Home
ಸುದ್ದಿಜಾಲ

ಏರ್‌ಟೆಲ್‌ನ ಈ ಪ್ಲ್ಯಾನ್‌ಗಳ ಬೆಲೆ ಅಗ್ಗ!..ಆದ್ರೆ, ಸಿಗುತ್ತೆ ಭರ್ಜರಿ ಪ್ರಯೋಜನ!

ದೇಶದ ಎರಡನೇ ದೊಡ್ಡ ಟೆಲಿಕಾಂ ಆಗಿ ಗುರುತಿಸಿಕೋಂಡಿರುವ ಏರ್‌ಟೆಲ್ ಸಂಸ್ಥೆಯು ಈಗಾಗಲೇ ಕೆಲವೊಂದು ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಮೂಲಕ ಚಂದಾದಾರರನ್ನು ಸೆಳೆದಿದೆ. ಏರ್‌ಟೆಲ್‌ ಟೆಲಿಕಾಂ ಬಹುತೇಕ ಪ್ರೀಪೇಯ್ಡ್‌ ಯೋಜನೆಗಳು ಅಧಿಕ ದೈನಂದಿನ ಡೇಟಾ ಪ್ರಯೋಜನ ಒಳಗೊಂಡಿದ್ದು, ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಪಡೆದಿವೆ. ಅದಾಗ್ಯೂ, ಅಗ್ಗದ ಬೆಲೆಯ ಕೆಲವು ಯೋಜನೆಗಳು ಗ್ರಾಹಕರ ಗಮನ ಸೆಳೆದಿವೆ.

ಟೆಲಿಕಾಂ

ಹೌದು, ಭಾರ್ತಿ ಏರ್‌ಟೆಲ್ ಟೆಲಿಕಾಂ ಭಿನ್ನ ಶ್ರೇಣಿಯ ಪ್ರೀಪೇಯ್ಡ್‌ ಯೋಜನೆಗಳ ಆಯ್ಕೆ ಅನ್ನು ಹೊಂದಿದೆ. ಆ ಪೈಕಿ ಅಲ್ಪಾವಧಿ ಪ್ಲ್ಯಾನ್‌ಗಳಿಂದ ದೀರ್ಘಾವಧಿ ವರೆಗಿನ ಪ್ಲ್ಯಾನ್‌ಗಳು ಸೇರಿವೆ. ಮುಖ್ಯವಾಗಿ 300ರೂ. ಒಳಗೆ ಲಭ್ಯವಿರುವ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಡೇಟಾ, ವ್ಯಾಲಿಡಿಟಿ ಸೇರಿದಂತೆ ಇತರೆ ಕೆಲವು ಹೆಚ್ಚುವರಿ ಪ್ರಯೋಜನಗಳಿಂದ ಗುರುತಿಸಿಕೊಂಡಿವೆ. ಹಾಗಾದರೇ ಏರ್‌ಟೆಲ್‌ ಟೆಲಿಕಾಂನ 300ರೂ. ಬೆಲೆಯ ಒಳಗೆ ಲಭ್ಯವಿರುವ ಕೆಲವು ಪ್ರೀಪೇಯ್ಡ್‌ ಯೋಜನೆಗಳ ಒಟ್ಟಾರೇ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ನ 155ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನ

ಏರ್‌ಟೆಲ್‌ನ 155ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನ

ಏರ್‌ಟೆಲ್‌ ಟೆಲಿಕಾಂನ 155 ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು 1GB ಡೇಟಾ ಹಾಗೂ 300 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್‌ ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 179ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನ

ಏರ್‌ಟೆಲ್‌ನ 179ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನ

ಏರ್‌ಟೆಲ್‌ ಟೆಲಿಕಾಂನ 179ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು 2 GB ಡೇಟಾ ಹಾಗೂ 300 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್‌ ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 209ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನ

ಏರ್‌ಟೆಲ್‌ನ 209ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನ

ಏರ್‌ಟೆಲ್‌ ಟೆಲಿಕಾಂನ 209ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು ಪ್ರತಿದಿನ 1 GB ಡೇಟಾ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್‌ ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 239ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನ

ಏರ್‌ಟೆಲ್‌ನ 239ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನ

ಏರ್‌ಟೆಲ್‌ ಟೆಲಿಕಾಂನ 239ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು ಪ್ರತಿದಿನ 1 GB ಡೇಟಾ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್‌ ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 265ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನ

ಏರ್‌ಟೆಲ್‌ನ 265ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನ

ಏರ್‌ಟೆಲ್‌ ಟೆಲಿಕಾಂನ 265ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು ಪ್ರತಿದಿನ 1 GB ಡೇಟಾ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್‌ ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 299ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನ

ಏರ್‌ಟೆಲ್‌ನ 299ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನ

ಏರ್‌ಟೆಲ್‌ ಟೆಲಿಕಾಂನ 265ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು ಪ್ರತಿದಿನ 1.5 GB ಡೇಟಾ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್‌ ಸೇವೆಯನ್ನು ಒದಗಿಸುತ್ತದೆ.

Best Mobiles in India

English summary
Best Airtel Prepaid Plans Under Rs 300 (2022) with Attractive Data Benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+