಕ ಪ್ಲ್ಯಾನ್ ಶುಲ್ಕವು ತಿಂಗಳಿಗೆ 1,000ರೂ.ಆಸುಪಾಸಿನಲ್ಲಿದ್ದು, 100 Mbps ವೇಗದ ಡೇಟಾ ಸೇವೆಯ ಪ್ರಯೋಜನೆ ನೀಡುವುದಾಗಿ ಹೇಳಿವೆ. ಹಾಗಾದರೇ 100 Mbps ವೇಗದ ಆರಂಭಿಕ ಬ್ರಾಡ್‌ಬ್ಯಾಂಡ್ ಪ್ಲ್ಯಾನ್ ದರಗಳೆನು ಮತ್ತು ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಟಾಟಾಸ್ಕೈ ಬ್ರಾಡ್‌ಬ್ಯಾಂಡ್
ಜನಪ್ರಿಯ ಟಾಟಾಸ್ಕೈ ಸಂಸ್ಥೆಯು ವಿವಿಧ ಶ್ರೇಣಿಯ ಬ್ರಾಡ್‌ಬ್ಯಾಂಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿದ್ದು, ಅವುಗಳಲ್ಲಿ ಕೆಲವು ಅನಿಯಮಿತ ಡೇಟಾವನ್ನು ಮತ್ತೆ ಕೆಲವು ಲಿಮಿಡೆಟ್ ಡೇಟಾ ಸೌಲಭ್ಯವನ್ನು ಪಡೆದಿದೆ. ಟಾಟಾಸ್ಕೈನ 100 Mbps ವೇಗದಲ್ಲಿ ಅನಿಯಮಿತ ಡೇಟಾ ಪ್ರಯೋಜನದ ಪ್ಲ್ಯಾನ್ ಶುಲ್ಕವು 1,100ರೂ.ಗಳಾಗಿದೆ. ಹಾಗೆಯೇ 100 Mbps ವೇಗದಲ್ಲಿ ನಿಗದಿತ ಡೇಟಾ ಸೌಲಭ್ಯದ ಪ್ಲ್ಯಾನ್ ಸಹ ಇದೆ.

ಹಾತ್‌ವೇ ಬ್ರಾಡ್‌ಬ್ಯಾಂಡ್
ಹಾತ್‌ವೇ ಸಂಸ್ಥೆಯು ಸಹ ಅಗ್ಗದ ಬ್ರಾಡ್‌ಬ್ಯಾಂಡ್ ಪ್ಲ್ಯಾನ್‌ಗಳನ್ನು ಹೊಂದಿದ್ದು, 100 Mbps ವೇಗದ ಆರಂಭಿಕ ಪ್ಲ್ಯಾನ್ 799ರೂ.ಗಳಾಗಿದೆ. ಈ ಬ್ರಾಡ್‌ಬ್ಯಾಂಡ್ ಪ್ಲ್ಯಾನಿನಲ್ಲಿ 1000GB ಡೇಟಾ ಸೌಲಭ್ಯವು ದೊರೆಯಲಿದ್ದು, ನಿಗದಿತ ಡೇಟಾ ಬಳಕೆ ಮುಗಿತ ಬಳಿಕ FUP ವೇಗದ ಮಿತಿಯು 5 Mbps ಸಾಮರ್ಥ್ಯದಲ್ಲಿರಲಿದೆ. ಇದರೊಂದಿಗೆ ಮೂರು ತಿಂಗಳ ಬ್ರಾಡ್‌ಬ್ಯಾಡ್ ಪ್ಲ್ಯಾನ್ ಆಯ್ಕೆಯು ಲಭ್ಯ ಇದೆ.

ಏರ್‌ಟೆಲ್ ಬ್ರಾಡ್‌ಬ್ಯಾಂಡ್
ಭಾರ್ತಿ ಏರ್‌ಟೆಲ್ ಸಂಸ್ಥೆಯು ಹಲವು ಆಕರ್ಷಕ ಪ್ಲ್ಯಾನ್‌ಗಳನ್ನು ಗ್ರಾಹಕರಿಗೆ ನೀಡಿದ್ದು, ಅವುಗಳಲ್ಲಿ 799ರೂ. ಪ್ಲ್ಯಾನ್ ಹೆಚ್ಚು ಆಕರ್ಷಿಸಿದೆ. ಈ ಪ್ಲ್ಯಾನಿನಲ್ಲಿ 100 Mbps ವೇಗದಲ್ಲಿ ಇಂಟರ್ನೆಟ್ ಸೌಲಭ್ಯ ದೊರೆಯಲಿದ್ದು, ತಿಂಗಳಿಗೆ 150GB FUP ಮಿತಿ ನೀಡಲಾಗಿದೆ. ಈ ಪ್ಯಾನಿನೊಂದಿಗೆ ಏರ್‌ಟೆಲ್ ಎಕ್ಸ್‌ಟ್ರಿಮ್ ಸದಸ್ಯತ್ವ ದೊರೆಯಲಿದ್ದು, ಜೊತೆಗೆ ಅನಿಯಮಿತ ಉಚಿತ ಕರೆಗಳು ಪ್ರಯೋಜನ ಸಿಗಲಿದೆ.

ಬಿಎಸ್‌ಎನ್ಎಲ್ ಬ್ರಾಡ್‌ಬ್ಯಾಂಡ್
ಬಿಎಸ್‌ಎನ್ಎಲ್ ಸಂಸ್ಥೆಯು ಬ್ರಾಡ್‌ಬ್ಯಾಂಡ್ ವಲಯದಲ್ಲಿ ಗುರುತಿಸಿಕೊಂಡಿದ್ದು, ಸಂಸ್ಥೆಯ 1277ರೂ. ಬ್ರಾಡ್‌ಬ್ಯಾಂಡ್ ಪ್ಲ್ಯಾನ್ 100 Mbps ವೇಗದ ಪ್ರಯೋಜನವನ್ನು ಒಳಗೊಂಡಿದೆ. ಈ ಪ್ಲ್ಯಾನಿನಲ್ಲಿ 750GB ಡೇಟಾ ಸೌಲಭ್ಯವು ದೊರೆಯಲಿದ್ದು, ಈ ನಿಗದಿತ ಡೇಟಾ ಮುಗಿದ ಬಳಿಕ 2 Mbps ಸಾಮರ್ಥ್ಯದಲ್ಲಿ ಇಂಟರ್ನೆಟ್ ಮುಂದುವರೆವುದು. ಅನಿಯಮಿತ ಲ್ಯಾಂಡ್‌ಲೈನ್ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ.

ಜಿಯೋ ಬ್ರಾಡ್‌ಬ್ಯಾಂಡ್
ಜಿಯೋ ಸಂಸ್ಥೆಯು ಗಿಗಾಫೈಬರ್ ಬ್ರಾಡ್‌ಬ್ಯಾಂಡ್ ಸಹ ಅತ್ಯುತ್ತಮ ಆಫರ್ ನೀಡಿದ್ದು, 100mbps ವೇಗದ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಸಿದೆ. ಅವುಗಳಲ್ಲಿ 699ರೂ.ಗಳ ಆರಂಭಿಕ ಬ್ರಾಡ್‌ಬ್ಯಾಂಡ್ ಪ್ಲ್ಯಾನ್ 100mbps ವೇಗದ ಸೌಲಭ್ಯವನ್ನು ಪಡೆದಿದ್ದು, ಒಟ್ಟು 1200GB ಡೇಟಾ ಪ್ರಯೋಜನ ಒದಗಿಸಲಿದೆ. ಇದರೊಂದಿಗೆ ಜಿಯೋದ ಇತರೆ ಪ್ರಯೋಜನಗಳು ಸಹ ಲಭ್ಯವಾಗಲಿವೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190