Home
ಸುದ್ದಿಜಾಲ

ನೀವು ಜಿಯೋ ಗ್ರಾಹಕರೇ?..ಪ್ರತಿದಿನ ಅಧಿಕ ಡೇಟಾ ಬೇಕೆ?..ಈ ಪ್ಲ್ಯಾನ್‌ ನೋಡಿ!

ಭಾರತೀಯ ಟೆಲಿಕಾಂ ವಲಯದಲ್ಲಿ ಮೊದಲ ಸ್ಥಾನದಲ್ಲಿ ಕಾಣಿಸಿಕೊಡಿರುವ ರಿಲಯನ್ಸ್‌ ಜಿಯೋ ಸಂಸ್ಥೆಯು ಹಲವು ಆಕರ್ಷಕ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ಗ್ರಾಹಕರಿಗೆ ನೀಡಿದೆ. ಆ ಪೈಕಿ ದೈನಂದಿನ 3 GB ಡೇಟಾ ಪ್ರಯೋಜನ ಒದಗಿಸುವ ಜಿಯೋ ರೀಚಾರ್ಜ್‌ ಪ್ಲ್ಯಾನ್‌ಗಳು ಹೆಚ್ಚಿನ ಡೇಟಾ ಬಳಕೆ ಮಾಡುವ ಗ್ರಾಹಕರಿಗೆ ಬೆಸ್ಟ್‌ ಆಗಿವೆ. ಈ ಯೋಜನೆಗಳಲ್ಲಿ ಪ್ರತಿದಿನ ಡೇಟಾ ಸೌಲಭ್ಯದ ಜೊತೆಗೆ ಓಟಿಟಿ ಚಂದಾದಾರಿಕೆಯಂತಹ ಸೌಲಭ್ಯ, ಅಲ್ಲದೇ ಕೆಲವು ಹೆಚ್ಚುವರಿ ಸೌಲಭ್ಯಗಳು ಸಹ ಲಭ್ಯ ಆಗಲಿವೆ.

ಹೌದು, ರಿಲಯನ್ಸ್‌ ಜಿಯೋ ಕಂಪನಿಯು ಭಿನ್ನ ಡೇಟಾ ಪ್ರಯೋಜನಗಳ ಆಯ್ಕೆ ಪಡೆದಿದೆ. ಅವುಗಳಲ್ಲಿ ಪ್ರತಿದಿನ 1 GB ಡೇಟಾ ಸೌಲಭ್ಯ, 2 GB ಡೇಟಾ ಸೌಲಭ್ಯ ಮತ್ತು 3 GB ಡೇಟಾ ಸೌಲಭ್ಯ ಪ್ಲ್ಯಾನ್‌ಗಳ ಆಯ್ಕೆ ಇದೆ. ಅಧಿಕ ಡೇಟಾ ಇರುವ ಕೆಲವು ಯೋಜನೆಯು ಹೆಚ್ಚಿನ ಜನಪ್ರಿಯತೆ ಹೊಂದಿವೆ. ಹಾಗಾದರೇ 3GB ಡೇಟಾ ಪ್ರಯೋಜನ ಪಡೆದ ಏರ್‌ಟೆಲ್‌ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ನೀವು ಜಿಯೋ ಗ್ರಾಹಕರೇ?..ಪ್ರತಿದಿನ ಅಧಿಕ ಡೇಟಾ ಬೇಕೆ?..ಈ ಪ್ಲ್ಯಾನ್‌ ನೋಡಿ!

ಜಿಯೋ 219ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂನ 219ರೂ. ಪೋಸ್ಟ್‌ಪೇಯ್ಡ್ ರೀಚಾರ್ಜ್‌ ಯೋಜನೆಯು ಒಟ್ಟು 14 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ, ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 44 GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಜಿಯೋ ಆಪ್ಸ್‌ ಸೇವೆ ಸಿಗಲಿದೆ.

ಜಿಯೋ 399ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂನ 399ರೂ. ಪೋಸ್ಟ್‌ಪೇಯ್ಡ್ ರೀಚಾರ್ಜ್‌ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ, ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 90GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಜಿಯೋ ಆಪ್ಸ್‌ ಸೇವೆ ಸಿಗಲಿದೆ.

ಜಿಯೋ 999ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಸಂಸ್ಥೆಯ 999ರೂ. ಪೋಸ್ಟ್‌ಪೇಯ್ಡ್ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ, ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 252 GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ನಿತ್ಯ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಜಿಯೋ ಸಿನಿಮಾ, ಜಿಯೋ ಟಿವಿ ಹಾಗೂ ಇತರೆ ಜಿಯೋ ಆಪ್ಸ್‌ ಸೇವೆ ಸಿಗಲಿದೆ.

ಜಿಯೋ 1499ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಸಂಸ್ಥೆಯ 1499ರೂ. ಪೋಸ್ಟ್‌ಪೇಯ್ಡ್ ರೀಚಾರ್ಜ್‌ ಯೋಜನೆಯು ಜಿಯೋದ 999ರೂ. ಪ್ಲ್ಯಾನಿನಂತೆ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯ, ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 252 GB ಡೇಟಾ ಪ್ರಯೋಜನ ಸಿಗುತ್ತದೆ.

ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ನಿತ್ಯ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ ದೊರೆಯುತ್ತದೆ. ಅಲ್ಲದೇ ಜಿಯೋ ಸಿನಿಮಾ, ಜಿಯೋ ಟಿವಿ ಹಾಗೂ ಇತರೆ ಜಿಯೋ ಆಪ್ಸ್‌ ಸೇವೆ ಸಿಗಲಿದೆ.

Best Mobiles in India

English summary
Best Jio Recharge Plans with 3GB Data Per Day. check benefits and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+