Just In
- 26 min ago
ಜಿಯೋಗೆ ಸೆಡ್ಡು ಹೊಡೆಯುತ್ತಿದೆಯಾ ಏರ್‌ಟೆಲ್; ಜಿಯೋ ಸೇವೆ ಬೇಡ ಎಂದವರ ಸಂಖ್ಯೆ ಎಷ್ಟು ಗೊತ್ತಾ!?
- 56 min ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
- 2 hrs ago
ChatGPT Effect: AI ಟೂಲ್ಸ್ ಬ್ಯಾನ್ ಮಾಡಲು ಮುಂದಾದ ಬೆಂಗಳೂರಿನ ಈ ಕಾಲೇಜುಗಳು!
- 18 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
Don't Miss
- News
Breaking: ರಾಜಸ್ಥಾನದ ಭರತ್ಪುರದಲ್ಲಿ ಚಾರ್ಟರ್ಡ್ ವಿಮಾನ ಪತನ!
- Finance
ಅದಾನಿ ಆಘಾತ: 2 ದಿನಗಳಲ್ಲಿ ₹18,000 ಕೋಟಿ ಕಳೆದುಕೊಂಡ LIC- ಗ್ರಾಹಕರೇ, ಎಚ್ಚರಿಕೆಯಿಂದ ಈ ವರದಿ ನೋಡಿ
- Movies
ಕ್ರಾಂತಿಗೆ ಸಿಕ್ಕಾಪಟ್ಟೆ ನೆಗೆಟಿವ್ ವಿಮರ್ಶೆ; ಚಿತ್ರ ನೋಡಿ ಕಿಡಿಕಾರಿದ ನಟ ಪ್ರಮೋದ್!
- Sports
ನಾವು ಆಡುವುದನ್ನು ನೋಡಲು ಜನ ಬಂದಿಲ್ಲ: ಆತನಿಗಾಗಿ ಜನ ಬಂದಿದ್ದಾರೆ ಎಂದ ನ್ಯೂಜಿಲೆಂಡ್ ಕ್ರಿಕೆಟಿಗ
- Lifestyle
ಬೆಳ್ಳಿಯ ಆಭರಣಗಳು ಹೊಳಪಿನಿಂದ ಕೂಡಿರಲು ಈ ಟ್ರಿಕ್ಸ್ ಬಳಸಿ
- Automobiles
ಟಾಟಾದ ಜನಪ್ರಿಯ ಕಾರುಗಳ ಬೆಲೆ ಏರಿಕೆ: ಘೋಷಣೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಪ್ರಿಯ ಏರ್‌ಟೆಲ್ ಗ್ರಾಹಕರೇ, ರೀಚಾರ್ಜ್ ಮುನ್ನ ಈ ಅಗ್ಗದ ಪ್ಲ್ಯಾನ್ ಬಗ್ಗೆ ತಿಳಿಯಿರಿ!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಭಾರ್ತಿ ಏರ್‌ಟೆಲ್ ಜಿಯೋ ಟೆಲಿಕಾಂಗೆ ಪೈಪೋಟಿ ನೀಡುತ್ತ ಮುನ್ನಡೆದಿದೆ. ಹೆಚ್ಚಿನ ಡೇಟಾ ಪ್ರೀಪೇಯ್ಡ್ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿರುವ ಏರ್‌ಟೆಲ್ ಟೆಲಿಕಾಂ 2022ರ ಪ್ರಸಕ್ತ ವರ್ಷದಲ್ಲಿ ಹಲವು ಆಕರ್ಷಕ ಪ್ರೀಪೇಯ್ಡ್ ಯೋಜನೆಗಳನ್ನು ಒಳಗೊಂಡಿದೆ. ಬಹುತೇಕ ಯೋಜನೆಗಳು ಅಧಿಕ ಡೇಟಾ, ವ್ಯಾಲಿಡಿಟಿ, ಅನಿಯಮಿತ ವಾಯಿಸ್ ಕರೆ ಸೌಲಭ್ಯಗಳನ್ನು ಪಡೆದಿವೆ.

ಹೌದು, ಏರ್‌ಟೆಲ್ ಸಂಸ್ಥೆಯು ಅಗ್ಗದ ಪ್ರೈಸ್‌ಟ್ಯಾಗ್‌ನಿಂದ ದುಬಾರಿ ಬೆಲೆಯಲ್ಲಿ ಹಲವು ಭಿನ್ನ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿದೆ. ಅವುಗಳಲ್ಲಿ ಕೆಲವು ಅಲ್ಪಾವಧಿಯ ಯೋಜನೆಗಳಾಗಿದ್ದು, ಇನ್ನು ಕೆಲವು ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನದ ಪ್ಲ್ಯಾನ್‌ಗಳಾಗಿವೆ. ಇನ್ನೂ ಕೆಲ ಬಜೆಟ್ ದರದ ಏರ್‌ಟೆಲ್ ಯೋಜನೆಗಳು ವಾಯಿಸ್ ಕರೆ ಹಾಗೂ ಡೈಲಿ ಡೇಟಾ ಪ್ರಯೋಜನಗಳ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿವೆ. ಹಾಗಾದರೇ ಏರ್‌ಟೆಲ್ ಟೆಲಿಕಾಂನ ಎಲ್ಲ ಪ್ರೀಪೇಯ್ಡ್ ಯೋಜನೆಗಳ ಪ್ರಯೋಜನಗಳ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಏರ್‌ಟೆಲ್ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು
ಏರ್‌ಟೆಲ್ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 549ರೂ. ಪ್ರಿಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು
ಏರ್‌ಟೆಲ್ ಟೆಲಿಕಾಂನ 549ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್ 666ರೂ. ಪ್ರೀಪೇಯ್ಡ್ ಪ್ಲಾನ್ ಸೌಲಭ್ಯಗಳು
ಏರ್‌ಟೆಲ್ ಟೆಲಿಕಾಂನ 666 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಏರ್‌ಟೆಲ್ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್ ಸೌಲಭ್ಯ ದೊರೆಯುತ್ತದೆ.

ಏರ್‌ಟೆಲ್ ಟೆಲಿಕಾಂನ 699ರೂ, ಪ್ರಿಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು
ಏರ್‌ಟೆಲ್ ಟೆಲಿಕಾಂನ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಮೆಂಬರ್‌ಶಿಪ್ ಪ್ರಯೋಜನ ಸಿಗಲಿದೆ. ಇದರೊಂದಿಗೆ ಫಾಸ್ಟ್‌ಟ್ಯಾಗ್ ರೀಚಾರ್ಜ್‌ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಲಭ್ಯ ಆಗಲಿದೆ. ಹೆಲೋ ಟ್ಯೂನ್ ಹಾಗೂ ವೆಂಕ್ ಮ್ಯೂಸಿಕ್ ಸೌಲಭ್ಯ ದೊರೆಯಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470