Home
ಸುದ್ದಿಜಾಲ

ಏರ್‌ಟೆಲ್‌ ಗ್ರಾಹಕರೇ, ಈ ಪೋಸ್ಟ್‌ಪೇಯ್ಡ್‌ ಪ್ಲ್ಯಾನಿನ ಪ್ರಯೋಜನ ತಿಳಿದ್ರೆ, ವಾವ್‌ ಅಂತೀರಾ!

ದೇಶದ ಟೆಲಿಕಾಂ ವಲಯದಲ್ಲಿ ಭಾರ್ತಿ ಏರ್‌ಟೆಲ್‌ ಎರಡನೇ ದೊಡ್ಡ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಏರ್‌ಟೆಲ್‌ ಕಂಪನಿಯು ಹಲವು ಭಿನ್ನ ಶ್ರೇಣಿಯಲ್ಲಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳ ಪೈಕಿ ಪ್ರಿಪೇಯ್ಡ್‌ ಹಾಗೂ ಪೋಸ್ಟ್‌ಪೇಯ್ಡ್‌ ಯೋಜನೆಗಳು ಸೇರಿವೆ. ಇನ್ನು ಸಂಸ್ಥೆಯ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳು ಸಹ ಆಕರ್ಷಕ ಸೌಲಭ್ಯಗಳನ್ನು ಪಡೆದಿವೆ.

ಹೌದು, ಏರ್‌ಟೆಲ್‌ ಟೆಲಿಕಾಂನ ಪೋಸ್ಟ್‌ಪೇಯ್ಡ್‌ ಯೋಜನೆಗಳು ಬಜೆಟ್‌ ರೇಂಜ್‌ನ ಜೊತೆಗೆ ಹೈ ಎಂಡ್‌ ಪ್ರೈಸ್‌ಟ್ಯಾಗ್‌ ಅನ್ನು ಸಹ ಪಡೆದಿವೆ. ಸಂಸ್ಥೆಯ ಆರಂಭಿಕ ಪೋಸ್ಟ್‌ಪೇಯ್ಡ್‌ ಯೋಜನೆ 399ರೂ. ಆಗಿದೆ. ಅಲ್ಲದೇ ಏರ್‌ಟೆಲ್‌ 1499ರೂ. ಗಳ ದುಬಾರಿ ಬೆಲೆಯಲ್ಲಿ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ ಲಭ್ಯ. ಇನ್ನು ಕೆಲವು ಪೋಸ್ಟ್‌ಪೇಯ್ಡ್‌ ಯೋಜನೆಗಳು ಓಟಿಟಿ ಪ್ರಯೋಜನೆಗಳನ್ನು ಪಡೆದಿವೆ. ಹಾಗಾದರೇ ಏರ್‌ಟೆಲ್‌ ಸಂಸ್ಥೆಯ ಜನಪ್ರಿಯ ಫೋಸ್ಟ್‌ಪೇಯ್ಡ್‌ ಪ್ಲ್ಯಾನ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ ಗ್ರಾಹಕರೇ, ಈ ಪ್ಲ್ಯಾನಿನ ಪ್ರಯೋಜನ ತಿಳಿದ್ರೆ, ವಾವ್‌ ಅಂತೀರಾ

ಏರ್‌ಟೆಲ್‌ 399ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂನ ಈ ಯೋಜನೆಯು 40GB ಡೇಟಾ ಪ್ರಯೋಜನ ಪಡೆದುಕೊಂಡಿದೆ. ಈ ಯೋಜನೆಯು ಅನ್‌ಲಿಮಿಟೆಡ್‌ 5G ಇಂಟರ್ನೆಟ್‌ ಸೌಲಭ್ಯ ಪಡೆದಿದೆ. ಹಾಗೆಯೇ ಯೋಜನೆಯು ಅನಿಯಮಿತ ವಾಯಿಸ್‌ ಕಾಲಿಂಗ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಇನ್ನು ಈ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ ಒಂದು ತಿಂಗಳ ವ್ಯಾಲಿಡಿಟಿ ಪಡೆದಿರುತ್ತದೆ. ಹಾಗೆಯೇ ಎಕ್ಸ್‌ಟ್ರಿಮ್‌ ಪ್ಲೇ ಓಟಿಟಿ ಚಂದಾದಾರಿಕೆ ಪಡೆದಿದೆ.

ಏರ್‌ಟೆಲ್‌ 499ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂನ ಏರ್‌ಟೆಲ್‌ 499ರೂ. ಪೋಸ್ಟ್‌ಪೇಯ್ಡ್‌ ಯೋಜನೆಯು 75GB ಡೇಟಾ ಪ್ರಯೋಜನ ಪಡೆದುಕೊಂಡಿದೆ. ಈ ಯೋಜನೆಯು ಅನ್‌ಲಿಮಿಟೆಡ್‌ 5G ಇಂಟರ್ನೆಟ್‌ ಸೌಲಭ್ಯ ಪಡೆದಿದೆ. ಹಾಗೆಯೇ ಯೋಜನೆಯು ಅನಿಯಮಿತ ಧ್ವನಿ ಕರೆಯ ಸೌಲಭ್ಯ ಸಹ ಹೊಂದಿದ್ದು, ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಪಡೆದಿದೆ. ಇದರೊಂದಿಗೆ ಎಕ್ಸ್‌ಸ್ಟ್ರೀಮ್ ಪ್ಲೇ ಪ್ರೀಮಿಯಂ ಓಟಿಟಿ, ಅಮೆಜಾನ್ ಪ್ರೈಮ್ ಓಟಿಟಿ ಹಾಗೂ ಡಿಸ್ನಿ+ ಹಾಟ್‌ಸ್ಟಾರ್ ಓಟಿಟಿ ಪ್ರಯೋಜನಗಳು ಇವೆ.

ಏರ್‌ಟೆಲ್‌ 599ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂನ ಈ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ 75GB ಡೇಟಾ ಪ್ರಯೋಜನ ಪಡೆದುಕೊಂಡಿದ್ದು, ಕುಟುಂಬದ ಒಬ್ಬ ಸದಸ್ಯರ ಫೋನ್ ಸಂಖ್ಯೆ ಆಡ್-ಆನ್ ಮಾಡಬಹುದಾಗಿದೆ. ಈ ಯೋಜನೆಯು ಅನ್‌ಲಿಮಿಟೆಡ್‌ 5G ಇಂಟರ್ನೆಟ್‌ ಸೌಲಭ್ಯ ಪಡೆದಿದೆ. ಹಾಗೆಯೇ ಯೋಜನೆಯು ಅನಿಯಮಿತ ಧ್ವನಿ ಕರೆಯ ಸೌಲಭ್ಯ ಸಹ ಹೊಂದಿದ್ದು, ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಪಡೆದಿದೆ. ಇದರೊಂದಿಗೆ ಎಕ್ಸ್‌ಸ್ಟ್ರೀಮ್ ಪ್ಲೇ ಪ್ರೀಮಿಯಂ ಓಟಿಟಿ, ಅಮೆಜಾನ್ ಪ್ರೈಮ್ ಓಟಿಟಿ ಹಾಗೂ ಡಿಸ್ನಿ+ ಹಾಟ್‌ಸ್ಟಾರ್ ಓಟಿಟಿ ಪ್ರಯೋಜನಗಳು ಇವೆ.

ಏರ್‌ಟೆಲ್‌ 999ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂನ ಏರ್‌ಟೆಲ್‌ 999ರೂ. ಪೋಸ್ಟ್‌ಪೇಯ್ಡ್‌ ಯೋಜನೆಯು 100GB ಡೇಟಾ ಪ್ರಯೋಜನ ಪಡೆದುಕೊಂಡಿದ್ದು, ಕುಟುಂಬದ ಒಬ್ಬ ಸದಸ್ಯರ ಫೋನ್ ಸಂಖ್ಯೆ ಆಡ್-ಆನ್ ಮಾಡಬಹುದಾಗಿದೆ. ಈ ಪ್ಲ್ಯಾನ್‌ ಸಹ ಅನ್‌ಲಿಮಿಟೆಡ್‌ 5G ಇಂಟರ್ನೆಟ್‌ ಪ್ರಯೋಜನ ಪಡೆದಿದೆ. ಜೊತೆಗೆ ಈ ಪ್ಲ್ಯಾನ್ ಅನಿಯಮಿತ ಧ್ವನಿ ಕರೆಯ ಸೌಲಭ್ಯ ಸಹ ಪಡೆದಿದ್ದು, ಇದಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಹೊಂದಿದೆ. ಇದರೊಂದಿಗೆ ಎಕ್ಸ್‌ಸ್ಟ್ರೀಮ್ ಪ್ಲೇ ಪ್ರೀಮಿಯಂ ಓಟಿಟಿ, ಅಮೆಜಾನ್ ಪ್ರೈಮ್ ಓಟಿಟಿ ಹಾಗೂ ಡಿಸ್ನಿ+ ಹಾಟ್‌ಸ್ಟಾರ್ ಓಟಿಟಿ ಪ್ರಯೋಜನಗಳು ಇವೆ.

ಏರ್‌ಟೆಲ್‌ 1199ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ನ ಈ ಪೋಸ್ಟ್‌ಪೇಯ್ಡ್‌ ಯೋಜನೆಯು 150GB ಡೇಟಾ ಪ್ರಯೋಜನ ಪಡೆದುಕೊಂಡಿದ್ದು, ಹಾಗೆಯೇ ಕುಟುಂಬದ ಒಬ್ಬ ಸದಸ್ಯರ ಫೋನ್ ಸಂಖ್ಯೆ ಆಡ್-ಆನ್ ಮಾಡಬಹುದು. ಈ ಪ್ಲ್ಯಾನ್‌ ಸಹ ಅನ್‌ಲಿಮಿಟೆಡ್‌ 5G ಇಂಟರ್ನೆಟ್‌ ಪ್ರಯೋಜನ ಪಡೆದಿದೆ. ಇದರೊಂದಿಗೆ ಪ್ಲ್ಯಾನ್ ಅನಿಯಮಿತ ಧ್ವನಿ ಕರೆಯ ಸೌಲಭ್ಯ ಸಹ ಪಡೆದಿದ್ದು, ಅಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಹೊಂದಿದೆ. ಇದರೊಂದಿಗೆ ಎಕ್ಸ್‌ಸ್ಟ್ರೀಮ್ ಪ್ಲೇ ಪ್ರೀಮಿಯಂ ಓಟಿಟಿ, ಅಮೆಜಾನ್ ಪ್ರೈಮ್ ಓಟಿಟಿ ಹಾಗೂ ಡಿಸ್ನಿ+ ಹಾಟ್‌ಸ್ಟಾರ್ ಓಟಿಟಿ ಪ್ರಯೋಜನಗಳು ಇವೆ.

Best Mobiles in India

English summary
Best Airtel postpaid plans 2024 in India. List is here, check offers, unlimited calls, OTT benefits and more details,
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+