Home
ಸುದ್ದಿಜಾಲ

2023ರಲ್ಲಿ ಮೊಬೈಲ್‌ ರೀಚಾರ್ಜ್‌ ಮಾಡೋಕೆ ಇವೇ ಬೆಸ್ಟ್‌ ಪ್ಲ್ಯಾನ್‌ಗಳು!..ನೀವೇನಂತೀರಿ?

ಹೊಸ ವರ್ಷ 2023 ಅನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಗಳು ಈ ವರ್ಷ ಕೆಲವು ನೂತನ ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸುವ ಸಾಧ್ಯತೆಗಳಿವೆ. ಅದಾಗ್ಯೂ, ಸದ್ಯ ಚಾಲ್ತಿ ಇರುವ ಅಧಿಕ ಡೇಟಾ, ವ್ಯಾಲಿಡಿಟಿ ಸೌಲಭ್ಯದ ಕೆಲವು ಪ್ಲ್ಯಾನ್‌ಗಳು ಬಳಕೆದಾರರಿಗೆ ಅತ್ಯುತ್ತಮ ಎನಿಸಿವೆ. ಈ ನಿಟ್ಟಿನಲ್ಲಿ 2023 ರಲ್ಲಿ ರೀಚಾರ್ಜ್‌ ಮಾಡಿಸಲು ಕೆಲವು ಪ್ಲ್ಯಾನ್‌ಗಳು ಗಮನ ಸೆಳೆದಿವೆ. ಹಾಗೆಯೇ ಹೆಚ್ಚುವರಿ ಸೌಲಭ್ಯ ಸಹ ಪಡೆದಿವೆ.

ರೀಚಾರ್ಜ್‌ಗೆ

ಹೌದು, ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳು ಭಿನ್ನ ಯೋಜನೆಗಳ ಆಯ್ಕೆ ಹೊಂದಿವೆ. ಕೆಲವರು ದೀರ್ಘಾವಧಿಯ ಪ್ಲ್ಯಾನ್ ಇಷ್ಟ ಪಟ್ಟರೆ, ಮತ್ತೆ ಕೆಲವರು ಅಲ್ಪಾವಧಿ ಪ್ಲ್ಯಾನ್ ರೀಚಾರ್ಜ್‌ಗೆ ಮುಂದಾಗುತ್ತಾರೆ. ಆದರೆ ಬಹುತೇಕ ಗ್ರಾಹಕರು ಅಧಿಕ ದೈನಂದಿನ ಡೇಟಾ ಪ್ರಯೋಜನ ಹಾಗೂ ಬಿಗ್ ವ್ಯಾಲಿಡಿಟಿ ಇರುವ ಯೋಜನೆಗಳಿಗೆ ಹೆಚ್ಚು ಮನಸ್ಸು ಮಾಡುತ್ತಾರೆ. ಹಾಗಾದರೆ 2023ರಲ್ಲಿ ರೀಚಾರ್ಜ್‌ ಮಾಡಿಸೋಕೆ ಅತ್ಯುತ್ತಮ ಎನಿಸುವ ಕೆಲವು ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಹೆಚ್ಚುವರಿ ಯಾಗಿ ಮೂರು ತಿಂಗಳ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಚಂದಾದಾರಿಕೆ ಹಾಗೂ ಏರ್‌ಟೆಲ್‌ ಆಪ್ಸ್‌ಗಳ ಸೇವೆ ಪಡೆದಿದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಉಚಿತ ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ ಸೇವೆ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಒಟ್ಟು 24GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಒಟ್ಟು 3600 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ. ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

Best Mobiles in India

English summary
Best plans of 2023: Jio, Airtel and Vi Plans with 365 days validity, other benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+