84 ದಿನಗಳ ವ್ಯಾಲಿಡಿಟಿ ಸೌಲಭ್ಯ ಇರುವ ಅತ್ಯುತ್ತಮ ರೀಚಾರ್ಜ್ ಪ್ಲ್ಯಾನ್‌ಗಳ ಲಿಸ್ಟ್ ಇಲ್ಲಿದೆ!
ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂ ಸಂಸ್ಥೆಗಳು ಭಿನ್ನ ಪ್ರೀಪೇಯ್ಡ್ ಯೋಜನೆಗಳ ಮೂಲಕ ಹೆಚ್ಚಿನ ಚಂದಾದಾರರನ್ನು ಸೆಳೆಯುವ ಪ್ರಯತ್ನ ನಡೆಸುತ್ತ ಸಾಗಿವೆ. ಆ ಪೈಕಿ ಈ ಮೂರು ಟೆಲಿಕಾಂಗಳು ಅಲ್ಪಾವಧಿ ವ್ಯಾಲಿಡಿಟಿ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಯನ್ನು ಪಡೆದಿದೆ. ಅವುಗಳ ಪೈಕಿ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳು ಹೆಚ್ಚಿನ ಗಮನ ಸೆಳೆದಿವೆ.
ಹೌದು, ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂ ಸಂಸ್ಥೆಗಳು ಪ್ರತಿದಿನ ಅಧಿಕ ಡೇಟಾ ಪ್ರಯೋಜನದ ಹಾಗೂ ಬಿಗ್ ವ್ಯಾಲಿಡಿಟಿ ಇರುವ ಪ್ಲ್ಯಾನ್ ಇದ್ದು, ಅಧಿಕ ಡಿಮ್ಯಾಂಡ್‌ನಲ್ಲಿ ಲಭ್ಯ ಇವೆ. ಅದಾಗ್ಯೂ, ಪ್ರಮುಖವಾಗಿ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳು ಅಧಿಕ ಆಕರ್ಷಕ ಎನಿಸಿವೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್ ಪ್ರಯೋಜನ ಸಹ ಪಡೆದಿವೆ. ಇನ್ನುಳಿದಂತೆ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಕೆಲವು ಪ್ರೀಪೇಯ್ಡ್ ಯೋಜನೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ವಿ ಸಂಸ್ಥೆಯ 859ರೂ. ಪ್ರೀಪೇಯ್ಡ್ ರೀಚಾರ್ಜ್
ವಿ ಟೆಲಿಕಾಂ 859ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ದೊರೆಯುತ್ತವೆ. ಇದರೊಂದಿಗೆ ವಿ ಟೆಲಿಕಾಂ ಆಪ್ಸ್ ಸಹ ದೊರೆಯುತ್ತವೆ. ವೀಕೆಂಡ್ ಡೇಟಾ ರೋಲ್‌ಓವರ್ ಪ್ರಯೋಜನ ಕೂಡಾ ಪಡೆದಿದೆ.
ಜಿಯೋ ಟೆಲಿಕಾಂನ 859ರೂ. ಪ್ರೀಪೇಯ್ಡ್ ರೀಚಾರ್ಜ್
ಜಿಯೋ ಟೆಲಿಕಾಂನ 859ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿವೆ. ಇದರೊಂದಿಗೆ ಜಿಯೋ ಟೆಲಿಕಾಂ ಆಪ್ಸ್ ಸಹ ದೊರೆಯುತ್ತವೆ.
ಏರ್‌ಟೆಲ್ ಟೆಲಿಕಾಂನ 859ರೂ. ಪ್ರೀಪೇಯ್ಡ್ ರೀಚಾರ್ಜ್
ಏರ್‌ಟೆಲ್ ಟೆಲಿಕಾಂನ 859ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಏರ್‌ಟೆಲ್ ಟೆಲಿಕಾಂ ಆಪ್ಸ್ ಸಹ ದೊರೆಯುತ್ತವೆ.
ವಿ ಸಂಸ್ಥೆಯ 979ರೂ. ಪ್ರೀಪೇಯ್ಡ್ ರೀಚಾರ್ಜ್
ವಿ ಟೆಲಿಕಾಂ 979ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ದೊರೆಯುತ್ತವೆ.
ಜಿಯೋ ಟೆಲಿಕಾಂನ 949ರೂ. ಪ್ರೀಪೇಯ್ಡ್ ರೀಚಾರ್ಜ್
ಜಿಯೋ ಟೆಲಿಕಾಂನ 949ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿವೆ. ಹೆಚ್ಚುವರಿಯಾಗಿ ಡಿಸ್ನಿಹಾಟ್‌ಸ್ಟಾರ್ ಸೌಲಭ್ಯ ಲಭ್ಯ.
ಏರ್‌ಟೆಲ್ ಟೆಲಿಕಾಂನ 1029ರೂ. ಪ್ರೀಪೇಯ್ಡ್ ರೀಚಾರ್ಜ್
ಏರ್‌ಟೆಲ್ ಟೆಲಿಕಾಂನ 1029ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ. ಹೆಚ್ಚುವರಿಯಾಗಿ ಡಿಸ್ನಿಹಾಟ್‌ಸ್ಟಾರ್ ಸೌಲಭ್ಯ ಲಭ್ಯ.


Click it and Unblock the Notifications








