Home
ಸುದ್ದಿಜಾಲ

ದೈನಂದಿನ ಡೇಟಾ ಜೊತೆಗೆ 56 ದಿನಗಳ ವ್ಯಾಲಿಡಿಟಿಗೆ ಇವೇ ಬೆಸ್ಟ್‌ ಪ್ಲ್ಯಾನ್‌!

ದೇಶದ ಟೆಲಿಕಾಂಗಳ ಲಿಸ್ಟ್‌ನಲ್ಲಿ ಎರಡನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಮುಂದೆ ಸಾಗಿರುವ ಏರ್‌ಟೆಲ್‌ ತನ್ನ ಗ್ರಾಹಕರಿಗಾಗಿ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಕೆಲವು ರೀಚಾರ್ಜ್‌ ಯೋಜನೆಗಳು ಆಕರ್ಷಕ ಡೇಟಾ ಸೌಲಭ್ಯ ಪಡೆದಿದ್ದು, ಅವುಗಳಲ್ಲಿ ಮತ್ತೆ ಕೆಲ ರೀಚಾರ್ಜ್‌ ಪ್ಲ್ಯಾನ್‌ಗಳು ದೀರ್ಘ ಅವಧಿಯ ವ್ಯಾಲಿಡಿಟಿಯ ಪ್ರಯೋಜನ ಪಡೆದಿವೆ. ಹಾಗೆಯೇ ಮತ್ತೆ ಕೆಲವು ರೀಚಾರ್ಜ್‌ ಪ್ಲ್ಯಾನ್‌ಗಳು ಅಧಿಕ ಡೇಟಾ ಹಾಗೂ ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯ ಸಹ ಹೊಂದಿವೆ.

ಹೌದು, ಜನಪ್ರಿಯ ಏರ್‌ಟೆಲ್ ಟೆಲಿಕಾಂ ದೈನಂದಿನ ಅಧಿಕ ಡೇಟಾ ಸೌಲಭ್ಯದ ಹಾಗೂ ಹೆಚ್ಚಿನ ವ್ಯಾಲಿಡಿಟಿ ಪ್ರಯೋಜನ ಪಡೆದಿರುವ ರೀಚಾರ್ಜ್‌ ಯೋಜನೆಗಳ ಆಯ್ಕೆ ಹೊಂದಿದ್ದು, ಹೆಚ್ಚು ಬೇಡಿಕೆಯಲ್ಲಿ ಇವೆ. ಅದಾಗ್ಯೂ, 56 ದಿನಗಳ ವ್ಯಾಲಿಡಿಟಿ ಪ್ರಯೋಜನದ ಯೋಜನೆಗಳು ಅತ್ಯುತ್ತಮ ಎನಿಸಿವೆ. ಇದರ ಜೊತೆಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್‌ ಪ್ರಯೋಜನ ಸಹ ಪಡೆದಿವೆ. ಹಾಗಾದರೇ 56 ದಿನಗಳ ವ್ಯಾಲಿಡಿಟಿ ಪ್ರಯೋಜನದ ಮೂರು ಉತ್ತಮ ಏರ್‌ಟೆಲ್‌ ಯೋಜನೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ದೈನಂದಿನ ಡೇಟಾ ಜೊತೆಗೆ 56 ದಿನಗಳ ವ್ಯಾಲಿಡಿಟಿಗೆ ಇವೇ ಬೆಸ್ಟ್‌ ಪ್ಲ್ಯಾನ್‌!

ಏರ್‌ಟೆಲ್‌ 838ರೂ. ರೀಚಾರ್ಜ್‌ ಪ್ಲ್ಯಾನ್‌ ಮಾಹಿತಿ

ಏರ್‌ಟೆಲ್‌ ಸಂಸ್ಥೆಯ 838ರೂ. ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 3 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಅಮೆಜಾನ್‌ ಪ್ರೈಮ್‌ ವಿಡಿಯೋ ಚಂದಾದಾರಿಕೆ ಸೌಲಭ್ಯ, Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ಲೇ ಹಾಗೂ ಹೆಲ್ಲೋ ಟ್ಯೂನ್‌ ಸಹ ಲಭ್ಯ.

ಏರ್‌ಟೆಲ್‌ 649ರೂ. ರೀಚಾರ್ಜ್‌ ಪ್ಲ್ಯಾನ್‌ ಮಾಹಿತಿ

ಏರ್‌ಟೆಲ್‌ ಸಂಸ್ಥೆಯ 649ರೂ. ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನ್‌ ಪ್ರತಿದಿನ 2 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್‌ ಕರೆ ಪ್ರಯೋಜನಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ. ಅಲ್ಲದೇ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ Wynk ಮ್ಯೂಸಿಕ್ ಹಾಗೂ ಹೆಲ್ಲೋ ಟ್ಯೂನ್‌ ಸಹ ಲಭ್ಯ.

ಏರ್‌ಟೆಲ್‌ 579ರೂ. ರೀಚಾರ್ಜ್‌ ಪ್ಲ್ಯಾನ್‌ ಮಾಹಿತಿ

ಏರ್‌ಟೆಲ್‌ ಸಂಸ್ಥೆಯ 579ರೂ. ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಯೋಜನೆಯು ನಿತ್ಯ 1.5 GB ಡೇಟಾ ಪ್ರಯೋಜನ ಪಡೆದಿದ್ದು, ಅನಿಯಮಿತ ವಾಯಿಸ್‌ ಕರೆ ಪ್ರಯೋಜನಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ Wynk ಮ್ಯೂಸಿಕ್ ಹಾಗೂ ಹೆಲ್ಲೋ ಟ್ಯೂನ್‌ ಸಹ ಲಭ್ಯ.

Best Mobiles in India

English summary
Best 56 Days Airtel Recharge Plans with Daily Data. check data, validity and other benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+